Tag: naxalist

ಜೀವನಶೈಲಿ

ತೆಲಂಗಾಣದ ಖ್ಯಾತ ಕ್ರಾಂತಿಕಾರಿ ಗಾಯಕ ಗದ್ದರ್ ನಿಧನ

ತೆಲಂಗಾಣದ ಖ್ಯಾತ ಕ್ರಾಂತಿಕಾರಿ ಗಾಯಕ ಗದ್ದರ್ ನಿಧನ ತೆಲಂಗಾಣ: ತೆಲಂಗಾಣದ ಕ್ರಾಂತಿಕಾರಿ ಗಾಯಕ ಗದ್ದರ್ ಇಂದು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಗದ್ದರ್‌ರವರು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.  ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗದ್ದರ್‌ ಇಂದು ಕೊನೆಯುಸಿರೆಳೆದಿದ್ದಾರೆ. ಗುಮ್ಮಡಿ ವಿಟ್ಟಲ್ ರಾವ್ (ಜನನ 1949), ಗದ್ದರ್ ಎಂದೇ ಚಿರಪರಿಚಿತರಾಗಿದ್ದರು. ಇವರು ಕ್ರಾಂತಿಕಾರಿ ಕವಿ ಮತ್ತು ಮಾಜಿ ನಕ್ಸಲೈಟ್ ನಾಯಕ.   2010ರವರೆಗೆ ನಕ್ಸಲ್ ಚಳವಳಿಯಲ್ಲಿ ಸಕ್ರೀಯವಾಗಿದ್ದ ಅವರು ನಂತರ ತೆಲಂಗಾಣ ರಾಜ್ಯ ರಚನೆಗಾಗಿ ಚಳವಳಿಯಲ್ಲಿ ಸೇರಿಕೊಂಡರು. […]

eMedia Kannada  @2025. All Rights Reserved.