Tag: NEELANANDA NAIK

ಶಾಲಾ ಕಾಲೇಜು

ಕಾಪು ದಂಡತೀರ್ಥ ಆಂಗ್ಲ ಮಾಧ್ಯಮ ಶಾಲೆ : ಮಹಮ್ಮದ್ ಅಫ್ನಾನ್ ಉನ್ನತ ಶ್ರೇಣಿಯಲ್ಲಿ ತೇರ್ಗಡೆ (Kapu Dandatirtha English Medium School : Muhammad Afnan Passed in Top Rank)

ಕಾಪು ದಂಡತೀರ್ಥ ಆಂಗ್ಲ ಮಾಧ್ಯಮ ಶಾಲೆ : ಮಹಮ್ಮದ್ ಅಫ್ನಾನ್ ಉನ್ನತ ಶ್ರೇಣಿಯಲ್ಲಿ ತೇರ್ಗಡೆ (Kaup) ಕಾಪು : ಕಾಪು ದಂಡತೀರ್ಥ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಮಹಮ್ಮದ್ ಅಫ್ನಾನ್, ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 578 ( 92.48%) ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದ್ದಿದ್ದಾರೆ. ಇವರು ಮುಹಮ್ಮದ್ ಅಶ್ರಫ್ ಮತ್ತು ತಬಸ್ಸುಮ್ ದಂಪತಿಯ ಪುತ್ರ ಹಾಗೂ ಕಾಪು ಎಸ್ ಐ ಓ ಯುನಿಟ್ ನ ಕ್ಯಾಡರ್ ಆಗಿದ್ದಾರೆ.

ಶಾಲಾ ಕಾಲೇಜು

ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜು,  ಪ್ರೌಢಶಾಲಾ ವಿಭಾಗದಲ್ಲಿ ವಿದ್ಯಾರ್ಥಿನಿಯರಿಂದ ಶಾಲೆಗೆ ಕೀರ್ತಿ (Kaup Dandatirtha Pre-University College, School brings glory to the school from its female students in the high school section)

ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜು,  ಪ್ರೌಢಶಾಲಾ ವಿಭಾಗದಲ್ಲಿ ವಿದ್ಯಾರ್ಥಿನಿಯರಿಂದ ಶಾಲೆಗೆ ಕೀರ್ತಿ (Kaup) ಕಾಪು: ಕಾಪುವಿನದಂಡತೀರ್ಥ ಪದವಿ ಪೂರ್ವ ಕಾಲೇಜಿನ  ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕುಮಾರಿ ದಿವ್ಯಲಕ್ಷ್ಮಿಇವರು ಈ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ600 ರಲ್ಲಿ 590 ಅಂಕಗಳೊಂದಿಗೆ ತೇರ್ಗಡೆಯಾಗಿ ರಾಜ್ಯದಲ್ಲಿ ಹತ್ತನೆಯ ಸ್ಥಾನ (೧೦ rank) ಗಳಿಸಿದ್ದಾಳೆ.   ಪ್ರೌಢಶಾಲಾ ವಿಭಾಗದಲ್ಲಿ 625 ರಲ್ಲಿ 606 ಅಂಕವನ್ನು ಗಳಿಸಿದ ಕುಮಾರಿ  ರಿತಿಕಾ ಆರ್ ಶೆಟ್ಟಿ ವಿದ್ಯಾಸಂಸ್ಥೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.  ಅತ್ಯುತ್ತಮ ಪರಿಶ್ರಮದೊಂದಿಗೆ ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿನಿಯರನ್ನು […]

ಶಾಲಾ ಕಾಲೇಜು

ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜು,  ಪ್ರೌಢಶಾಲಾ ವಿಭಾಗದಲ್ಲಿ ವಿದ್ಯಾರ್ಥಿನಿಯರಿಂದ ಶಾಲೆಗೆ ಕೀರ್ತಿ (Kaup Dandatirtha Pre-University College, School brings glory to the school from its female students in the high school section)

ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜು,  ಪ್ರೌಢಶಾಲಾ ವಿಭಾಗದಲ್ಲಿ ವಿದ್ಯಾರ್ಥಿನಿಯರಿಂದ ಶಾಲೆಗೆ ಕೀರ್ತಿ (Kaup) ಕಾಪು: ಕಾಪುವಿನದಂಡತೀರ್ಥ ಪದವಿ ಪೂರ್ವ ಕಾಲೇಜಿನ  ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕುಮಾರಿ ದಿವ್ಯಲಕ್ಷ್ಮಿಇವರು ಈ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ600 ರಲ್ಲಿ 590 ಅಂಕಗಳೊಂದಿಗೆ ತೇರ್ಗಡೆಯಾಗಿ ರಾಜ್ಯದಲ್ಲಿ ಹತ್ತನೆಯ ಸ್ಥಾನ (೧೦ rank) ಗಳಿಸಿದ್ದಾಳೆ.   ಪ್ರೌಢಶಾಲಾ ವಿಭಾಗದಲ್ಲಿ 625 ರಲ್ಲಿ 606 ಅಂಕವನ್ನು ಗಳಿಸಿದ ಕುಮಾರಿ  ರಿತಿಕಾ ಆರ್ ಶೆಟ್ಟಿ ವಿದ್ಯಾಸಂಸ್ಥೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.  ಅತ್ಯುತ್ತಮ ಪರಿಶ್ರಮದೊಂದಿಗೆ ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿನಿಯರನ್ನು […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ಸೋಪಾನ ಪರೀಕ್ಷೆ (Second Level Examination in Kaup    Dandatirtha education institute)

ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ಸೋಪಾನ ಪರೀಕ್ಷೆ (Kaup) ಕಾಪು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಾಪು ಮತ್ತು ಉಡುಪಿ ಸ್ಥಳೀಯ ಸಂಸ್ಥೆಯ ದ್ವಿತೀಯ ಸೋಪಾನ ಪರೀಕ್ಷೆಯು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಗುರುವಾರ ನಡೆಯಿತು.   ಭಾರತ್ ಸ್ಕೌಟ್ಸ್-ಗೈಡ್ಸ್ ಉಡುಪಿ ಜಿಲ್ಲಾ ಆಯುಕ್ತರಾದ ಜಯಕರ ಶೆಟ್ಟಿ ಇಂದ್ರಾಳಿ ಕಾರ್ಯಕ್ರಮ ಉದ್ಘಾಟಿಸಿದರು.  ಅವರು ಮಾತನಾಡಿ, ಸ್ಕೌಟ್ ಚಳವಳಿಯು ಒಂದು ನಿರಂತರ ಪ್ರಕ್ರಿಯೆ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಇವುಗಳಲ್ಲಿ ತೊಡಗಿಕೊಂಡಾಗ, ಸಾಮಾಜಿಕ ಜೀವನದಲ್ಲಿ ಪರಿಪೂರ್ಣರಾಗಿ ಮೂಡಿಬರುತ್ತಾರೆ. ದೇಶಭಕ್ತಿಯ ಜೊತೆಗೆ ಸುಂದರ ಭವಿಷ್ಯದ ನಿರ್ಮಾಣಕ್ಕೆ […]

ಶಾಲಾ ಕಾಲೇಜು

 ಕಾಪು: ದಂಡತೀರ್ಥ ಕಾಲೇಜು : ಸಂಸ್ಥಾಪಕರ ಪುಣ್ಯತಿಥಿ ಆಚರಣೆ (Kapu: Dandatirtha College : Founder’s Death Anniversary Celebration)

ಕಾಪು: ದಂಡತೀರ್ಥ ಕಾಲೇಜು : ಸಂಸ್ಥಾಪಕರ ಪುಣ್ಯತಿಥಿ ಆಚರಣೆ (Kaup) ಕಾಪು: ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನ ಸಂಸ್ಥಾಪಕರಾದ ದಿ. ಡಾ. ಕೆ. ಪ್ರಭಾಕರ ಶೆಟ್ಟಿಯವರ ಪುಣ್ಯತಿಥಿಯನ್ನು ಕಾಲೇಜಿನಲ್ಲಿ ಆಚರಿಸಲಾಯಿತು. ಸಂಸ್ಥೆಯ ಸಂಚಾಲಕರಾದ ಡಾ. ಕೆ. ಪ್ರಶಾಂತ್ ಶೆಟ್ಟಿಯವರು ಸಂಸ್ಥಾಪಕರ ಪುತ್ಥಳಿಗೆ ಮಾಲಾರ್ಪಣೆಗೈದರು. ವಿದ್ಯಾ ಸಂಸ್ಥೆಯ ಆಡಳಿತಾಧಿಕಾರಿ ಆಲ್ಬನ್ ರೊಡ್ರಿಗಸ್ರವರು ನುಡಿ ನಮನ ಸಲ್ಲಿಸಿ, ಸಂಸ್ಥಾಪಕ ಡಾ. ಪ್ರಭಾಕರ ಶೆಟ್ಟಿಯವರು ಕಾಪುವಿನ ಹಿರಿಯ ವೈದ್ಯರಾಗಿದ್ದು, ಧಾರ್ಮಿಕ, ಸಾಮಾಜಿಕ ಸೇವೆಯಲ್ಲಿ ತೊಡಗಿಕೊಂಡಿದ್ದವರು. ಶೈಕ್ಷಣಿಕವಾಗಿ ಪರಿಸರದ ಜನರಿಗೆ ವಿಜ್ಞಾನ […]

