ಸಂಘ, ಸಂಸ್ಥೆಗಳು
ಸನ್ಮಾನ, ಅಭಿನಂದನೆ
ಸ್ಪರ್ಧೆ
ಕುಂದಾಪುರದ ನಿಶಾಲಿ ಉಮೇಶ್ ಕುಂದರ್ ಗೆ ಮಿಸ್ ಇಂಡಿಯಾ – ಪ್ರೈಡ್ ಆಫ್ ಇಂಡಿಯಾ 2025ರ ಗರಿ (Nishali Umesh Brings Miss India, Pride of India 2025 Crown to Karnataka)
ಕುಂದಾಪುರದ ನಿಶಾಲಿ ಉಮೇಶ್ ಕುಂದರ್ ಗೆ ಮಿಸ್ ಇಂಡಿಯಾ – ಪ್ರೈಡ್ ಆಫ್ ಇಂಡಿಯಾ 2025ರ ಗರಿ ದೆಹಲಿಯ ಪ್ರತಿಷ್ಠಿತ ಡಿಕೆ ಪೆಜೆನ್ಟ್ ಸಂಸ್ಥೆಯವರು ಆಯೋಜಿಸಿರುವ ಪ್ರಶಸ್ತಿ (Kundapura) ಕುಂದಾಪುರ : ದೆಹಲಿಯ ಪ್ರತಿಷ್ಠಿತ ಡಿಕೆ ಪೆಜೆನ್ಟ್ ಸಂಸ್ಥೆಯವರು ಆಯೋಜಿಸುವ “ಪ್ರೈಡ್ ಆಫ್ ಇಂಡಿಯಾ- ಮಿಸ್ ಇಂಡಿಯಾ 2025” ಕಿರೀಟವು ಕುಂದಾಪುರದ ನಿಶಾಲಿ ಉಮೇಶ್ ಕುಂದರ್ ಮುಡಿಗೇರಿದೆ. ದೆಹಲಿಯ ರ್ಯಾಡಿಸನ್ ಬ್ಲೂ ಹೋಟೆಲಿನಲ್ಲಿ ಸೋಮವಾರ ನಡೆದ ಮಿಸ್ ಇಂಡಿಯಾ – ಪ್ರೈಡ್ ಆಫ್ ಇಂಡಿಯಾ 2025 […]

