Tag: NCP PARTY

ಅಪಘಾತ

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ನಿಧನ (Maharashtra Deputy Chief Minister Ajit Pawar dies in plane crash)

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ನಿಧನ  ಬಾರಾಮತಿಯಲ್ಲಿ ಇಳಿಯಲು ಪ್ರಯತ್ನಿಸುತ್ತಿದ್ದಾಗ ಅಪಘಾತಕ್ಕೀಡಾದ ವಿಮಾನ (Baramathi) ಬಾರಾಮತಿ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನವು ಮಹಾರಾಷ್ಟ್ರದ ಬಾರಾಮತಿಯಲ್ಲಿ ಇಳಿಯಲು ಪ್ರಯತ್ನಿಸುತ್ತಿದ್ದಾಗ ಅಪಘಾತಕ್ಕೀಡಾಗಿ ಬುಧವಾರ ಬೆಳಿಗ್ಗೆ ಮೃತಪಟ್ಟ ಘಟನೆ ಘಟಿಸಿದೆ.   66 ವರ್ಷದ ಅಜಿತ್ ಪವಾರ್, ಹಿರಿಯ ರಾಜಕಾರಣಿ ಮತ್ತು NCP ಸಂಸ್ಥಾಪಕ ಶರದ್ ಪವಾರ್ ಅವರ ಸೋದರಳಿಯ ಮತ್ತು ಲೋಕಸಭಾ ಸಂಸದೆ ಸುಪ್ರಿಯಾ ಸುಳೆ ಅವರ ಸೋದರಸಂಬಂಧಿ. ಅವರು ಪ್ರಸ್ತುತ ಮಹಾರಾಷ್ಟ್ರದ […]

eMedia Kannada  @2025. All Rights Reserved.