Tag: navin d padil

ಮನೋರಂಜನೆ

ಬಹು ನಿರೀಕ್ಷೆಯ `ಗಜಾನನ ಕ್ರಿಕೆಟರ್ಸ್’ 2026 ಜನವರಿಯಲ್ಲಿ ತೆರೆಗೆ (The much-awaited `Gajanana Cricketers’ to hit the screens in January 2026)

ಬಹು ನಿರೀಕ್ಷೆಯ `ಗಜಾನನ ಕ್ರಿಕೆಟರ್ಸ್’ 2026 ಜನವರಿಯಲ್ಲಿ ತೆರೆಗೆ ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ  ತಯಾರಾಗುತ್ತಿರುವ ಅದ್ದೂರಿ ತುಳು ಚಿತ್ರ (Mangaluru) ಮಂಗಳೂರು : ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ  ತಯಾರಾಗುತ್ತಿರುವ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)’  ಳು ಚಲನಚಿತ್ರವು 2026ರ ಜನವರಿಯಲ್ಲಿ ರಾಜ್ಯಾದ್ಯಂತ ಮತ್ತು ವಿದೇಶಗಳಲ್ಲಿ ತೆರೆ ಕಾಣಲು ಸಜ್ಜಾಗುತ್ತಿದೆ.  ಇದು ತುಳು ಭಾಷೆಯಲ್ಲಿನ ದೊಡ್ಡ ಬಜೆಟ್ ಚಿತ್ರವಾಗಿದ್ದು, ಕ್ರಿಕೆಟ್  ಮತ್ತು ಆ ಆಟಗಾರರ ಬದುಕಿನ ಹಿನ್ನಲೆ […]

ಜೀವನಶೈಲಿ ಮನೋರಂಜನೆ

ಪ್ರಸಿದ್ಧ ಕಲಾವಿದ ನವೀನ್ ಪಡೀಲ್ ಅವರಿಗೆ  ಸಂಸ್ಕೃತಿ ವಿಶ್ವ ಪ್ರತಿಷ್ಠಾನ  ವಿಶ್ವಪ್ರಭಾ ಪುರಸ್ಕಾರ-2025 (Renowed artist Navin D Padil to receive Vishwaprabha Award from Samskruti Vishwa Pratishtana – 2025)

ಪ್ರಸಿದ್ಧ ಕಲಾವಿದ ನವೀನ್ ಪಡೀಲ್ ಅವರಿಗೆ  ಸಂಸ್ಕೃತಿ ವಿಶ್ವ ಪ್ರತಿಷ್ಠಾನ  ವಿಶ್ವಪ್ರಭಾ ಪುರಸ್ಕಾರ-2025 (Udupi) ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇದರ ವತಿಯಿಂದ ಪ್ರಭಾವತಿ ಹಾಗೂ ಉಡುಪಿ ವಿಶ್ವನಾಥ್ ಶೆಣೈ ಪ್ರಾಯೋಜಿತ ‘ವಿಶ್ವಪ್ರಭಾ ಪುರಸ್ಕಾರ – 2025’ ನ್ನು ತುಳು ಹಾಗೂ ಕನ್ನಡ ಚಲನಚಿತ್ರ ಮತ್ತು ರಂಗಭೂಮಿಯ ಪ್ರಸಿದ್ಧ ಕಲಾವಿದ ನವೀನ್ ಡಿ ಪಡೀಲ್ ಅವರಿಗೆ ನೀಡಿ ಪುರಸ್ಕರಿಸಲಾಗುವುದು.  ಈ ಪುರಸ್ಕಾರವು ಪ್ರಶಸ್ತಿ ಪತ್ರ , ಫಲಕ ಹಾಗೂ  ಒಂದು ಲಕ್ಷ ರೂಪಾಯಿ ನಗದು […]

ಮನೋರಂಜನೆ

ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ತುಳು ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ (The Shooting of the second face of the Tulu Movie “Jai”, Directed by Roopesh Shetty)

ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ತುಳು ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ (Mangaluru) ಮಂಗಳೂರು: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯಗೊಂಡಿದೆ. ಇನ್ನು ಮೂರನೇ ಹಂತದ ಚಿತ್ರೀಕರಣ ಜನವರಿಯಲ್ಲಿ ನಡೆಯಲಿದೆ. “ಜೈ” ಸಿನಿಮಾ ತುಳುವಿನಲ್ಲಿ ಬಿಗ್ ಬಜೆಟ್  ಸಿನಿಮಾ ಆಗಿದ್ದು, ಸಿನಿಮಾಕ್ಕೆ ಮಂಗಳೂರನ್ನು ಕೇಂದ್ರೀಕರಿಸಿ ವಿವಿಧ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ. ಮುಖ್ಯವಾಗಿ ಕುತ್ತಾರ್, ದಂಬೇಲ್, ಮರಕಡ, ಶೂಲಿನ್ ಪ್ಯಾಲೇಸ್ ಮರವೂರು, ಬೊಂದೇಲ್ ಪಣಂಬೂರು, […]

ಮನೋರಂಜನೆ

 ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ತುಳು ಸಿನಿಮಾಕ್ಕೆ ಮುಹೂರ್ತ (Muhurtha fo Tulu Cinema “Jai”, Directed by Roopesh Shetty)

ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ತುಳು ಸಿನಿಮಾಕ್ಕೆ ಮುಹೂರ್ತ  ಒಂದೇ ಹಂತದಲ್ಲಿ ಚಿತ್ರೀಕರಣ : ರೂಪೇಶ್ ಶೆಟ್ಟಿ (Mangaluru) ಮಂಗಳೂರು: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಸಿನಿಮಾದ ಮುಹೂರ್ತ ಸಮಾರಂಭ ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಿತು. ಶರವು ರಾಘವೇಂದ್ರ ಶಾಸ್ತ್ರೀ ಕ್ಲಾಪ್ ಮಾಡಿ ಸಿನಿಮಾಕ್ಕೆ ಶುಭ ಹಾರೈಸಿದರು.   ಸಮಾರಂಭದಲ್ಲಿ ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ್, ತಾರಾನಾಥ ಶೆಟ್ಟಿ ಬೋಳಾರ್, ಮಂಜುನಾಥ ಅತ್ತಾವರ, ಬಾಳ ಜಗನ್ನಾಥ ಶೆಟ್ಟಿ, ನವೀನ್ ಶೆಟ್ಟಿ […]

ಮನೋರಂಜನೆ

 25 ದಿನ ಪೂರೈಸಿದ “ಅನರ್ಕಲಿ” ತುಳು ಸಿನಿಮಾ (Tulu Movie “Anarkali” completed 25 days)

25 ದಿನ ಪೂರೈಸಿದ “ಅನರ್ಕಲಿ” ತುಳು ಸಿನಿಮಾ (Mangaluru) ಮಂಗಳೂರು: ಲಕುಮಿ ಸಿನಿ ಕ್ರಿಯೇಷನ್ ಮತ್ತು ಲೋ ಬಜೆಟ್ ಪ್ರೊಡಕ್ಷನ್ ನಿರ್ಮಾಣದಲ್ಲಿ ಹರ್ಷಿತ್ ಸೊಮೇಶ್ವರ ನಿರ್ದೇಶನದಲ್ಲಿ ತಯಾರಾದ “ಅನರ್ ಕಲಿ” ತುಳು ಸಿನಿಮಾ  25 ದಿಗಳನ್ನು ಪೂರೈಸಿ ಯಶಸ್ವಿ ಪ್ರದರ್ಶನಗಳನ್ನು ಕಾಣುತ್ತಿದೆ.  ಸಿನಿಮಾ ಪ್ರೇಕ್ಷಕರಿಂದ ವ್ಯಾಪಕ ಪ್ರಶಂಸೆಗೆ ಒಳಪಟ್ಟಿದೆ. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡಿನಲ್ಲಿ ತೆರೆ ಕಂಡಿರುವ ಸಿನಿಮಾಕ್ಕೆ ಈಗ ಮುಂಬೈ, ಬೆಂಗಳೂರಿನಲ್ಲಿ ಸಿನಿಮಾ ಬಿಡುಗಡೆಗೆ ಬೇಡಿಕೆ ಬಂದಿದೆ. ಅದೇ ರೀತಿ ಇಸ್ರೇಲ್, ದುಬಾಯಿ ಮೊದಲಾದ ಗಲ್ಫ್ […]

