Tag: nazeer polya

ಕ್ರೀಡೆ

ಇಂದು ನಿರ್ಭಿತ ಪತ್ರಿಕೋದ್ಯಮದ ಅಗತ್ಯತೆ ಇದೆ : ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ (There is a need for feerless journalism today : Udupi DC Dr. Vidyakumari)

ಇಂದು ನಿರ್ಭಿತ ಪತ್ರಿಕೋದ್ಯಮದ ಅಗತ್ಯತೆ ಇದೆ : ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ  ಉಡುಪಿ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ’  (Udupi) ಉಡುಪಿ, ಅ.22: ಇಂದು ಪತ್ರಿಕೆ ಉದ್ಯಮವಾಗಿ ಬೆಳೆದಿದೆ. ಸುದ್ದಿಯನ್ನು ಸ್ಮರ್ಧಾತ್ಮಕವಾಗಿ ನೀಡುವ ಒತ್ತಡ ಇರುತ್ತದೆ. ಸಂಗ್ರಹಿಸಿದ ಸುದ್ದಿಯನ್ನು ಮಾಹಿತಿ ರೂಪದಲ್ಲಿ ಹೊರ ಹಾಕುವುದು ಅಗತ್ಯ. ಒತ್ತಡ ನಡುವೆ ಪತ್ರಕರ್ತರು ಕ್ರೀಡಾ ಚಟುವಟಿಕೆಗಳಲ್ಲಿಯೂ ಭಾಗವಹಿಸುವುದರಿಂದ ಸ್ವಾಸ್ಥ ಆರೋಗ್ಯ ಕಾಪಾಡಲು ಸಾಧ್ಯಾವಾಗುತ್ತದೆ. ನಿರ್ಭಿತವಾದ ಪತ್ರಿಕೋದ್ಯಮ ಇಂದಿನ ಅತೀ ಅಗತ್ಯವಾಗಿದೆ ಎಂದು ಉಡುಪಿ […]

ಕ್ರೀಡೆ ಸಂಘ, ಸಂಸ್ಥೆಗಳು

ಉಡುಪಿ ಪತ್ರಕರ್ತರ “ರಜತ ಕ್ರೀಡಾ ಸಂಭ್ರಮ” ದ ಜೆರ್ಸಿ ಅನಾವರಣ (Unveiling of Jersey Udupi Journalistʼs Silver Sports Celebration)

ಉಡುಪಿ ಪತ್ರಕರ್ತರ “ರಜತ ಕ್ರೀಡಾ ಸಂಭ್ರಮ” ದ ಜೆರ್ಸಿ ಅನಾವರಣ (Udupi) ಉಡುಪಿ, ಅ.19: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ” ಇದರ ಒಂಭತ್ತು ಬಣ್ಣಗಳ ಜೆರ್ಸಿ ಅನಾವರಣ ಕಾರ್ಯಕ್ರಮವನ್ನು ಶನಿವಾರ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.  ಮುಖ್ಯ ಅತಿಥಿಯಾಗಿ ಆಗಮಿಸಿದ ಅಂತಾರಾಷ್ಟ್ರೀಯ ಕಿವುಡರ ವಿಶ್ವ ಕಪ್ ಕ್ರಿಕೆಟ್ ಪಂದ್ಯಾಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಹಾಗೂ ಪ್ರಸ್ತುತ ಕರ್ನಾಟಕ ತಂಡದ ನಾಯಕ ಕುಂದಾಪುರದ ಪೃಥ್ವಿರಾಜ್ ಶೆಟ್ಟಿ ಅನಾವರಣ ಗೊಳಿಸಿದರು. ಅಧ್ಯಕ್ಷತೆಯನ್ನು […]

PROBLEMS

ಉಡುಪಿ: ಹೊಸ ಕ್ರಿಮಿನಲ್ ಕಾನೂನುಗಳ ಸಾಧಕ ಬಾಧಕಗಳ ಕುರಿತು ಸಂವಾದ (Udupi: Dicussion on the pros and cons of the new criminal laws)

