Tag: NCS INDIA

disaster

 ವೆನೆಜುವೆಲಾ : 7.2 ರಿಕ್ಟರ್ ಮಾಪಕದ ಭೂಕಂಪ, ನೂರಾರು ಜನರ ಸಾವು ( Venezuela: 7.2 magnitude earthquake, hundreds dead)

ವೆನೆಜುವೆಲಾ : 7.2 ರಿಕ್ಟರ್ ಮಾಪಕದ ಭೂಕಂಪ, ನೂರಾರು ಜನರ ಸಾವು ಬುಧವಾರ ಸಂಜೆ ಸಂಭವಿಸಿದ ಎರಡು ಅತ್ಯಂತ ಶಕ್ತಿಶಾಲಿ ಸರಣಿ ಭೂಕಂಪ (Venezuela) ವೆನೆಜುವೆಲಾ : ವೆನೆಜುವೆಲಾದ ರಾಜಧಾನಿ ಕಾರಕಾಸ್ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಬುಧವಾರ ಸಂಜೆ ಎರಡು ಅತ್ಯಂತ ಶಕ್ತಿಶಾಲಿ ಸರಣಿ ಭೂಕಂಪಗಳು ಸಂಭವಿಸಿದ್ದು, ಭಾರೀ ಪ್ರಮಾಣದ ಆಸ್ತಿಪಾಸ್ತಿ ನಷ್ಟ ಹಾಗೂ ಸಾವು-ನೋವುಗಳು ಸಂಭವಿಸಿರುವ ಆತಂಕ ಎದುರಾಗಿದೆ.  ಭೂಕಂಪದ ತೀವ್ರತೆಗೆ ನೂರಾರು ಕಟ್ಟಡಗಳು ನೆಲಸಮಗೊಂಡಿದ್ದು, ಜನರಲ್ಲಿ ತೀವ್ರ ಭೀತಿ ಆವರಿಸಿದೆ.   ಅಮೆರಿಕದ […]

eMedia Kannada  @2025. All Rights Reserved.