ಮನೋರಂಜನೆ

ಆಗೋಸ್ಟ್ 23 : “ಅನರ್ಕಲಿ” ತುಳು ಸಿನಿಮಾ ತೆರೆಗೆ (Aug 23 : Anarkali Tulu movie to hit the screens)

ಆಗೋಸ್ಟ್ 23 : “ಅನರ್ಕಲಿ” ತುಳು ಸಿನಿಮಾ ತೆರೆಗೆ (Mangaluru) ಮಂಗಳೂರು: ಲಕುಮಿ ಸಿನಿ ಕ್ರಿಯೇಷನ್ ಮತ್ತು ಲೋ ಬಜೆಟ್ ಪ್ರೊಡಕ್ಷನ್ ನಿರ್ಮಾಣದಲ್ಲಿ ಹರ್ಷಿತ್ ಸೋಮೇಶ್ವರ ನಿರ್ದೇಶನದಲ್ಲಿ ತಯಾರಾದ “ಅನರ್ ಕಲಿ” ತುಳು ಸಿನಿಮಾದ ಪತ್ರಿಕಾಗೋಷ್ಠಿ ಸೋಮವಾರ ಸಂಜೆ ನಗರದಲ್ಲಿ ನಡೆಯಿತು. ಮಾಧ್ಯಮವನ್ನುದ್ದೇಶಿಸಿ ಮಾತಾಡಿದ ಲಯನ್ ಕಿಶೋರ್ ಡಿ ಶೆಟ್ಟಿ, “ಅನರ್ಕಲಿ” ಸಿನಿಮಾ ಈಗಾಗಲೇ ಪ್ರೀಮಿಯರ್ ಶೋ ಏರ್ಪಡಿಸಲಾಗಿದೆ. ಸಿನಿಮಾ ನೋಡಿದ ಪ್ರೇಕ್ಷಕರು ನಮ್ಮ ಪ್ರಯತ್ನವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಸಿನಿಮಾ ಕುರಿತು ತುಳುನಾಡಿನಲ್ಲಿ ಒಳ್ಳೆಯ ಮಾತು ಕೇಳಿಬರುತ್ತಿದೆ. […]

ಮಂಗಳೂರು ಮನೋರಂಜನೆ

ಕುಸೇಲ್ದ ಅರಸೆ ನವೀನ್ ಡಿ ಪಡೀಲ್‌ಗೆ ಅತ್ಯುತ್ತಮ ನಟ ಪ್ರಶಸ್ತಿ (Best Actor Award for Great actor Navin D Padil)

ಕುಸೇಲ್ದ ಅರಸೆ ನವೀನ್ ಡಿ ಪಡೀಲ್‌ಗೆ ಅತ್ಯುತ್ತಮ ನಟ ಪ್ರಶಸ್ತಿ ಮೂಗಜ್ಜನ ಕೋಳಿ ಸಿನಿಮಾದಲ್ಲಿ ಮೂಗನ ಪಾತ್ರದಲ್ಲಿ ಪಡೀಲ್ ಅಭಿನಯ ಮಂಗಳೂರು: ಕರ್ನಾಟಕ ಅಂತರಾಷ್ಟ್ರೀಯ ಚಲನಚಿತ್ರ ಅಕಾಡೆಮಿಯ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ನಡೆದ  ಕರ್ನಾಟಕ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ತುಳುನಾಡ ಅದ್ಭುತ ಕಲಾವಿದ ಕುಸಲ್ದರಸೆ ನವೀನ್ ಡಿ ಪಡೀಲ್ ಇವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ.  ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರವಾದ “ಜೀಟಿಗೆ” ನಂತರ ಸಂತೋಷ್ ಮಾಡ ಇವರು ನಿರ್ದೇಶಿಸಿದ ಮೊದಲ ಅರೆಭಾಷೆ ಚಿತ್ರವಾದ ಮೂಗಜ್ಜನ ಕೋಳಿ, ಚಿತ್ರದಲ್ಲಿ ಮುಖ್ಯ ಭೂಮಿಕೆಯಾದ […]

