Tag: nazeer polya

ಸಂಘ, ಸಂಸ್ಥೆಗಳು

 ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ “ತಿಂಗಳ ಅಂಗಳ” ಸಂವಾದ ಕಾರ್ಯಕ್ರಮ (District Working Journalists Association’s “Monthly Square” Dialogue Program)

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ “ತಿಂಗಳ ಅಂಗಳ” ಸಂವಾದ ಕಾರ್ಯಕ್ರಮ   “ಸನ್ಮತಿ” ಪತ್ರಿಕೆ ಸಂಚಿಕೆ ಬಿಡುಗಡೆ- ಪೌರಾಯುಕ್ತರೊಂದಿಗೆ ಸಂವಾದ (Udupi) ಉಡುಪಿ: ಉಡುಪಿಯ ಪತ್ರಕರ್ತರು ನಗರಸಭೆ ಮಾಡುವ ಕಾರ್ಯಗಳನ್ನು ತಮ್ಮ ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ತಲುಪಿಸುವ ಮೂಲಕ ಸಾರ್ವಜನಿಕರ ಬೇಡಿಕೆ ಹಾಗೂ ಸಮಸ್ಯೆಗಳನ್ನು ನಗರಸಭೆಯ ಗಮನಕ್ಕೆ ತರುವ ಮಹತ್ತರ ಕೆಲಸ ಮಾಡುತ್ತಿದ್ದಾರೆ ಎಂದು ಉಡುಪಿ ನಗರಸಭೆ ಪೌರಾಯುಕ್ತ ಹಂಗರಗಿ ಹೇಳಿದ್ದಾರೆ.    ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಬುಧವಾರ ಉಡುಪಿ ಪತ್ರಿಕಾ ಭವನದಲ್ಲಿ […]

ನಿಧನ

ಉಡುಪಿ: ಅಗಲಿದ ಹಿರಿಯ ಪತ್ರಕರ್ತ ಗಣೇಶ್ ಪ್ರಭುಗೆ ಶ್ರದ್ಧಾಂಜಲಿ ಸಭೆ (Udupi: Tribute meeting held to the departed senior journalist Ganesh Prabhu)

ಉಡುಪಿ: ಅಗಲಿದ ಹಿರಿಯ ಪತ್ರಕರ್ತ ಗಣೇಶ್ ಪ್ರಭುಗೆ ಶ್ರದ್ಧಾಂಜಲಿ ಸಭೆ ಉಡುಪಿ ಪತ್ರಿಕಾ ಭವನದಲ್ಲಿ ಜರಗಿದ ನುಡಿ ನಮನ ಕಾರ್ಯಕ್ರಮ (Udupi) ಉಡುಪಿ, ಎ. 21: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಇತ್ತೀಚೆಗೆ ಅಗಲಿದ ಹಿರಿಯ ಪತ್ರಕರ್ತ ಗಣೇಶ್ ಪ್ರಭು ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಮಂಗಳವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಯಿತು. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಪತ್ರಕರ್ತರಿಗೆ ಇರಬೇಕಾದ ಎಲ್ಲಾ ಉತ್ತಮ ಗುಣಗಳು ಗಣೇಶ್ ಪ್ರಭು ಅವರಲ್ಲಿದ್ದವು. ಅವರ ವ್ಯಕ್ತಿತ್ವ ಇಂದಿನ […]

fastival

ಕಾಪು ಪತ್ರಿಕಾ ಭವನದಲ್ಲಿ ಈದ್ ಸೌಹಾರ್ದ ಕೂಟ (Eid friendly gathering at Kaup Patrika Bhavan)

