Tag: NEELANANDA NAIK

ಶಾಲಾ ಕಾಲೇಜು

ದಂಡತೀರ್ಥ: ಸಂಸ್ಕೃತ ರಸಪ್ರಶ್ನೆಯಲ್ಲಿ ಪ್ರಥಮ ಸ್ಥಾನ (Dandatirtha: First place in Sanskrit quiz)

ದಂಡತೀರ್ಥ: ಸಂಸ್ಕೃತ ರಸಪ್ರಶ್ನೆಯಲ್ಲಿ ಪ್ರಥಮ ಸ್ಥಾನ ಜಿಲ್ಲೆಯ 25 ಶಾಲೆಗಳ ಸುಮಾರು 120 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. (Udupi) ಉಡುಪಿ : ಸಂಸ್ಕೃತ ಭಾರತಿ ಉಡುಪಿ ಇದರ ಪ್ರಾಯೋಜಕತ್ವದಲ್ಲಿ, ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆದ ಉಡುಪಿ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ, ದಂಡತೀರ್ಥ ವಿದ್ಯಾಸಂಸ್ಥೆಯ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿ ಕುಮಾರಿ ಇಷಿಕಾ ಶೆಟ್ಟಿ ಇವರು ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.     ಜಿಲ್ಲೆಯ 25 ಶಾಲೆಗಳ ಸುಮಾರು 120 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದು, ರೂ. […]

ಕರಾವಳಿ ಕೃಷಿ ಶಾಲಾ ಕಾಲೇಜು

ಕಾಪು: ದಂಡತೀರ್ಥ ಶಿಕ್ಷಣ ಸಂಸ್ಥೆಯಲ್ಲಿ ವನಮಹೋತ್ಸವ ಆಚರಣೆ (Kaup: Vanamahotsava celebration at Dandatirtha Educational Institute)

ಕಾಪು: ದಂಡತೀರ್ಥ ಶಿಕ್ಷಣ ಸಂಸ್ಥೆಯಲ್ಲಿ ವನಮಹೋತ್ಸವ ಆಚರಣೆ  (Kaup) ಕಾಪು: ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಕಾಪು ಜೇಸಿಐ ಸಂಸ್ಥೆಯ ಸಹಯೋಗದಲ್ಲಿ ವನಮಹೋತ್ಸವ ಆಚರಿಸಲಾಯಿತು.   ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತಾಧಿಕಾರಿ ಆಲ್ಬನ್ ರೊಡ್ರಿಗಸ್ ವಹಿಸಿದ್ದರು. ಅವರು ಮಾತನಾಡಿ, ವೈಜ್ಞಾನಿಕ ಯುಗದಲ್ಲಿಯೂ ಪ್ರಕೃತಿಯ ಮಹತ್ವವನ್ನು ವಿದ್ಯಾರ್ಥಿಗಳು ಅಗತ್ಯವಾಗಿ ತಿಳಿಯಬೇಕು. ಮನುಷ್ಯನ ಶಾರೀರಿಕ ಮತ್ತು ಮಾನಸಿಕ ಬೆಳವಣಿಗೆಗೆ ಪ್ರಕೃತಿ ಹೇಗೆ ಸಹಕಾರಿಯಾಗಿದೆ.  ವಿದ್ಯಾರ್ಥಿಗಳು ಮನೆ ಹಾಗೂ ಶಾಲೆಗಳಲ್ಲಿ ಪ್ರಕೃತಿಯ ಸಂರಕ್ಷಣೆಯನ್ನು ಹೇಗೆ ಮಾಡಬಹುದು ಎಂಬುದರ ಕುರಿತು ಮಾಹಿತಿ ನೀಡಿದರು.  ಮುಖ್ಯ […]

