ಕಾಪುವಿನಲ್ಲಿ ತಾಲೂಕು ಮಟ್ಟದ 76ನೇ ಗಣರಾಜ್ಯೋತ್ಸವ ದಿನಾಚರಣೆ (76th Republic Day celebration at taluk level in Kaup)
ಕಾಪುವಿನಲ್ಲಿ ತಾಲೂಕು ಮಟ್ಟದ 76ನೇ ಗಣರಾಜ್ಯೋತ್ಸವ ದಿನಾಚರಣೆ (Kaup) ಕಾಪು: ಕಾಪು ತಾಲೂಕು ಆಡಳಿತದ ವತಿಯಿಂದ ಭಾನುವಾರ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ತಾಲೂಕು ಮಟ್ಟದ 76ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಕಾಪು ತಹಶೀಲ್ದಾರರಾದ ಡಾ. ಪ್ರತಿಭಾ ಆರ್ ರವರು ಧ್ವಜಾರೋಹಣಗೈದು, ನಾಡಿಗೆ ಗಣರಾಜ್ಯೋತ್ಸವದ ಸಂದೇಶ ನೀಡಿದರು. ಅವರು ತಮ್ಮ ಸಂದೇಶದಲ್ಲಿ ಭಾರತ ದೇಶವು ಪ್ರಗತಿ ಪಥದತ್ತ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ದೇಶ ಅಭಿವೃದ್ಧಿಯಲ್ಲಿ ಮೊದಲನೇ ಸಾಲಿಗೆ ಏರಲಿದೆ ಎಂದು ಹೇಳಿದರು. ಕಾಪು ಶಾಸಕ […]