ಕಾಪು ಪತ್ರಿಕಾ ಭವನದಲ್ಲಿ ಈದ್ ಸೌಹಾರ್ದ ಕೂಟ ಮುಸ್ಲಿಂ ಒಕ್ಕೂಟದ ಸದಸ್ಯ ಇದ್ರಿಸ್ ಹೂಡೆಯವರಿಂದ ಈದ್‌ ಆಚರಣೆ, ಉಪವಾಸದ ಬಗ್ಗೆ ಮಾಹಿತಿ (Kaup) ಕಾಪು: ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಗುರುವಾರ ಕಾಪು ಪತ್ರಿಕಾ ಭವನದಲ್ಲಿ ಈದ್ ಸೌಹಾರ್ದ ಕೂಟ ಆಯೋಜಿಸಲಾಯಿತು.   ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಸಾಮಾಜಿಕ ಕಾರ್ಯಕರ್ತ ಉಡುಪಿ ಜಿಲ್ಲಾ‌ ಮುಸ್ಲಿಂ ಒಕ್ಕೂಟದ ಸದಸ್ಯ ಇದ್ರಿಸ್ ಹೂಡೆ ಮಾತನಾಡಿ, ನಿರಾಕಾರನಾದ ಅಲ್ಲಾಹುವಿನ ಮೇಲಿನ ನಂಬಿಕೆಯನ್ನು ಅನಾವರಣಗೊಳಿಸುವುದೇ ರಂಜಾನ್ ಮಾಸದ ಮುಖ್ಯ ಉದ್ದೇಶವಾಗಿದೆ. ರಂಜಾನ್ […]

ಸಂಘ, ಸಂಸ್ಥೆಗಳು

ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಹಮೀದ್ ಪಡುಬಿದ್ರಿ ಆಯ್ಕೆ ( Hameed Padubidri elected as the president of the Kaup Taluk Working Journalists Association)

ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಹಮೀದ್ ಪಡುಬಿದ್ರಿ ಆಯ್ಕೆ ಕಾರ್ಯದರ್ಶಿಯಾಗಿ ಮರಾಠೆ ಶಿರ್ವ, ಕೋಶಾಧಿಕಾರಿಯಾಗಿ ಸಂತೋಷ್‌ ಕಾಪು ಆಯ್ಕೆ (Kaup) ಕಾಪು, ಫೆ.20: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾಪು ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ಪ್ರಜಾವಾಣಿಯ ಹಮೀದ್ ಪಡುಬಿದ್ರಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಹೊಸದಿಗಂತದ ಪುಂಡಲೀಕ ಮರಾಠೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.   ಚುನಾವಣಾಧಿಕಾರಿಯಾಗಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ […]

ಸಂಘ, ಸಂಸ್ಥೆಗಳು

ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯಕಾರಿ ಮಂಡಳಿಯಲ್ಲಿ ಕಾಪುವಿನ ಮೂವರಿಗೆ ಸ್ಥಾನ (Three people from Kaup get a place in the executive board of Udupi District Journalists Association)

ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯಕಾರಿ ಮಂಡಳಿಯಲ್ಲಿ ಕಾಪುವಿನ ಮೂವರಿಗೆ ಸ್ಥಾನ ಕಾರ್ಯದರ್ಶಿಯಾಗಿ ಸುರೇಶ್‌ ಎರ್ಮಾಳು,  ಸದಸ್ಯರಾಗಿ ವಿಜಯ, ಪ್ರಮೋದ್‌ ಆಯ್ಕೆ  (Kaup) ಕಾಪು: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಮಂಡಳಿಯ ಆಯ್ಕೆ ಪ್ರಕ್ರಿಯೆಯಲ್ಲಿ ಕಾಪು ತಾಲೂಕಿನಿಂದ ಮೂವರು ಪತ್ರಕರ್ತರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.   ಕರಾವಳಿ ಅಲೆ ಪತ್ರಿಕೆಯ ಕಾಪು ತಾಲೂಕು ವರದಿಗಾರ ಸುರೇಶ್‌ ಎರ್ಮಾಳುರವರು ಜಿಲ್ಲಾ ಕಾರ್ಯದರ್ಶಿಯಾಗಿ   ಆಯ್ಕೆಯಾಗಿದ್ದು, ಅವರು ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿ, ಕರಾಟೆ […]

ಸಂಘ, ಸಂಸ್ಥೆಗಳು

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ತ್ರೈವಾರ್ಷಿಕ ಚುನಾವಣೆ (Udupi District Working Journalist Association Triennial Election)

