Tag: NAYAK SAMUDAYA SANGHA

ಸಂಘ, ಸಂಸ್ಥೆಗಳು

ಉಡುಪಿ ಜಿಲ್ಲಾ ನಾಯಕ ಸಮುದಾಯ ಸಂಘದ ಮಹಾಸಭೆ, ಪ್ರತಿಭಾ ಪುರಸ್ಕಾರ (Udupi District Nayak Community Association General Assembly)

ಉಡುಪಿ ಜಿಲ್ಲಾ ನಾಯಕ ಸಮುದಾಯ ಸಂಘದ ಮಹಾಸಭೆ, ಪ್ರತಿಭಾ ಪುರಸ್ಕಾರ (Udupi) ಉಡುಪಿ: ಕಲ್ಯಾಣಪುರದ ಶ್ರೀ ವೀರಭದ್ರ ದೇವಸ್ಥಾನದ ಸಭಾಭವನದಲ್ಲಿ ಉಡುಪಿ ಜಿಲ್ಲಾ  ನಾಯಕ ಸಮುದಾಯ ಸಂಘದ ಮಹಾಸಭೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನೆರವೇರಿತು. ಮಹಾಸಭೆಯನ್ನು ಉಡುಪಿ ಸರಕಾರಿ ಜಿಲ್ಲಾ ಆಸ್ಫತ್ರೆಯ ಹಿರಿಯ ವೈದ್ಯಕೀಯ ತಜ್ಞರಾದ ಡಾ. ದಯಾಮಣಿ ಬಿ ಯವರು ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್ ನ್ನು ದೂರವಿಟ್ಟು ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದಬೇಕು. ಆ ಮೂಲಕ ಜ್ಞಾನ ಸಂಪಾದಿಸಿ, ಉನ್ನತ […]

eMedia Kannada  @2025. All Rights Reserved.