ಉಡುಪಿ: ಹೊಸ ಕ್ರಿಮಿನಲ್ ಕಾನೂನುಗಳ ಸಾಧಕ ಬಾಧಕಗಳ ಕುರಿತು ಸಂವಾದ (Udupi) ಉಡುಪಿ: ಭಾರತೀಯ ದಂಡ ಕ್ರಿಯಾ ಸಂಹಿತೆ ಬದಲಾಗಿ ಜಾರಿಗೊಳ್ಳುತ್ತಿರುವ ಹೊಸ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಿಂದ ಪೊಲೀಸರಿಗೆ ಹೆಚ್ಚಿನ ಅಧಿಕಾರ ದೊರೆಯಲಿದೆ. ಇದರಿಂದ ಸಂತ್ರಸ್ತರು ನ್ಯಾಯ ವಂಚಿತರಾಗಲಿದ್ದಾರೆ. ಇದು ಸಂವಿಧಾನ ನಮಗೆ ನೀಡಿರುವ ನ್ಯಾಯ ಪಡೆಯುವ ಹಕ್ಕಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಉಡುಪಿಯ ಹಿರಿಯ ನ್ಯಾಯವಾದಿ ಎಂ. ಶಾಂತಾರಾಮ್ ಶೆಟ್ಟಿ ಆತಂಕ ವ್ಯಕ್ತಪಡಿಸಿದ್ದಾರೆ.   ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ವಕೀಲರ […]

ತಂತ್ರಜ್ಞಾನ

ಉಡುಪಿ: ಫಾರೆನ್ಸಿಕ್ -ಡಿಎನ್‌ಎ ಪರೀಕ್ಷೆಗಳ ಮಹತ್ವ ಕುರಿತ ವಿಚಾರ ಸಂಕಿರಣ (Udupi: Forensic – Symposium on impotrence of DNA test)

(Udupi) ಉಡುಪಿ: ಫಾರೆನ್ಸಿಕ್ –ಡಿಎನ್‌ಎ ಪರೀಕ್ಷೆಗಳ ಮಹತ್ವ ಕುರಿತ ವಿಚಾರ ಸಂಕಿರಣ ಅಪರಾಧ ಪ್ರಕರಣ ಬೇಧಿಸುವಲ್ಲಿ ಫಾರೆನ್ಸಿಕ್ ಸೈನ್ಸ್ ಪಾತ್ರ ಪ್ರಮುಖ: ಡಾ.ವಿನೋದ್ ನಾಯಕ್  ಉಡುಪಿ, ಮೇ 28: ಅಪರಾಧ ಕೃತ್ಯಗಳಲ್ಲಿ ಫಾರೆನ್ಸಿಕ್ ಸೈನ್ಸ್(ವಿಧಿ ವಿಜ್ಞಾನ) ನ್ಯಾಯ ಒದಗಿಸಿ ಕೊಡುವಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಡಿಎನ್‌ಎ, ಬೆರಳಚ್ಚು ಸೇರಿದಂತೆ ಹಲವು ಸಾಕ್ಷಗಳಿಂದ ಅಪರಾಧ ಪ್ರಕರಣವನ್ನು ಬೇಧಿಸಿ ಅಪರಾಧಿ ಗಳಿಗೆ ಶಿಕ್ಷೆ ಕೊಡಿಸುವಲ್ಲಿ ಫಾರೆನ್ಸಿಕ್ ಸೈನ್ಸ್ ಸಾಕಷ್ಟು ನೆರವಾಗುತ್ತದೆ ಎಂದು ಮಣಿಪಾಲ ಕೆಎಂಸಿಯ ಫಾರೆನ್ಸಿಕ್ ಮೆಡಿಸಿನ್ ಮತ್ತು ಟಾಕ್ಸಿಕೋಲಜಿ […]

social service ಪ್ರಚಲಿತ

ಉಡುಪಿ ಪತ್ರಕರ್ತರಿಗೆ “ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ” ಕಾರ್ಯಾಗಾರ(“POCSO Act and Media” Workshop for Udupi Journalists)

