Tag: NEELANANDA NAIK

ತಾಲೂಕು ಆಡಳಿತ ಶಾಲಾ ಕಾಲೇಜು

 ಕಾಪು; ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರಧ್ವಜ ಕಟ್ಟುವ ಬಗ್ಗೆ ಮಾಹಿತಿ (Kaup; Information about hoisting the national flag at Dandatirtha Educational Institute)

ಕಾಪು; ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರಧ್ವಜ ಕಟ್ಟುವ ಬಗ್ಗೆ ಮಾಹಿತಿ ಮಾಹಿತಿ ನೀಡಿದ ಭಾರತ್ ಸೇವಾದಳದ ಜಿಲ್ಲಾ ಸಂಘಟಕಿ  ಶ್ರೀಮತಿ ಪುಷ್ಪಲತಾ (Kaup) ಕಾಪು: ಪ್ರತಿಯೊಬ್ಬ ಭಾರತೀಯ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾರತದ ರಾಷ್ಟ್ರಧ್ವಜವನ್ನು ಕಟ್ಟುವುದನ್ನು ಕಲಿಯಬೇಕಾಗಿದೆ. ಈ ನಿಟ್ಟಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಜಾಗೃತೆ ಮೂಡಿಸುವ ಅಗತ್ಯವಿದೆ ಎಂದು ಭಾರತ್ ಸೇವಾದಳದ ಜಿಲ್ಲಾ ಸಂಘಟಕರಾದ ಶ್ರೀಮತಿ ಪುಷ್ಪಲತಾ ಇವರು ಕರೆಕೊಟ್ಟರು.   ಅವರು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರಧ್ವಜ ಕಟ್ಟುವ ಕುರಿತು ಮಾಹಿತಿ ನೀಡಿದರು.   ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಎಂ. […]

ಪ್ರಚಲಿತ

  ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಯೋಗ ದಿನಾಚರಣೆ (Yoga day celebration at Kapu Dandatirtha Vidyasagansha)

  ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ವಿದ್ಯಾ ಸಂಸ್ಥೆಯ ಪ್ರಾಂಶುಪಾಲ ನೀಲಾನಂದ ನಾಯ್ಕ್      (Kaup) ಕಾಪು:  ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಭಾನುವಾರ ಯೋಗ ದಿನಾಚರಣೆ ಆಚರಿಸಲಾಯಿತು.  ವಿದ್ಯಾ ಸಂಸ್ಥೆಯ ಪ್ರಾಂಶುಪಾಲ ನೀಲಾನಂದ ನಾಯ್ಕ್ ಕಾರ್ಯಕ್ಮ ಉದ್ಘಾಟಿಸಿದರು. ಅರು ಮಾತನಾಡಿ, ಯೋಗದಿಂದ ಶಾರೀರಿಕ ಹಾಗೂ ಮಾನಸಿಕ ಆರೋಗ್ಯವನ್ನು ನಾವು ಕಾಪಾಡಿಕೊಳ್ಳಬಹುದು. ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಕ್ರಿಯಾಶೀಲತೆಯನ್ನು ಬೆಳೆಸಿಕೊಳ್ಳಬಹುದು. ಆದರೆ, ಇದು ಒಂದು ದಿನಕ್ಕೆ ಸೀಮಿತವಾಗದೆ ಪ್ರತಿನಿತ್ಯ ಮುಂದುವರಿಯಬೇಕು […]

ಶಾಲಾ ಕಾಲೇಜು

ಕಾಪುವಿನ ದಂಡತೀರ್ಥ ವಿದ್ಯಾ ಸಂಸ್ಥೆ : ಎಸ್‌ ಎಸ್‌ ಎಲ್‌ ಸಿ – ಪಿಯುಸಿ ಯಲ್ಲಿ ಅತ್ಯುತ್ತಮ ಫಲಿತಾಂಶ (Dandatirtha Education society, Kaup: Excellent results in SSLC – PUC)

