ನೆರುಲ್ : ವಿಜೃಂಭಣೆಯಿಂದ ಸಂಪನ್ನಗೊಂಡ 32ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ (Nerul : 32nd Annual Sri ayyappa Swami Maha pooja)
ನೆರುಲ್ : ವಿಜೃಂಭಣೆಯಿಂದ ಸಂಪನ್ನಗೊಂಡ 32ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ ನವಿ ಮುಂಬಯಿ,ಡಿ.23: ನೆರುಲ್ ಶ್ರೀ ಅಯ್ಯಪ್ಪ ಭಕ್ತವೃಂದ ಚಾರಿಟೇಬಲ್ ಟ್ರಸ್ಟ್(ರಿ) ಇದರ 32 ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆಯು ನೆರುಲ್ ಶ್ರೀ ಶನೀಶ್ವರ ಮಂದಿರದ ವಠಾರದಲ್ಲಿ ವಿಜೃಂಭಣೆಯಿಂದ ಜರಗಿತು. ಶ್ರೀ ಮಹಾಗಣಪತಿ ಹೋಮ, ಶ್ರೀ ಅಯ್ಯಪ್ಪ ಸ್ವಾಮಿ ಸಹಸ್ರನಾಮಾರ್ಚನೆ, ಸಾಯಂಕಾಲ ಕಲಶ ಪ್ರತಿಷ್ಠಾಪನೆ, ಆ ಬಳಿಕ ಭಜನೆ ನೆರವೇರಿತು. ರಾತ್ರಿ ಶ್ರೀ ಅಯ್ಯಪ್ಪ ಸ್ವಾಮಿಯ ಪುಷ್ಪಾಲಂಕೃತ ಮಂಟಪಕ್ಕೆ ಗುರುಸ್ವಾಮಿ […]