ಉಡುಪಿ ಪತ್ರಕರ್ತರಿಗೆ “ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ” ಕಾರ್ಯಾಗಾರ (Udupi) ಉಡುಪಿ, ಮೇ 21: ಪೋಕ್ಸೋ ಕಾಯಿದೆಯಡಿ ಮಾಧ್ಯಮದಲ್ಲಿ ವರದಿ ಮಾಡುವಾಗ ಸಾಕಷ್ಟು ಎಚ್ಚರ ವಹಿಸಬೇಕಾಗುತ್ತದೆ. ಪ್ರಕರಣದ ನೊಂದ ಬಾಲಕ ಅಥವಾ ಬಾಲಕಿಯರ ಹೆಸರು, ವಿಳಾಸ ಸಹಿತ ಗುರುತನ್ನು ಮಾಧ್ಯಮಗಳಲ್ಲಿ ಪ್ರಕಟಿಸುವಂತಿಲ್ಲ. ಆ ರೀತಿಯ ತಪ್ಪು ಮಾಡಿದರೆ ಮಾಧ್ಯಮದವರ ಮೇಲೂ ಪ್ರಕರಣ ದಾಖಲಿಸಲು ಈ ಕಾಯ್ದೆ ಸೂಚಿಸುತ್ತದೆ ಎಂದು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ-1(ಪೊಕ್ಸೋ) ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಹೇಳಿದ್ದಾರೆ.  ಉಡುಪಿ ಜಿಲ್ಲಾ ಕಾರ್ಯನಿರತ […]

ಅಪರಾಧ

ಮತಗಟ್ಟೆಗಳಲ್ಲಿ ಮಾಧ್ಯಮದವರಿಗೆ ಆಗಿರುವ ತೊಂದರೆ ಬಗ್ಗೆ ಎಸ್ಪಿಗೆ ಮನವಿ (Udupi journalists appeal to SP over polling booth inconveniences)

ಮತಗಟ್ಟೆಗಳಲ್ಲಿ ಮಾಧ್ಯಮದವರಿಗೆ ಆಗಿರುವ ತೊಂದರೆ ಬಗ್ಗೆ ಎಸ್ಪಿಗೆ ಮನವಿ (Udupi) ಉಡುಪಿ: ಈ ಬಾರಿಯ ಲೋಕಸಭಾ ಚುನಾವಣೆಯ ಮತದಾನ ಸಂದರ್ಭ ಮತಗಟ್ಟೆಗಳಲ್ಲಿ ಮಾಧ್ಯಮದವರಿಗೆ ಆಗಿರುವ ತೊಂದರೆ ಕುರಿತು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ.(Dr Arun K, the superintendent of police) ಅವರಿಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಮೇ 14ರಂದು ಮನವಿ ಸಲ್ಲಿಸಲಾಯಿತು. ಎ.26 ರಂದು ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಮತ್ತು ಮೇ 7ರಂದು ಶಿವಮೊಗ್ಗ ಲೋಕಸಭಾ […]

Uncategorised

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ (AGM of Udupi district Workin gournalists Association)

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ  ಉಡುಪಿ, ಮೇ 9: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು (Alevooru Rajesh Shetty) ಅವರ ಅಧ್ಯಕ್ಷತೆಯಲ್ಲಿ ಬುಧವಾರ ಉಡುಪಿ ಬ್ರಹ್ಮಗಿರಿಯ ಐಎಂಎ ಭವನದಲ್ಲಿ ಜರಗಿತು.  ಸಂಘದ ವಾರ್ಷಿಕ ವರದಿಯನ್ನು ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ (Nazeer Polya) ವಾಚಿಸಿದರು. ಲೆಕ್ಕಪತ್ರವನ್ನು ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ (Umesh Marpalli) ಮಂಡಿಸಿದರು. ಈ ಸಂದರ್ಭದಲ್ಲಿ ಸಂಘದ 2024-25ನೇ ಸಾಲಿನ ಗುರುತಿನ […]

eMedia Kannada  @2025. All Rights Reserved.