ಶಾಲಾ ಕಾಲೇಜು ಸನ್ಮಾನ, ಅಭಿನಂದನೆ

ಕಾಪು : ದಂಡತೀರ್ಥ ವಿದ್ಯಾ ಸಂಸ್ಥೆ: ವಿದ್ಯಾರ್ಥಿವೇತನ ವಿತರಣೆ (Kapu : Dandatirtha Vidya Institution: Scholarship distribution)

ಕಾಪು : ದಂಡತೀರ್ಥ ವಿದ್ಯಾ ಸಂಸ್ಥೆ: ವಿದ್ಯಾರ್ಥಿವೇತನ ವಿತರಣೆ      (Kaup) ಕಾಪು: ಕಾಪು ದಂಡತೀರ್ಥ ಪದವಿಪೂರ್ವ ಕಾಲೇಜಿನಲ್ಲಿ 2025-26 ನೇ ಸಾಲಿನಲ್ಲಿ ವಿದ್ಯಾರ್ಜನೆ ಗೈಯುತ್ತಿರುವ ಪ್ರತಿಭಾನ್ವಿತ ಮತ್ತು ಬಡ ಕುಟುಂಬದ ವಿದ್ಯಾರ್ಥಿಗಳಿಗೆ ದಿವಂಗತ ಡಾ. ಕೆ. ಪ್ರಭಾಕರ ಶೆಟ್ಟಿಯವರ ಮುತುವರ್ಜಿಯಲ್ಲಿ ಪ್ರಾರಂಭಗೊಂಡ ವಿದ್ಯಾರ್ಥಿ ವೇತನವನ್ನು ನೀಡಲಾಯಿತು.  ಸಂಸ್ಥೆಯ ಸಂಚಾಲಕ ಡಾ. ಕೆ. ಪ್ರಶಾಂತ್ ಶೆಟ್ಟಿಯವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಸುಮಾರು 9 ಲಕ್ಷದಷ್ಟು ಮೊತ್ತದ ವಿದ್ಯಾರ್ಥಿವೇತನವನ್ನು ವಿತರಿಸಲಾಗುತ್ತಿದೆ. ಪಾಠ – ಪಾಠ್ಯೇತರ […]

ಶಾಲಾ ಕಾಲೇಜು ಸನ್ಮಾನ, ಅಭಿನಂದನೆ

   ಕಾಪು ದಂಡತೀರ್ಥ: ಪ್ರತಿಭಾ ಅನಾವರಣ ಕಾರ್ಯಕ್ರಮ (Kapu Dandatheertha: Talent Unveiling Programme)   

ಕಾಪು ದಂಡತೀರ್ಥ: ಪ್ರತಿಭಾ ಅನಾವರಣ ಕಾರ್ಯಕ್ರಮ      (Kaup) ಕಾಪು: ಕಾಪು ದಂಡ ದಂಡತೀರ್ಥ ಪದವಿ  ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಾನ್ವೇಷಣ ಕಾರ್ಯಕ್ರಮ ನಡೆಯಿತು. ಸಮಾರಂಭದ ಉದ್ಘಾಟಕರಾಗಿ ರಂಗಭೂಮಿ ಕಲಾವಿದ ಪ್ರಸನ್ನ ಶೆಟ್ಟಿ ಬೈಲೂರು ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ, ವಿದ್ಯಾರ್ಥಿಗಳು ಪಾಠದ ಜೊತೆಗೆ ಇತರ ಚಟುವಟಿಕೆಗಳಲ್ಲಿ ಭಾಗವಹಿಸಿ ತಮ್ಮ  ಕಲಾ ಪ್ರೌಢಿಮೆಯನ್ನು ಅನಾವರಣಗೊಳಿಸಬೇಕು. ಪ್ರಸ್ತುತ ವಿದ್ಯಾರ್ಥಿ ಸಮೂಹ ದುಶ್ಚಟಗಳಲ್ಲಿ ತೊಡಗಿ ತಮ್ಮ ಸುಂದರ ಭವಿಷ್ಯವನ್ನು ನಾಶಪಡಿಸುತ್ತಿರುವುದು ದುಃಖಕರ. ಹಾಗಾಗಿ ವಿದ್ಯಾರ್ಥಿಗಳು ಆರೋಗ್ಯಪೂರ್ಣ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು […]

