# Tags

ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ತುಳು ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ (The Shooting of the second face of the Tulu Movie “Jai”, Directed by Roopesh Shetty)

ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ತುಳು ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ (Mangaluru) ಮಂಗಳೂರು: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯಗೊಂಡಿದೆ. ಇನ್ನು ಮೂರನೇ ಹಂತದ ಚಿತ್ರೀಕರಣ ಜನವರಿಯಲ್ಲಿ ನಡೆಯಲಿದೆ. “ಜೈ” ಸಿನಿಮಾ ತುಳುವಿನಲ್ಲಿ ಬಿಗ್ ಬಜೆಟ್  ಸಿನಿಮಾ ಆಗಿದ್ದು, ಸಿನಿಮಾಕ್ಕೆ ಮಂಗಳೂರನ್ನು ಕೇಂದ್ರೀಕರಿಸಿ ವಿವಿಧ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ. ಮುಖ್ಯವಾಗಿ ಕುತ್ತಾರ್, ದಂಬೇಲ್, ಮರಕಡ, ಶೂಲಿನ್ ಪ್ಯಾಲೇಸ್ ಮರವೂರು, ಬೊಂದೇಲ್ ಪಣಂಬೂರು, […]