ನೇತ್ರ ಜ್ಯೋತಿ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ (International Women’s Day celebrated at Netra Jyoti College)
ನೇತ್ರ ಜ್ಯೋತಿ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮಹಿಳಾ ದಿನಾಚರಣೆ ಒಂದು ದಿನಕ್ಕೆ ಸೀಮಿತವಾಗಬಾರದು : ಶ್ರೀಮತಿ ರಶ್ಮಿ ಕೃಷ್ಣಪ್ರಸಾದ್ (Udupi) ಉಡುಪಿ: ಉಡುಪಿಯ ನೇತ್ರ ಜ್ಯೋತಿ ಕಾಲೇಜು ಮತ್ತು ಪ್ರಸಾದ್ ನೇತ್ರಾಲಯದ ಸಹಯೋಗದೊಂದಿಗೆ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ನೇತ್ರ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ಸವಿತಾ ಭಂಡಾರಿಯವರು ಮಾತನಾಡಿ, ಮಹಿಳೆಯರು ಯಾವುದೇ ಕೀಳರಿಮೆ ಇಲ್ಲದೆ ಜೀವದಲ್ಲಿ ಮುನ್ನುಗಿದರೆ ಯಶಸ್ಸು ಕಂಡುಕೊಳ್ಳಲು […]