ಕಾಪುವಿನ ದಂಡತೀರ್ಥ ವಿದ್ಯಾ ಸಂಸ್ಥೆ : ಎಸ್‌ ಎಸ್‌ ಎಲ್‌ ಸಿ – ಪಿಯುಸಿ ಯಲ್ಲಿ ಅತ್ಯುತ್ತಮ ಫಲಿತಾಂಶ ಕಳೆದ ವರ್ಷ  ದಿವ್ಯಲಕ್ಷ್ಮಿ ರಾಜ್ಯಕ್ಕೆ 10 ನೇ ಸ್ಥಾನ – ಈ ಬಾರಿ ಸಮರ್ಥ್ ಜೋಷಿ ರಾಜ್ಯಕ್ಕೆ 8 ನೇ ಸ್ಥಾನ    (Kaup) ಕಾಪು:  ಕಾಪು- ಉಡುಪಿ ಪರಿಸರದಲ್ಲಿ ದಂಡತೀರ್ಥ ವಿದ್ಯಾ ಸಂಸ್ಥೆಯು ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾಗಿದ್ದು, ಕಳೆದ ಹಲವು ವರ್ಷಗಳಿಂದ ಎಸ್‌ ಎಸ್‌ ಎಲ್‌ ಸಿ – ಪಿಯುಸಿ ಯಲ್ಲಿ ಅತ್ಯುತ್ತಮ ಫಲಿತಾಂಶವನ್ನು ದಾಖಲಿಸುತ್ತಾ […]

ಪ್ರಚಲಿತ

ದಂಡತೀರ್ಥ ಸಮೂಹ ವಿದ್ಯಾಸಂಸ್ಥೆಗಳಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ (Ambedkar Jayanti celebrated at Dandatirtha Group of Educational Institutions)

ದಂಡತೀರ್ಥ ಸಮೂಹ ವಿದ್ಯಾಸಂಸ್ಥೆಗಳಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಪ್ರಾಂಶುಪಾಲ ನೀಲಾನಂದ ನಾಯ್ಕ್  (Kaup) ಕಾಪು : ದಂಡತೀರ್ಥ ಸಮೂಹ ವಿದ್ಯಾಸಂಸ್ಥೆಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ. ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.  ಕಾಲೇಜಿನ ಪ್ರಾಂಶುಪಾಲರಾದ ಎಂ. ನೀಲಾನಂದ ನಾಯ್ಕ್ ಇವರು ದೀಪ ಬೆಳಗಿಸಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ  ಪುಷ್ಪನಮನ ಸಲ್ಲಿಸಿದರು.   ಈ ಸಂದರ್ಭದಲ್ಲಿ ಕನ್ನಡ ಮಾಧ್ಯಮ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಕೃಪ ಅಮ್ಮನ್ನ, […]

ಕ್ರೀಡೆ ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಎಸ್.ಕೆ.ಪಿ.ಎ ಕಾಪು ವಲಯ ಸದಸ್ಯರ ಕಾಪು ಪ್ರೀಮಿಯರ್ ಲೀಗ್ ಸಮಾರೋಪ (SKPA Kaup Zone Members Kaup Premier League Closing)

ಎಸ್.ಕೆ.ಪಿ.ಎ ಕಾಪು ವಲಯ ಸದಸ್ಯರ ಕಾಪು ಪ್ರೀಮಿಯರ್ ಲೀಗ್ ಸಮಾರೋಪ ಕ್ರಿಕೆಟ್‌ ಮುಂಬೈ ವಾರಿಯರ್ ಪ್ರಥಮ, ವಾಲಿಬಾಲ್‌ ಎಸ್‌ ಆರ್‌ ಎಸ್‌ ಪ್ರಥಮ  (Kaup)ಕಾಪು : ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದ.ಕ. ಮತ್ತು ಉಡುಪಿ ಇದರ ಕಾಪು ವಲಯ  ಹಮ್ಮಿಕೊಂಡಿರುವ ಕಾಪು ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟವು ಕಾಪು ದಂಡತೀರ್ಥ ಸಮೂಹ ವಿದ್ಯಾ ಸಂಸ್ಥೆಯ‌ ಕ್ರೀಡಾಂಗಣದಲ್ಲಿ ನಡೆದಿದ್ದು, ಸಮಾರೋಪ ಕಾರ್ಯಕ್ರಮವನ್ನು ದಂಡತೀರ್ಥ ಶಾಲಾ ಪ್ರಾಂಶುಪಾಲ ನೀಲಾನಂದ ನಾಯ್ಕ್‌ ಉದ್ಘಾಟಿಸಿದರು. ಅವರು ಈ […]

fastival

ದಂಡತೀರ್ಥ ಸಮೂಹ ವಿದ್ಯಾ ಸಂಸ್ಥೆಯಲ್ಲಿ  ಗಣರಾಜ್ಯೋತ್ಸವ ಆಚರಣೆ (Republic Day celebration at Dandatirtha Group Educational Institution)

