health
social service
ವಿದ್ಯಾರ್ಥಿಗಳು ಪಾಠದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿ ಕೊಳ್ಳಿ: ರವಿರಾಜ್ ಹೆಚ್ ಪಿ. (Udupi : Navya Hitha Besige Shibira)
ವಿದ್ಯಾರ್ಥಿಗಳು ಪಾಠದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿ ಕೊಳ್ಳಿ: ರವಿರಾಜ್ ಹೆಚ್ ಪಿ. (Udupi) ಉಡುಪಿ: ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಸಹಕಾರದಲ್ಲಿ ಸುನಾಗ್ ಆಸ್ಪತ್ರೆ ಆಶ್ರಯದಲ್ಲಿ ಸುನಾಗ್ ನವ್ಯಹಿತ ಬೇಸಿಗೆ ಶಿಬಿರವು ಉಡುಪಿ ಕುಂಜಿಬೆಟ್ಟು ಪರಿಸರದ ಐಡನ್ ಸ್ಟೆ ಹೋಮ್‌ನಲ್ಲಿ ಗುರುವಾರ ಉದ್ಘಾಟನೆಗೊಂಡಿತು. ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್.ಪಿ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ಮಕ್ಕಳ ಶಿಬಿರಗಳಿಗೆ ಸಹಕಾರವನ್ನು ನೀಡುತ್ತಿದ್ದು, ಈ ಶಿಬಿರದ ಮೂಲಕ ಕನ್ನಡ ನಾಡು-ನುಡಿ […]