ಶಾಲಾ ಕಾಲೇಜು

ಕಾಪು : ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಪಾಠೇತರ ಚಟುವಟಿಕೆಗಳ ಉದ್ಘಾಟನೆ (Kaup: Inauguration of extracurricular activities at Dandatirtha Educational Institution)

ಕಾಪು : ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಪಾಠೇತರ ಚಟುವಟಿಕೆಗಳ ಉದ್ಘಾಟನೆ (Kaup)ಕಾಪು: ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಪಾಠೇತರ ಚಟುವಟಿಕೆಗಳ ಉದ್ಘಾಟನೆಯನ್ನು ಸ್ಕೌಟ್ ರಾಷ್ಟ್ರಪತಿ ಪುರಸ್ಕಾರ ಪಡೆದ ವಿದ್ಯಾಸಂಸ್ಥೆಯ ಹಳೆ ವಿದ್ಯಾರ್ಥಿ, ಕಾಪು ಲಯನ್ಸ್ ಕ್ಲಬ್ ನ ಅಧ್ಯಕ್ಷ ಹಾಗೂ ಕಟಪಾಡಿ ಲಕ್ಷ್ಮೀ ಶ್ಯಾಮ್ ಡೆವಲಪರ್ಸ್ ನ ನಿರ್ದೇಶಕ ಲ. ವರುಣ್ ಶೆಟ್ಟಿ ನೆರವೇರಿಸಿದರು.  ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಒಂದಲ್ಲ ಒಂದು ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ, ಮುಂದಿನ ದಿನಗಳಲ್ಲಿ ಶಿಸ್ತಿನ ಹಾಗೂ ಯಶಸ್ಸಿನ ವ್ಯಕ್ತಿಯಾಗಿ ಮೂಡಿಬರಲು ಸಾಧ್ಯವಾಗುತ್ತದೆ. ಹಾಗಾಗಿ ಪ್ರತಿಯೊಬ್ಬರೂ ಕೂಡಾ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಕಾಪು ರೋಟರಿ ಕ್ಲಬ್ ರಜತೋತ್ಸವ : ದಂಡತೀರ್ಥ ಪ್ರಾಂಶುಪಾಲರಿಗೆ ಅಭಿನಂದನೆ (Kaup Rotary Club Silver Jubilee: Congratulations to Principal Dandatirtha)

ಕಾಪು ರೋಟರಿ ಕ್ಲಬ್ ರಜತೋತ್ಸವ : ದಂಡತೀರ್ಥ ಪ್ರಾಂಶುಪಾಲರಿಗೆ ಅಭಿನಂದನೆ   (Kaup) ಕಾಪು: ಕಾಪು ರೋಟರಿ ಕ್ಲಬ್ ಇದರ ರಜತೋತ್ಸವದ  ಸಮಾರೋಪ ಕಾರ್ಯಕ್ರಮದ  ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಕಳೆದ 37 ವರ್ಷಗಳಿಂದ ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಅಧ್ಯಾಪಕರಾಗಿ, ಉಪಪ್ರಾಂಶುಪಾಲರಾಗಿ, ಪ್ರಸ್ತುತ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿರುವ ನೀಲಾನಂದ ನಾಯ್ಕ್‌ರವರು ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಅಭಿನಂದಿಸಲಾಯಿತು .  ಕಾಪುವಿನ K1 ಹೋಟೆಲ್ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾಪು ರೋಟರಿ ಅಧ್ಯಕ್ಷ […]

