ಹೆಜಮಾಡಿ : ಕಾಪು ತಾಲೂಕು ದಸರಾ ಕ್ರೀಡಾಕೂಟಕ್ಕೆ ಚಾಲನೆ (Hejamadi: Kaup Taluk Dasara Sports Meet kicks off)
ಹೆಜಮಾಡಿ : ಕಾಪು ತಾಲೂಕು ದಸರಾ ಕ್ರೀಡಾಕೂಟಕ್ಕೆ ಚಾಲನೆ ಹೆಜಮಾಡಿ ರಾಜೀವಗಾಂಧಿ ಕ್ರೀಡಾಂಗಣದಲ್ಲಿ ಆಯೋಜನೆ (Hejamady) ಹೆಜಮಾಡಿ : ಕಾಪು ತಾಲೂಕು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯೋಜನೆಯಲ್ಲಿ ಹೆಜಮಾಡಿ ರಾಜೀವಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ 2025 – 26 ಕ್ಕೆ ಭಾನುವಾರ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಕಾಪು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ನವೀನ್ ಚಂದ್ರ ಎಸ್ ಸುವರ್ಣ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, […]