ಕರಾವಳಿ ವಿಡಿಯೋ

ಉಡುಪಿ ಜಿಲ್ಲಾ ನಾಟಕ ಕಲಾವಿದರ ಒಕ್ಕೂಟ, ಕಾಪು ರಂಗ ತರಂಗದಿಂದ ಕಾಪುಕೆ 1 ಸಭಾಭವನದಲ್ಲಿ ಸಮಾಜರತ್ನ ಲೀಲಾಧರ ಶೆಟ್ಟಿ ದಂಪತಿಗಳಿಗೆ ನುಡಿನಮನ (Udupi District Drama Artists’ Union, Kapu Ranga Tharanga pays homage to Samaj Ratna Leeladhara Shetty couple at Kapu K1 Sabha Bhavan)

ಕಾಪು; ಉಡುಪಿ ಜಿಲ್ಲಾ ನಾಟಕ ಕಲಾವಿದರ ಒಕ್ಕೂಟ, ರಂಗ ತರಂಗದಿಂದ ಕಾಪು ಕೆ 1 ಸಭಾ ಭವನದಲ್ಲಿ ಸಮಾಜ ರತ್ನ ಲೀಲಾಧರ ಶೆಟ್ಟಿ ದಂಪತಿಗಳಿಗೆ ನುಡಿ ನಮನ  ಕಾಪು:  ಉಡುಪಿ ಜಿಲ್ಲಾ ನಾಟಕ ಕಲಾವಿದರ ಒಕ್ಕೂಟ ಹಾಗೂ ರಂಗತರಂಗ ಕಲಾವಿದರಿಂದ ಮಂಗಳವಾರ ಸಂಜೆ ಇತ್ತೀಚೆಗೆ ಅಕಾಲಿಕವಾಗಿ ಮೃತಪಟ್ಟ ಕರಂದಾಡಿ ಲೀಲಾಧರ ಶೆಟ್ಟಿ ದಂಪತಿಗಳಿಗೆ ಅವರಿಗೆ ನುಡಿ ನಮನ ಸಲ್ಲಿಸಲಾಯಿತು.  ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ (MLA Gurme Suresh Shetty)ಮಾತನಾಡಿ, […]

ಮನೋರಂಜನೆ

“ಗಬ್ಬರ್ ಸಿಂಗ್” ತುಳು ಸಿನಿಮಾ ಮಾಚ್೯ 22 ರಂದು  ತೆರೆಗೆ (Gabbar Singh tulu cinema release on march 24)

“ಗಬ್ಬರ್ ಸಿಂಗ್” ತುಳು ಸಿನಿಮಾ ಮಾಚ್೯ 22 ರಂದು  ತೆರೆಗೆ ಮಂಗಳೂರು: ಟೈಟಲ್, ಪೋಸ್ಟರ್  ನಿಂದಲೇ ಕುತೂಹಲ ಕೆರಳಿಸಿರೋ “ಗಬ್ಬರ್ ಸಿಂಗ್” ತುಳು ಚಲನಚಿತ್ರ ಮಾಚ್೯ 22  ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ ಎಂದು  ಚಿತ್ರದ ನಿರ್ಮಾಪಕ ಸತೀಶ್ ಪೂಜಾರಿ ಬಾರ್ಕೂರು (Sathish Poojaru Barkuru) ತಿಳಿಸಿದ್ದಾರೆ.   ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ತಯಾರಾದ ಗಬ್ಬರ್ ಸಿಂಗ್ ಸಿನಿಮಾಕ್ಕೆ ಸುರತ್ಕಲ್, ಚಿತ್ರಾಪುರ, ಬೈಕಂಪಾಡಿ ಮೊದಲಾದ ಪ್ರದೇಶಗಳಲ್ಲಿ ಸಿನಿಮಾಕ್ಕೆ ಮೂರು ಹಂತಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.   ನಾಯಕ […]

eMedia Kannada  @2025. All Rights Reserved.