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ತ್ರೈವಾರ್ಷಿಕ ಚುನಾವಣೆ ಅಧ್ಯಕ್ಷ ಸುಜಿ ಕುರ್ಯ, ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಹರೀಶ್ ಆಯ್ಕೆ (Udupi) ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವಿಜಯ ಕರ್ನಾಟಕ ಪತ್ರಿಕೆಯ ಉಡುಪಿ ಜಿಲ್ಲಾ ಹಿರಿಯ ವರದಿಗಾರ ಸುಬ್ರಹ್ಮಣ್ಯ ಜಿ.ಭಟ್ (ಸುಜಿ ಕುರ್ಯ), ಪ್ರಧಾನ ಕಾರ್ಯದರ್ಶಿಯಾಗಿ ವಾರ್ತಾಭಾರತಿ ಪತ್ರಿಕೆಯ ಉಡುಪಿ ಜಿಲ್ಲಾ ವರದಿಗಾರ ನಝೀರ್ ಪೊಲ್ಯ ಹಾಗೂ ಕೋಶಾಧಿಕಾರಿಯಾಗಿ ಸುವರ್ಣ ಚಾನೆಲ್ ಉಡುಪಿ ಜಿಲ್ಲಾ ವಿಡಿಯೋ ಜರ್ನಲಿಸ್ಟ್ ಹರೀಶ್ ಕುಂದರ್ […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಹೆಜಮಾಡಿ: ಕಾಪು ಪತ್ರಕರ್ತರ ಸಂಘದ ಆಯೋಜನೆಯಲ್ಲಿ ಪತ್ರಕರ್ತ ದಿ. ಜಯಂತ್ ಪಡುಬಿದ್ರಿ ಸಂಸ್ಮರಣೆ, ದತ್ತಿ ನಿಧಿ ವಿತರಣೆ (Hejamadi: Journalist Late. Jayant Padubidri memorial service, charity fund distribution organized by Kaup Journalists Association)

 ಹೆಜಮಾಡಿ: ಕಾಪು ಪತ್ರಕರ್ತರ ಸಂಘದ ಆಯೋಜನೆಯಲ್ಲಿ ಪತ್ರಕರ್ತ ದಿ. ಜಯಂತ್ ಪಡುಬಿದ್ರಿ ಸಂಸ್ಮರಣೆ, ದತ್ತಿ ನಿಧಿ ವಿತರಣೆ  ಸಮಾಜದ ಭ್ರಷ್ಟಾಚಾರ ನಿರ್ಮೂಲನೆ ಪತ್ರಿಕಾ ರಂಗದಿಂದ ಸಾಧ್ಯ: ವೈ.ಎನ್. ಶೆಟ್ಟಿ (Hejamady) ಹೆಜಮಾಡಿ: ಸಮಾಜದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು, ನಮ್ಮ ಶಾಸಕಾಂಗದಲ್ಲಿ ಕೊರತೆ ಇದೆ. ಕಾರ್ಯಂಗದಲ್ಲೂ ಕೊರತೆ ಎದ್ದು ಕಾಣುತ್ತಿದೆ. ಇದನ್ನೆಲ್ಲಾ ನಿಯಂತ್ರಣ ಮಾಡಲು ಪತ್ರಿಕಾರಂಗದಿಂದ ಮಾತ್ರ ಸಾಧ್ಯ. ಮಾದ್ಯಮಗಳಿಂದ ಅಭಿಪ್ರಾಯ ಹೊರ ಬಂದಾಗ ತಪ್ಪಿತಸ್ಥರಿಗೆ ಕಂಪನ ಆರಂಭವಾಗುತ್ತದೆ ಎಂದು ಜಾನಪದ ಚಿಂತಕ ಡಾ.ವೈ.ಎನ್. ಶೆಟ್ಟಿ ಹೇಳಿದ್ದಾರೆ. ಅವರು ಹೆಜಮಾಡಿ […]

ಸಂಘ, ಸಂಸ್ಥೆಗಳು

ಉಡುಪಿ ಪತ್ರಕರ್ತರ ಸಂಘದ ಸ್ಥಾಪನಾ ದಿನಾಚರಣೆ ಉದ್ಘಾಟನೆ (Udupi Journalists Association Foundation Day Celebrations Inauguration)