ಶಾಲಾ ಕಾಲೇಜು

ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನಲ್ಲಿ   ಕಾನೂನು ಅರಿವು ಕಾರ್ಯಕ್ರಮ (Legal awareness program at Kaup Dandatirtha Pre-University College)

ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನಲ್ಲಿ   ಕಾನೂನು ಅರಿವು ಕಾರ್ಯಕ್ರಮ (Kaup) ಕಾಪು: ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನಲ್ಲಿ  ‘ಅಪರಾಧ ತಡೆ ಮಾಸಾಚರಣೆ’ ಅಂಗವಾಗಿ ಕಾಪು ಪೋಲೀಸ್ ಠಾಣೆಯ ವತಿಯಿಂದ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.  ಸಂಪನ್ಮೂಲ ವ್ಯಕ್ತಿಯಾಗಿ ಕಾಪು ಠಾಣಾಧಿಕಾರಿ ತೇಜಸ್ವಿ ಯವರು ಭಾಗವಹಿಸಿದ್ದರು. ಈ ಸಂದರ್ಭ ಅವರು ಮಾತನಾಡಿ, ಪ್ರಸ್ತುತ ಸಮಯದಲ್ಲಿ ನಡೆಯುತ್ತಿರುವ ಅಪರಾಧಗಳ ಬಗ್ಗೆ ಸಮರ್ಪಕ ಮಾಹಿತಿಗಳನ್ನು ನೀಡಿದ ಅವರು,  ಹದಿಹರೆಯದಲ್ಲಿ ವಿದ್ಯಾರ್ಥಿಗಳು ಕುತೂಹಲಭರಿತರಾಗಿ, ಹಾಗೂ ಕಾನೂನುಗಳ ಬಗ್ಗೆ ಅರಿವು ಮತ್ತು […]

ಶಾಲಾ ಕಾಲೇಜು

ಕಾಪು ಉಳಿಯಾರಗೋಳಿ ದಂಡತೀರ್ಥ ಸಮೂಹ ಶಿಕ್ಷಣ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ಬೆಳ್ಳಿಹಬ್ಬ ಸಮಾರಂಭ (Silver jublee Ceremony of Dandatheertha Education trusts PU College)

ಕಾಪು ಉಳಿಯಾರಗೋಳಿ ದಂಡತೀರ್ಥ ಸಮೂಹ ಶಿಕ್ಷಣ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ಬೆಳ್ಳಿಹಬ್ಬ ಸಮಾರಂಭ ಡಾ. ಪ್ರಭಾಕರ್ ಶೆಟ್ಟಿ ಅವರು ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ್ದ ಸೇವೆಯು ನಿತ್ಯ ಸ್ಮರಣೀಯ : ಡಾ.ಕೆ ಪ್ರಕಾಶ್ ಶೆಟ್ಟಿ (Kaup) ಕಾಪು: ಕಾಪು ಉಳಿಯಾರಗೋಳಿ ದಂಡತೀರ್ಥ ಸಮೂಹ ಶಿಕ್ಷಣ ಸಂಸ್ಥೆಯ ದಂಡತೀರ್ಥ ಪದವಿ ಪೂರ್ವ ಕಾಲೇಜಿನ ಬೆಳ್ಳಿಹಬ್ಬ ಮಹೋತ್ಸವ ಸಮಾರಂಭವನ್ನು ಬೆಂಗಳೂರು ಎಂಆರ್‌ಜಿ ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕ ಡಾ.ಕೆ ಪ್ರಕಾಶ್ ಶೆಟ್ಟಿ ಉದ್ಘಾಟಿಸಿದರು. ಅವರು ಈ ಸಂದರ್ಬ ಮಾತನಾಡಿ, ದಂಡತೀರ್ಥ […]

ಶಾಲಾ ಕಾಲೇಜು

ದಂಡತೀರ್ಥ ವಿದ್ಯಾ ಸಂಸ್ಥೆಯಲ್ಲಿ ವಾರ್ಷಿಕೋತ್ಸವ ಸಮಾರಂಭ (School Day Celebration at Kaup Dandatheertha education Society)

