Tag: new dhelhi developement authority

social work

 ಜಗದ್ಗುರು ಶ್ರೀ ಮಧ್ವಾಚಾರ್ಯ ವೃತ್ತ, ಪದ್ಮವಿಭೂಷಣ ಶ್ರೀ ವಿಶ್ವೇಶತೀರ್ಥ ಮಾರ್ಗ ಉದ್ಘಾಟನೆ (Inauguration of Jagadguru Sri Madhvacharya Circle, Padma Vibhushana Sri Vishweshathirtha Marg)

ಜಗದ್ಗುರು ಶ್ರೀ ಮಧ್ವಾಚಾರ್ಯ ವೃತ್ತ, ಪದ್ಮವಿಭೂಷಣ ಶ್ರೀ ವಿಶ್ವೇಶತೀರ್ಥ ಮಾರ್ಗ ಉದ್ಘಾಟನೆ     ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ, 39 ನೇ ಚಾತುರ್ಮಾಸ್ಯದಲ್ಲಿ ಮಹತ್ವದ ಕೊಡುಗೆ (New Dhelhi) ನವದೆಹಲಿ: ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು 39 ನೇ ಚಾತುರ್ಮಾಸ್ಯವನ್ನು ನವದೆಹಲಿಯಲ್ಲಿ ಕೈಗೊಂಡಿದ್ದು, ಮಹತ್ವದ ಕೊಡುಗೆ ಎಂಬಂತೆ ದೆಹಲಿ ಮಹಾನಗರ ಪಾಲಿಕೆ ಮತ್ತು ದೆಹಲಿ ಅಭಿವೃದ್ಧಿ ಪ್ರಾಧಿಕಾರ ವಸಂತ್ ಕುಂಜ್ ಪ್ರದೇಶದ ಬೃಹತ್ ಸರ್ಕಲ್ ಒಂದಕ್ಕೆ ಜಗದ್ಗುರು ಶ್ರೀ ಮಧ್ವಾಚಾರ್ಯ ವೃತ್ತ ಮತ್ತು […]

eMedia Kannada  @2025. All Rights Reserved.