# Tags

ಮಜೂರು ಕರಂದಾಡಿ ಶಾಲೆಗೆ ಬ್ಯಾಂಕ್ ಆಫ್ ಬರೋಡದಿಂದ ಉಪಯುಕ್ತ ಸಾಮಗ್ರಿ ಕೊಡುಗೆ (Donation of useful material by Bank of Baroda to Majuru Karandadi School)

ಮಜೂರು ಕರಂದಾಡಿ ಶಾಲೆಗೆ ಬ್ಯಾಂಕ್ ಆಫ್ ಬರೋಡದಿಂದ ಉಪಯುಕ್ತ ಸಾಮಗ್ರಿ ಕೊಡುಗೆ (Kaup) ಕಾಪು: ಮಜೂರು ಕರಂದಾಡಿ ಶ್ರೀ ರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬ್ಯಾಂಕ್ ಆಫ್ ಬರೋಡದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಶಾಲಾ ಮಕ್ಕಳಿಗೆ ಅನುಕೂಲವಾಗುವಂತೆ ಚಪ್ಪಲ್ ಸ್ಟ್ಯಾಂಡ್, ಶಾಲಾ ಕಛೇರಿಗೆ 10 ಕುರ್ಚಿಗಳನ್ನು ಹಸ್ತಾಂತರಿಸಲಾಯಿತು.  ಈ ಸಂದರ್ಭ ಮುಖ್ಯ ಅತಿಥಿಯಾಗಿ ಬ್ಯಾಂಕ್ ಆಫ್ ಬರೋಡ ಕಾಪು ಶಾಖಾ ಪ್ರಬಂಧಕ ಶಿವಪ್ರಸಾದ್, ನಯೇಶ್ ಶೆಟ್ಟಿ ಎಲ್ಲೂರು, ಯಶೋಧರ ಶೆಟ್ಟಿ ಎರ್ಮಾಳು, ಶಿಕ್ಷಕ ರಕ್ಷಕ ಸಂಘದ […]

ಚಾರಿತ್ರ್ಯವಂತ ವ್ಯಕ್ತಿಯ ಹೆಸರು ಅಜರಾಮರ – ಶಿಕ್ಷಕ ನಿರ್ಮಲ್ ಕುಮಾರ್ ಹೆಗ್ಡೆ (The name of virtous persons does not fade : Nirmal kumar Hegde)

ಚಾರಿತ್ರ್ಯವಂತ ವ್ಯಕ್ತಿಯ ಹೆಸರು ಅಜರಾಮರ – ಶಿಕ್ಷಕ ನಿರ್ಮಲ್ ಕುಮಾರ್ ಹೆಗ್ಡೆ ಕಾಪುವಿನಲ್ಲಿ ಜಮಾ ಅತೆ ಇಸ್ಲಾಮೀ ಹಿಂದ್ ಕಾಪು ವರ್ತುಲದ ವತಿಯಿಂದ ರಾಜ್ಯ ಮಟ್ಟದಲ್ಲಿ ನಡೆಯುತ್ತಿರುವ ಸೀರತ್ ಅಭಿಯಾನ (Kaup) ಕಾಪು : ಯಾವ ವ್ಯಕ್ತಿ ಚಾರಿತ್ರ್ಯವಂತನಾಗಿರುತ್ತನೋ, ಆತನ ವ್ಯಕ್ತಿತ್ವ ಉನ್ನತ ಮಟ್ಟದಲ್ಲಿ ಇರುತ್ತದೆ. ಇದಕ್ಕೆ ಉದಾಹರಣೆ 1500 ವರ್ಷಗಳ ಹಿಂದೆ ಅರೇಬಿಯಾದಲ್ಲಿ, ಪ್ರವಾದಿಯಾಗಿ ಮುಹಮ್ಮದ್ ಪೈಗಂಬರ್‌ರವರು ನಿಯುಕ್ತಿಗೊಂಡು ಬಾಳಿ, ಬದುಕಿ, ಜನರನ್ನು ಅಂಧಕಾರದಿಂದ ಬೆಳಕಿಗೆ ತಂದು ಸಮಾಜದ ಜನರ ಬದುಕನ್ನು ಬದಲಾಯಿಸಿದ  ಕೀರ್ತಿ ಮತ್ತು […]