Tag: navin n shetty

ರಾಜಕೀಯ ಸನ್ಮಾನ, ಅಭಿನಂದನೆ ಸಹಾಯ ಹಸ್ತ

ಕಾಪು : ರಾಜೀವ ಭವನದಲ್ಲಿ ಇಂದಿರಾ ಗಾಂಧಿ ಜನ್ಮದಿನಾಚರಣೆ (Kapu: Indira Gandhi’s birth anniversary celebrated at Rajiv Bhavan)

ಕಾಪು : ರಾಜೀವ ಭವನದಲ್ಲಿ ಇಂದಿರಾ ಗಾಂಧಿ ಜನ್ಮದಿನಾಚರಣೆ   ಬಡ ಮಹಿಳೆಯರಿಗೆ ಪ್ರೋತ್ಸಾಹಧನ ಹಾಗೂ ದಿನಬಳಕೆಯ ವಸ್ತುಗಳ ಕೊಡುಗೆ  (Kaup) ಕಾಪು: ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ವತಿಯಿಂದ ಭಾರತದ ಮಾಜಿ ಪ್ರಧಾನಿ ದಿವಂಗತ ಶ್ರೀಮತಿ ಇಂದಿರಾ ಗಾಂಧಿಯವರ 109ನೇ ಜನ್ಮದಿನಾಚರಣೆಯನ್ನು, ಕಾಪು ರಾಜೀವ್ ಭವನ ದಲ್ಲಿ ಗುರುವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.   ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ  ಶ್ರೀಮತಿ ಶಾಂತಲತಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.     […]

ಧಾರ್ಮಿಕ

  ಪಡುಬಿದ್ರಿ ಪದ್ರದಬೆಟ್ಟು ಬಬ್ಬುಸ್ವಾಮಿ ದೈವಸ್ಥಾನ  ಜೀರ್ಣೋದ್ದಾರ : ಮುಂಬಯಿಯಲ್ಲಿ ಪೂರ್ವಭಾವಿ ಸಭೆ(Padubidri Padradabettu Babbuswamy Daivasthan Manager: Preliminary meeting in Mumbai)

  ಪಡುಬಿದ್ರಿ ಪದ್ರದಬೆಟ್ಟು ಬಬ್ಬುಸ್ವಾಮಿ ದೈವಸ್ಥಾನ  ಜೀರ್ಣೋದ್ದಾರ : ಮುಂಬಯಿಯಲ್ಲಿ ಪೂರ್ವಭಾವಿ ಸಭೆ  ಮುಂಬಯಿ ತುಳು–ಕನ್ನಡಿಗರ ಡಿಗರ ಉದಾರತೆಯಿಂದ  ದೈವಸ್ಥಾನ–ದೇವಸ್ಥಾನಗಳು ಬೆಳಗಿವೆ – ನವೀನ್‌ಚಂದ್ರ ಜೆ ಶೆಟ್ಟಿ   (Mumbai) ಮುಂಬಯಿ: ಪಡುಬಿದ್ರಿಯ ಪದ್ರದಬೆಟ್ಟು ಶ್ರೀ ಭಗವಾನ್ ಬಬ್ಬುಸ್ವಾಮಿ ದೈವಸ್ಥಾನವು ಸಂಪೂರ್ಣ ಜೀರ್ಣೋದ್ಧಾರಗೊಳ್ಳಲಿದ್ದು, ನವೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಆ ನಿಮಿತ್ತ ಮುಂಬಯಿಯ ಸಾಕಿನಾಕಾ ಪೆನಿನ್ಸುಲಾ ಗ್ರಾಂಡ್ ಹೋಟೆಲ್‌ನಲ್ಲಿ ಭಾನುವಾರ ನವೀನ್‌ಚಂದ್ರ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯು ಅತ್ಯಂತ ಯಶಸ್ವಿಯಾಗಿ ಜರಗಿತು.   ಸಭೆಯನ್ನು ಉದ್ದೇಶಿಸಿ ಮಾತನಾಡಿದ […]

ಮನೋರಂಜನೆ

ಅ. 11 : ಕಾಪು ಬಂಟರ ಸಂಘದ ಆವರಣದಲ್ಲಿ ಕಾಪು ರಕ್ಷಣಾಪುರ ಜವನೆರ್ ಸಾರಥ್ಯದ ಪಿಲಿ ಪರ್ಬ ಹುಲಿ ವೇಷ ಕುಣಿತ ಸ್ಪರ್ಧೆ (oct 11 : Pili Parba Tiger Dance Compitition at Kaup Bantara sangha Premises)

ಅ. 11 : ಕಾಪು ಬಂಟರ ಸಂಘದ ಆವರಣದಲ್ಲಿ ಕಾಪು ರಕ್ಷಣಾಪುರ ಜವನೆರ್ ಸಾರಥ್ಯದ ಪಿಲಿ ಪರ್ಬ ಹುಲಿ ವೇಷ ಕುಣಿತ ಸ್ಪರ್ಧೆ (Kaup) ಕಾಪು : ರಕ್ಷಣಾಪುರ ಜವನೆರ್ ಕಾಪು ಇವರ ಸಾರಥ್ಯದಲ್ಲಿ ಕಾಪು ಪಿಲಿ ಪರ್ಬ ಹುಲಿ ವೇಷ ಕುಣಿತ ಸ್ಪರ್ಧೆ ಅಕ್ಟೋಬ‌ರ್ 11 ರಂದು ಮಧ್ಯಾಹ್ನ 3.30 ಗಂಟೆಗೆ ಕಾಪುವಿನ ಬಂಟರ ಸಂಘದ ಆವರಣದಲ್ಲಿ ಆಯೋಜಿಲಾಗಿದೆಂದು ರಕ್ಷಣಾಪುರ ಜವನೆರ್ ಕಾಪು ತಂಡದ ಅಧ್ಯಕ್ಷ ನವೀನ್ ಎನ್ ಶೆಟ್ಟಿ ತಿಳಿಸಿದರು. ಅವರು ಕಾಪು ಪ್ರೆಸ್ […]

eMedia Kannada  @2025. All Rights Reserved.