Tag: nellikatte gyanaganga college moodubelle

ಶಾಲಾ ಕಾಲೇಜು

ಮೂಡುಬೆಳ್ಳೆ ಜ್ಞಾನಗಂಗಾ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ (Student Union inaugurated at Gyanaganga Pre-University College, Moodubelle)

ಮೂಡುಬೆಳ್ಳೆ ಜ್ಞಾನಗಂಗಾ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ ಕಾರ್ಯಕ್ರಮ ಉದ್ಘಾಟಿಸಿದ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಯು. ಎಲ್. ಭಟ್    (Moodubelle) ಮೂಡುಬೆಳ್ಳೆ : ಮೂಡುಬೆಳ್ಳೆ ಸಮೀಪದ ನೆಲ್ಲಿಕಟ್ಟೆಯ ಜ್ಞಾನಗಂಗಾ ಪದವಿ ಪೂರ್ವ ಕಾಲೇಜಿನ 2026–27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ನೆರವೇರಿತು.  ಕಾರ್ಯಕ್ರಮವನ್ನು ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಯು. ಎಲ್. ಭಟ್ ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ ವಿವಿಧ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಮೂಡುಬೆಳ್ಳೆ ನೆಲ್ಲಿಕಟ್ಟೆ ಜ್ಞಾನ ಗಂಗಾ ಪ. ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ(Moodubelle Nellikatte Gyan Ganga College has a commitment to wellness)

ಮೂಡುಬೆಳ್ಳೆ ನೆಲ್ಲಿಕಟ್ಟೆ ಜ್ಞಾನ ಗಂಗಾ ಪ. ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ   ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಆಯೋಜನೆ (Moodubelle) ಮೂಡು ಬೆಳ್ಳೆ: ಕಾಪು ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಮತ್ತು      ಮೂಡುಬೆಳ್ಳೆ ನೆಲ್ಲಿಕಟ್ಟೆ ಜ್ಞಾನ ಗಂಗಾ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಲೀನಾ ನಾಯಕ್ ರವರು ವಹಿಸಿದ್ದರು.  ಸಂಪನ್ಮೂಲ ವ್ಯಕ್ತಿಯಾಗಿ ಪತ್ರಕರ್ತ, ಜೇಸಿ […]

CONGARTULATIONS ಸಂಘ, ಸಂಸ್ಥೆಗಳು

  ಪಿಯುಸಿ ಪರೀಕ್ಷೆಯಲ್ಲಿ ಪಾಸಾದ ಮೂಡುಬೆಳ್ಳೆಯ ತಾಯಿ-ಮಗಳು (Mother-daughter duo from Moodubella pass PUC exams)

  ಪಿಯುಸಿ ಪರೀಕ್ಷೆಯಲ್ಲಿ ಪಾಸಾದ ಮೂಡುಬೆಳ್ಳೆಯ ತಾಯಿ–ಮಗಳು  (Moodubelle) ಮೂಡುಬೆಳ್ಳೆ : ಈ ಬಾರಿಯ ಪಿಯುಸಿ ಪರೀಕ್ಷೆಯಲ್ಲಿ ಮೂಡುಬೆಳ್ಳೆಯ ತಾಯಿ ಪ್ರಥಮ ಶ್ರೇಣಿಯಲ್ಲಿ ಮತ್ತು ಮಗಳು ವಿಶಿಷ್ಟ ಶ್ರೇಣಿಯಲ್ಲಿ ಜೊತೆಯಾಗಿಯೇ ದ್ವಿತೀಯ ಪಿಯುಸಿ ಪಾಸಾಗುವ ಮೂಲಕ ಸಾಧನೆ ಮಾಡಿದ್ದಾರೆ. ಅಂಗನವಾಡಿ ಕಾರ್ಯಕರ್ತೆ ಮೂಡುಬೆಳ್ಳೆ ನಿವಾಸಿ ಸುನೀತಾ ಪೂಜಾರಿ ಮತ್ತು ಅವರ ಪುತ್ರಿ ಸನ್ನಿಧಿ ಹೆಚ್‌. ಪೂಜಾರಿ ಸಾಧನೆ ಮಾಡಿದ ತಾಯಿ-ಮಗಳು. ಮೂಡುಬೆಳ್ಳೆಯ ದೇವರಗುಡ್ಡೆ ಅಂಗನವಾಡಿ ಕೇಂದ್ರದಲ್ಲಿ 27 ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿರುವ ಸುನೀತಾ ಪೂಜಾರಿಯವರು, ಉಡುಪಿ […]

eMedia Kannada  @2025. All Rights Reserved.