ಶಾಲಾ ಕಾಲೇಜು ಸನ್ಮಾನ, ಅಭಿನಂದನೆ

ಕಾಪು ದಂಡತೀರ್ಥ ವಿದ್ಯಾ ಸಂಸ್ಥೆ : ಪದಕ ವಿಜೇತೆಗೆ ಸನ್ಮಾನ (Kaup Dandatheertha Educaton Trust : Honor to the medal winner)

ಕಾಪು ದಂಡತೀರ್ಥ ವಿದ್ಯಾ ಸಂಸ್ಥೆ : ಪದಕ ವಿಜೇತೆಗೆ ಸನ್ಮಾನ (Kaup) ಕಾಪು: ಇತ್ತೀಚೆಗೆ ದೆಹಲಿಯ ತಾಲ್ ಕಟೋರ ದಲ್ಲಿ, ಮಾರ್ಷಿಯಲ್ ಆರ್ಟ್ಸ್ ಮತ್ತು ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ಇದರ ಪ್ರಾಯೋಜಕತ್ವದಲ್ಲಿ ನಡೆದ ಕೊಬುಡೊ ನೇಶನಲ್ ಚಾಂಪಿಯನ್ಶಿಪ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯದಿಂದ ಭಾಗವಹಿಸಿದ ಕಾಪು ದಂಡತೀರ್ಥ ಪ್ರೌಢಶಾಲೆಯ ವಿದ್ಯಾರ್ಥಿನಿ ಫಾತಿಮಾ ಸದಫ್ ಇವರು ಚಿನ್ನ ಮತ್ತು ಕಂಚಿನ ಪದಕದೊಂದಿಗೆ ಶಾಲೆಗೆ ಕೀರ್ತಿ ತಂದಿರುತ್ತಾಳೆ. ಶಿಕ್ಷಕ ಶಂಶುದ್ದೀನ್ ಶೇಖ್ ಇವರ ಮಾರ್ಗದರ್ಶನದೊಂದಿಗೆ ಪ್ರಶಸ್ತಿ ಗೆಲ್ಲಲು ಕಾರಣರಾದ ವಿದ್ಯಾರ್ಥಿನಿ […]

social service

ದಂಡತೀರ್ಥ ವಿದ್ಯಾಸಂಸ್ಥೆಯ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ (World Environment Day celebrated on the premises of Dandatirtha Educational Institute)

ದಂಡತೀರ್ಥ ವಿದ್ಯಾಸಂಸ್ಥೆಯ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ (Kaup) ಕಾಪು : ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ವಿಜ್ಞಾನ ಸಂಘದ ಸಹಯೋಗದಲ್ಲಿ ಆಚರಿಸಲಾಯಿತು.  ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ ಗೇಬ್ರಿಯಲ್ ಮಸ್ಕರೇನ್ಹಸ್‌ರವರು ಪರಿಸರ ರಕ್ಷಣೆ ಮಾಡುವುದರಿಂದ ಆಗುವ ಲಾಭಗಳ ಕುರಿತು ಮಾಹಿತಿ ನೀಡಿ ಮಕ್ಕಳಿಗೆ ಗಿಡ ವಿತರಿಸಿದರು.  ಬಳಿಕ ಸಂಸ್ಥೆಯ ಆವರಣದಲ್ಲಿ ಸಸಿ ನೆಟ್ಟು ಅದರ ಪೋಷಣೆಯ ಜವಾಬ್ದಾರಿಯನ್ನು ಮಕ್ಕಳಿಗೆ ನೀಡಲಾಯಿತು. ಸಮಾರಂಭದಲ್ಲಿ ಶಿಕ್ಷಕಿಯರಾದ ಅನುಪಮ, ದೀಪಲಕ್ಷ್ಮಿ, ಹೇಮ ಧನಂಜಯ, ಸುನೀತ  ಜನಾರ್ದನ , ಶಿಕ್ಷಕ […]