 ಉಡುಪಿ ಪತ್ರಕರ್ತರ ಸಂಘದ ಸ್ಥಾಪನಾ ದಿನಾಚರಣೆ ಉದ್ಘಾಟನೆ (Udupi) ಉಡುಪಿ, ಎ.12: ಯಾವುದೇ ಸರಕಾರ ನಿಜ ಹೇಳುವುದಿಲ್ಲ. ಈಗಿನ ಸರಕಾರಗಳಂತೂ ಸುಳ್ಳು ಹೇಳುವುದು ಮಾತ್ರವಲ್ಲ, ವಾಟ್ಸಾಪ್ ಮೂಲಕ ಆಡಳಿತ ನಡೆಸುತ್ತಿದೆ. ಪತ್ರಿಕಾ ರಂಗ ಆ ಸುಳ್ಳಿನ ಹಿಂದೆ ಹೋಗಿ ಸತ್ಯವನ್ನು ಜನರಿಗೆ ತಿಳಿಸುವ ಕಾರ್ಯ ಮಾಡಬೇಕು. ಆದರೆ ಇಂದು ಆ ಪರಿಸ್ಥಿತಿ ಬದಲಾಗಿದೆ. ಸರಕಾರದ ಪರವಾಗಿ ಸುಳ್ಳುಗಳನ್ನು ಹರಡುವ ಕಾರ್ಯ ನಡೆಯುತ್ತಿದೆ ಎಂದು ಕಾರ್ಟೂನಿಸ್ಟ್ ಹಾಗೂ ಬರಹಗಾರ ಪಂಜು ಗಂಗೊಳ್ಳಿ ಹೇಳಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ […]

social service ಸಂಘ, ಸಂಸ್ಥೆಗಳು

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ (Udupi Dist̤ Working Journalists Association got Udupi Dist. Rajyothsava award)

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ (Udupi) ಉಡುಪಿ, ನ.01 : 25 ವರ್ಷಗಳನ್ನು ಪೂರೈಸಿ ರಜತ ಮಹೋತ್ಸವ ಸಂಭ್ರಮದಲ್ಲಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಶುಕ್ರವಾರ ಪ್ರದಾನ ಮಾಡಲಾಯಿತು.  ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಹಾಗೂ […]

ಕ್ರೀಡೆ

ಇಂದು ನಿರ್ಭಿತ ಪತ್ರಿಕೋದ್ಯಮದ ಅಗತ್ಯತೆ ಇದೆ : ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ (There is a need for feerless journalism today : Udupi DC Dr. Vidyakumari)

ಇಂದು ನಿರ್ಭಿತ ಪತ್ರಿಕೋದ್ಯಮದ ಅಗತ್ಯತೆ ಇದೆ : ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ  ಉಡುಪಿ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ’  (Udupi) ಉಡುಪಿ, ಅ.22: ಇಂದು ಪತ್ರಿಕೆ ಉದ್ಯಮವಾಗಿ ಬೆಳೆದಿದೆ. ಸುದ್ದಿಯನ್ನು ಸ್ಮರ್ಧಾತ್ಮಕವಾಗಿ ನೀಡುವ ಒತ್ತಡ ಇರುತ್ತದೆ. ಸಂಗ್ರಹಿಸಿದ ಸುದ್ದಿಯನ್ನು ಮಾಹಿತಿ ರೂಪದಲ್ಲಿ ಹೊರ ಹಾಕುವುದು ಅಗತ್ಯ. ಒತ್ತಡ ನಡುವೆ ಪತ್ರಕರ್ತರು ಕ್ರೀಡಾ ಚಟುವಟಿಕೆಗಳಲ್ಲಿಯೂ ಭಾಗವಹಿಸುವುದರಿಂದ ಸ್ವಾಸ್ಥ ಆರೋಗ್ಯ ಕಾಪಾಡಲು ಸಾಧ್ಯಾವಾಗುತ್ತದೆ. ನಿರ್ಭಿತವಾದ ಪತ್ರಿಕೋದ್ಯಮ ಇಂದಿನ ಅತೀ ಅಗತ್ಯವಾಗಿದೆ ಎಂದು ಉಡುಪಿ […]

eMedia Kannada  @2025. All Rights Reserved.