ಬಂಟಕಲ್ ತಾಂತ್ರಿಕ ಮಾದಕ ವ್ಯಸನದ ಕುರಿತು ಜಾಗೃತಿ ಕಾರ್ಯಗಾರ (Awareness Drive Substance Abuse’ organized at SMVITM)
ಬಂಟಕಲ್ ತಾಂತ್ರಿಕ ಮಾದಕ ವ್ಯಸನದ ಕುರಿತು ಜಾಗೃತಿ ಕಾರ್ಯಗಾರ ಸಂಪನ್ಮೂಲ ವ್ಯಕ್ತಿಯಾಗಿ ಶಿರ್ವ ಠಾಣಾ ಉಪನಿರೀಕ್ಷಕ ಮಂಜುನಾಥ ಮರಬಾಡ್ ರವರಿಂದ ಮಾಹಿತಿ (Bantakal) ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಮಾದಕ ವಸ್ತು ವಿರೋಧಿ ಸಮಿತಿ ವಸ್ತು ಸಮಿತಿಯು ರಾಷ್ಟ್ರೀಯ ಸೇವಾ ಯೋಜನೆ ಮತ್ತು ಕೌನ್ಸೆಲಿಂಗ್ ಘಟಕದ ಸಹಯೋಗದೊಂದಿಗೆ ವಿಶ್ವ ತಂಬಾಕು ದಿನ ಅಂಗವಾಗಿ ವಿಶ್ವ ಮಾದಕ ವಸ್ತುಗಳ ದುರುಪಯೋಗದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಜಾಗೃತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಸಂಪನ್ಮೂಲ […]



