ಶಾಲಾ ಕಾಲೇಜು
ಅಸಾಧ್ಯ ಎನ್ನುವುದು ಸೃಷ್ಟಿಯಲ್ಲೇ ಇಲ್ಲ: ನಿರ್ಭಯಾನಂದ ಸರಸ್ವತಿ (Impossible does not exist in creation: Nirbhayanand Saraswati)
ಅಸಾಧ್ಯ ಎನ್ನುವುದು ಸೃಷ್ಟಿಯಲ್ಲೇ ಇಲ್ಲ: ನಿರ್ಭಯಾನಂದ ಸರಸ್ವತಿ (Moodabidri) ಮೂಡಬಿದ್ರಿ : ಸಂಕಲ್ಪ ಶಕ್ತಿ, ಕ್ರಿಯಾ ಶಕ್ತಿ ಹಾಗೂ ಜ್ಞಾನ ಶಕ್ತಿ ಸಮ್ಮಿಳಿತಗೊಂಡಾಗ ಜಗತ್ತಿನಲ್ಲಿ ಯಾವುದು ಅಸಾಧ್ಯವಲ್ಲ. ನಮ್ಮಿಂದ ಅಸಾಧ್ಯ ಎಂಬ ವಿಚಾರವು ಸೃಷ್ಟಿಯಲ್ಲೇ ಇಲ್ಲ. ಸಕಾರತ್ಮಕ ಮನಸ್ಥಿತಿ ಇಂದಿನ ಯುವ ಸಮುದಾಯದ ಮಂತ್ರವಾಗಬೇಕು ಎಂದು ಗದಗ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ನಿರ್ಭಯಾನಂದ ಸರಸ್ವತಿ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಟೀಮ್ ಮ್ಯಾಟ್ರಿಕ್ಸ್ ಸಹಯೋಗದಲ್ಲಿ ಶುಕ್ರವಾರ ನಡೆದ “ನಾಯಕನ ಹೆಜ್ಜೆಯಲ್ಲಿ […]