ಶಾಲಾ ಕಾಲೇಜು

ಕಾಪು : ದಂಡತೀರ್ಥ ವಿದ್ಯಾ ಸಂಸ್ಥೆಯಲ್ಲಿ ಸ್ಮಾರ್ಟ್ ತರಗತಿ ಉದ್ಘಾಟನೆ (Kaup: Smart classroom inaugurated at Dandatirtha Education trust))

ಕಾಪು : ದಂಡತೀರ್ಥ ವಿದ್ಯಾ ಸಂಸ್ಥೆಯಲ್ಲಿ ಸ್ಮಾರ್ಟ್ ತರಗತಿ ಉದ್ಘಾಟನೆ (Kaup) ಕಾಪು: ಕಾಪು ದಂಡತೀರ್ಥ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ವಿಭಾಗಗಳನ್ನು ಒಳಗೊಂಡ ಶತಮಾನೋತ್ಸವ ಕಟ್ಟಡದಲ್ಲಿ ಹೊಸದಾಗಿ ನಿರ್ಮಿಸಲಾದ ಸಭಾ ಭವನ ಮತ್ತು ಸ್ಮಾರ್ಟ್ ಕ್ಲಾಸ್ ವಿಭಾಗವನ್ನು ವಿಜಯಾ ಬ್ಯಾಂಕ್ ನ ನಿವೃತ್ತ ಜನರಲ್ ಮ್ಯಾನೇಜರ್ ಕಾಪು ಜಯಕರ ಶೆಟ್ಟಿ ಉದ್ಘಾಟಿಸಿದರು.  ಬಳಿಕ ಮಾತನಾಡಿದ ಅವರು, ಉಡುಪಿ ಜಿಲ್ಲೆಯ ಕಾಪು ಪರಿಸರದಲ್ಲಿ ಅತ್ಯಂತ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಒಂದಾದ ಈ ವಿದ್ಯಾಸಂಸ್ಥೆಯಲ್ಲಿ ನೂರಾರು ಮಂದಿ […]

ಶಾಲಾ ಕಾಲೇಜು

ಕಾಪು: ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಪುನಶ್ಚೇತನ ಕಾರ್ಯಗಾರ (Kapu: Rehabilitation progamm at Dandatirtha Education trust)

ಕಾಪು: ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಪುನಶ್ಚೇತನ ಕಾರ್ಯಗಾರ ( Kaup)ಕಾಪು : ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಶನಿವಾರ ಶಿಕ್ಷಕ – ಶಿಕ್ಷಕೇತರ ವೃಂದಕ್ಕೆ ಪುನಶ್ಚೇತನ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು.  ಸಮಾರಂಭದ ಉದ್ಘಾಟನೆಯನ್ನು ದಂಡತೀರ್ಥ ವಿದ್ಯಾಸಂಸ್ಥೆಯ ಸಂಚಾಲಕರಾದ ಡಾ. ಕೆ. ಪ್ರಶಾಂತ್ ಶೆಟ್ಟಿಯವರು ನೆರವೇರಿಸಿದರು. ಅವರು ಮಾತನಾಡಿ, ಶಿಕ್ಷಕರು ಪ್ರತಿವರ್ಷ ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸುವುದರಿಂದ ತಮ್ಮನ್ನು ಪರಿಪೂರ್ಣಗೊಳಿಸುವುದರ ಜೊತೆಗೆ, ವಿದ್ಯಾರ್ಥಿಗಳ ಪ್ರತಿಭೆಯನ್ನು ಅರಳಿಸಲು ಸಹಕಾರಿಯಾಗುತ್ತದೆ ಎಂಬ ಸಂದೇಶ ನೀಡಿದರು.  ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಉಡುಪಿ ಶಾರದಾ ರೆಸಿಡೆನ್ಸಿಯಲ್ ಕಾಲೇಜಿನ ಪ್ರಾಂಶುಪಾಲ ವಿನ್ಸೆಂಟ್ ಡಿ […]

eMedia Kannada  @2025. All Rights Reserved.