 ದಂಡತೀರ್ಥ ಸಮೂಹ ವಿದ್ಯಾ ಸಂಸ್ಥೆಯಲ್ಲಿ  ಗಣರಾಜ್ಯೋತ್ಸವ ಆಚರಣೆ  ಗಣರಾಜ್ಯೋತ್ಸವದ ಧ್ವಜಾರೋಹಣಗೈದ ಪ್ರಾಂಶುಪಾಲ ಎಂ.ನೀಲಾನಂದ ನಾಯ್ಕ್  (Kaup) ಕಾಪು: ಕಾಪು ದಂಡತೀರ್ಥ ಸಮೂಹ ವಿದ್ಯಾ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ವಿಜ್ರಂಭಣೆಯಿಂದ ಜರಗಿತು.    ದಂಡತೀರ್ಥ ವಿದ್ಯಾ ಸಂಸ್ಥೆಯ   ಎಂ. ನೀಲಾನಂದ ನಾಯ್ಕ್ ರವರು ಧ್ವಜಾರೋಹಣಗೈದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.   ಭಾರತದ ಸಂವಿಧಾನವು  ಪ್ರತಿಯೊಬ್ಬ ಭಾರತೀಯನ ಹಕ್ಕು, ಕರ್ತವ್ಯ ಮತ್ತು ಕನಸುಗಳ ಪ್ರತಿಬಿಂಬ. ನಮ್ಮ ಸಂವಿಧಾನದ ಆಶಯದಂತೆ  ದೇಶದ ಕಾನೂನುನನ್ನು ಗೌರವಿಸಿ ಉತ್ತಮ ನಾಗರೀಕರಾಗೋಣ ಎಂದರು.    ಈ […]

ಮನೋರಂಜನೆ ಶಾಲಾ ಕಾಲೇಜು

ಉಚ್ಚಿಲದಲ್ಲಿ ಕಿಶೋರ ಯಕ್ಷಗಾನ ಸಂಭ್ರಮ ಉದ್ಘಾಟನೆ (Kishora Yakshagana festival inaugurated in Uchila)

ಉಚ್ಚಿಲದಲ್ಲಿ ಕಿಶೋರ ಯಕ್ಷಗಾನ ಸಂಭ್ರಮ ಉದ್ಘಾಟನೆ ಯಕ್ಷ ಸಂಭ್ರಮ ಉದ್ಘಾಟಿಸಿದ ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ. ಸಿ. ಕೋಟ್ಯಾನ್‌ (Udupi) ಉಚ್ಚಿಲ: ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಉಚ್ಚಿಲ, ಯಕ್ಷಗಾನ ಕಲಾರಂಗ ಉಡುಪಿ ಇವುಗಳ ಸಹಯೋಗದಲ್ಲಿ ಯಕ್ಷಶಿಕ್ಷಣ ಟ್ರಸ್ಟ್ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳದ ಶಾಲಿನಿ ಜಿ ಶಂಕರ್‌ ಸಭಾಭವನದಲ್ಲಿ ಎಂಟು ಶಾಲೆಗಳ ಪ್ರದರ್ಶನವನ್ನು ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ. ಸಿ. ಕೋಟ್ಯಾನ್‌ ಬೆಳ್ಳಂಪಳ್ಳಿಯವರು ಉದ್ಘಾಟಿಸಿದರು.  ಮಂಗಳೂರು ವಿಶ್ವ ವಿದ್ಯಾಲಯದ ನಿವೃತ್ತ […]

ಕ್ರೀಡೆ

ಕಾಪು ತಾಲೂಕು ಮಟ್ಟದ ಕ್ರೀಡೆ ; ದಂಡತೀರ್ಥ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

  ಕಾಪು ತಾಲೂಕು ಮಟ್ಟದ ಕ್ರೀಡೆ ; ದಂಡತೀರ್ಥ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ ಉಡುಪಿ ಅಜ್ಜರಕಾಡು ಕ್ರೀಡಾಂಗಣದಲ್ಲಿ ಕಾಪು ತಾಲೂಕು ಮಟ್ಟದ ಕ್ರೀಡಾ ಕೂಟ (Kaup) ಕಾಪು: ಉಡುಪಿ ಜಿಲ್ಲಾ ಅಜ್ಜರಕಾಡು ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಕಾಪು ತಾಲೂಕು ಮಟ್ಟದ ಕ್ರೀಡಾ ಕೂಟದಲ್ಲಿ ಕಾಪು ದಂಡತೀರ್ಥ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಹಲವು ಪದಕಗಳನ್ನು ಪಡೆದು ಜಿಲ್ಲಾ ಮಟ್ಟದಲ್ಲಿ ಸ್ಪರ್ಧಿಸುವ ಅವಕಾಶ ಪಡೆದಿದ್ದಾರೆ.     ಸುಮಾರು ಎಪ್ಪತ್ತೆರಡು ಶಾಲೆಗಳ ವಿದ್ಯಾರ್ಥಿಗಳಿಂದ ನಡೆದ ಪಥಸಂಚಲನದಲ್ಲಿ ದಂಡತೀರ್ಥ ಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ […]

fastival

ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ದೀಪಾವಳಿ ಆಚರಣೆ (Diwali celebration at Kapu Dandatirtha education institution)

ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ದೀಪಾವಳಿ ಆಚರಣೆ ಕಾರ್ಯಕ್ರಮ ಉದ್ಘಾಟಿಸಿದ ಅಮೆರಿಕದಲ್ಲಿ ಖ್ಯಾತ ವೈದ್ಯರಾಗಿದ್ದ ಡಾ. ಸೀತಾರಾಮ ಭಟ್   (Kaup) ಕಾಪು: ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ  ದೀಪಾವಳಿ ಆಚರಣೆಯು ವಿದ್ಯಾ ಸಂಸ್ಥೆಯ ಸಂಚಾಲಕ ಡಾ. ಪ್ರಶಾಂತ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಸರಳವಾಗಿ ನಡೆಯಿತು.       ಈ ಸಂದರ್ಭ ಮಾತನಾಡಿದ ಅವರು, ಹತ್ತಿಯ ಬತ್ತಿ  ಎಣ್ಣೆಯೊಂದಿಗೆ ಬೆರೆತು, ಉರಿದು ಬೆಳಕು ನೀಡುವಂತೆ, ಶಾಲೆಯಲ್ಲಿಯೂ ಶಿಕ್ಷಕ ಶಿಕ್ಷಕೇತರರು ದೀಪದಂತೆ ಸೇವೆ ನೀಡಿದಾಗ ಮುದ್ದು ಮಕ್ಕಳ ಬದುಕು ಬೆಳಗಲು ಕಾರಣವಾಗುತ್ತದೆ ಎಂದರು.     […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಭಾವನಾತ್ಮಕವಾಗಿ ಬದುಕಬೇಕಾದರೆ ಇತಿಹಾಸದ ಓದು ಅತ್ಯಗತ್ಯ : ಶಾಸಕ ಸುರೇಶ್‌ ಶೆಟ್ಟಿ(Reading history is essential to live emotionally: MLA Suresh Shetty)

ಭಾವನಾತ್ಮಕವಾಗಿ ಬದುಕಬೇಕಾದರೆ ಇತಿಹಾಸದ ಓದು ಅತ್ಯಗತ್ಯ : ಶಾಸಕ ಸುರೇಶ್‌ ಶೆಟ್ಟಿ ಕಾಪು ದಂಡತೀರ್ಥ ಸಭಾಂಗಣದಲ್ಲಿ ಅಬ್ಬಕ್ಕನ ಕುರಿತಾದ ಸರಣಿ ಉಪನ್ಯಾಸ (Kaup) ಕಾಪು: ಆತ್ಮವಿಶ್ವಾಸ ಹೊಂದಿದ್ದರೆ ಅಪರಿಮಿತವಾದದ್ದನ್ನು ಸಾಧಿಸಬಹುದು ಎನ್ನುವುದಕ್ಕೆ ನಮ್ಮ ಹೆಮ್ಮೆಯ ಅಬ್ಬಕ್ಕ ರಾಣಿಯೇ ಸಾಕ್ಷಿ. ಇಂಥ ಸಾಧಕರ ಚರಿತ್ರೆಯು ನಮ್ಮಲ್ಲಿ ಸಂಸ್ಕಾರವನ್ನು ಮೂಡಿಸುತ್ತದೆ. ಸಂಸ್ಕಾರದ ಸ್ಪರ್ಶದಿಂದ ಕಲ್ಲು ದೇವರಾಗಬಹುದು, ಹೆಪ್ಪು ತುಪ್ಪವಾಗಬಹುದು, ಕವಿಮನಸ್ಸು ಕಾಳಿದಾಸನೆನಿಸಬಹುದು. ಆತ್ಮವಿಶ್ವಾಸದೊಂದಿಗಿನ  ನಿಮ್ಮ ಪ್ರಯತ್ನವೇ  ಇಲ್ಲಿ ಬಹಳ ಮುಖ್ಯವಾದದ್ದು. ರಾಣಿ ಅಬ್ಬಕ್ಕನಂಥವರ ಸ್ಮರಣೆ ನಮ್ಮ ಯುವ ಮನಸ್ಸುಗಳಿಗೆ ಸ್ಪೂರ್ತಿಯಾಗಲಿ. […]

eMedia Kannada  @2025. All Rights Reserved.