ದಂಡತೀರ್ಥ ವಿದ್ಯಾ ಸಂಸ್ಥೆಯಲ್ಲಿ ವಾರ್ಷಿಕೋತ್ಸವ ಸಮಾರಂಭ (Kaup) ಕಾಪು: ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ದಿನಾಂಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ವಿಭಾಗದ ವಾರ್ಷಿಕೋತ್ಸವ ಸಮಾರಂಭವು ನೆರವೇರಿತು..  ಮುಖ್ಯ ಅತಿಥಿ ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್‌ರವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಅವರು ಮಾತನಾಡಿ, ದಿವಂಗತ ಡಾ. ಕೆ. ಪ್ರಭಾಕರ ಶೆಟ್ಟಿಯವರ ದೂರದರ್ಶಿತ್ವದಿಂದಾಗಿ ಈ ಕಾಲೇಜು ಪ್ರಾರಂಭವಾಯಿತು. ಪ್ರಸ್ತುತ ಈ ಸಂಸ್ಥೆ ಹಲವಾರು ಮಂದಿಗೆ ಜೀವನದ ಬೆಳಕು ನೀಡಿದೆ. ಇಂತಹ ಅಪೂರ್ವ ಸಾಧನೆಯನ್ನು ಮಾಡಿದ ಈ ವಿದ್ಯಾಸಂಸ್ಥೆಯು […]

ಶಾಲಾ ಕಾಲೇಜು

ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಬಹುಮಾನ ವಿತರಣಾ ಸಮಾರಂಭ (Prize distribution Ceremony at Kaup Dandatheertha School)

ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಬಹುಮಾನ ವಿತರಣಾ ಸಮಾರಂಭ (Uliyaragoli, Kaup) ಉಳಿಯಾರಗೋಳಿ, ಕಾಪು : ಕಾಪು ದಂಡತೀರ್ಥ ಸಮೂಹ ವಿದ್ಯಾಸಂಸ್ಥೆಯಲ್ಲಿ ಜರಗಿದ ವಾರ್ಷಿಕೋತ್ಸವ ಕಾರ್ಯಕ್ರಮದ ಪ್ರಯುಕ್ತ ಬಹುಮಾನ ವಿತರಣಾ ಸಮಾರಂಭವು ಸಂಸ್ಥೆಯ ಸಂಚಾಲಕರಾದ ಡಾ. ಕೆ. ಪ್ರಶಾಂತ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.        ಮುಖ್ಯ ಅತಿಥಿಯಾಗಿ ಕಾಪು ಆರಕ್ಷಕ ಠಾಣೆಯ ಠಾಣಾಧಿಕಾರಿ ಅಬ್ದುಲ್ ಖಾದರ್ ಇವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅವರು ಬಹುಮಾನಗಳನ್ನು ವಿತರಿಸಿದ ಬಳಿಕ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಶಿಸ್ತು ಭವಿಷ್ಯದ […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಕಾಪು ನೀಲಾನಂದ ನಾಯ್ಕ್‌ರವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ “ವಿದ್ಯಾರತ್ನ” ಪ್ರಶಸ್ತಿ (State lever best teacher award “Vidya Rathna” to Kaup Neelananda Naik)

ಕಾಪು ನೀಲಾನಂದ ನಾಯ್ಕ್‌ರವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ “ವಿದ್ಯಾರತ್ನ” ಪ್ರಶಸ್ತಿ (Kaup) ಕಾಪು: ಕಾಪುವಿನ ದಂಡತೀರ್ಥ ಆಂಗ್ಲ ಮಾಧ್ಯಮ ಶಾಲಾ  ಮುಖ್ಯ ಶಿಕ್ಷಕ ಕಾಪು ನೀಲಾನಂದ ನಾಯ್ಕ್‌ರವರು ರಾಜ್ಯ ಮಟ್ಟದ ಉತ್ತಮ ಶಿಕ್ಷಕ “ವಿದ್ಯಾರತ್ನ” ಪ್ರಶಸ್ತಿ ಪಡೆದಿದ್ದಾರೆ.   ಕಾಪು ನೀಲಾನಂದ ನಾಯ್ಕ್‌ರವರು ಬೆಂಗಳೂರಿನ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ (RUPSA)ವತಿಯಿಂದ ಕೊಡಮಾಡುವ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಅಕ್ಟೋಬರ್ 21ರಂದು ಬೆಂಗಳೂರಿನ ಜುಬಿಲಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಣ […]

eMedia Kannada  @2025. All Rights Reserved.