Tag: nithananda olakadu

ಅಪರಾಧ

ಕ್ರೇನ್ ತೊಟ್ಟಿಲಿನಿಂದ ಉರುಳಿಬಿದ್ದು ಓರ್ವ ಸಾವು, ಮಹಿಳೆ ಗಂಭೀರ (One dead, woman in critical condition after crane falls from cradle)

ಕ್ರೇನ್ ತೊಟ್ಟಿಲಿನಿಂದ ಉರುಳಿಬಿದ್ದು ಓರ್ವ ಸಾವು, ಮಹಿಳೆ ಗಂಭೀರ    ಉಡುಪಿ,ಜೂ.14: ಕ್ರೇನ್ ಬಳಸಿಕೊಂಡು, ಅದರ ತೊಟ್ಟಿಲಿನಲ್ಲಿ ಮನೆಯ ಸ್ಲಾಬ್ ಸೋರಿಕೆ ಸ್ಥಳವನ್ನು ಪರೀಕ್ಷಿಸಲು ಹೋಗಿದ್ದ ಇರ್ವರು‌ ತೊಟ್ಟಿಲು ವಾಲಿಕೊಂಡಿದರಿಂದ ಇರ್ವರು ನೆಲಕ್ಕುರುಳಿ ಬಿದ್ದ‌ ದುರ್ಘಟನೆ ಕೋರ್ಟ್ ಹಿಂಬಾಗ ರಸ್ತೆಯ ಲೋಕೋಪಯೋಗಿ ಇಲಾಖೆ ಕಛೇರಿ ಸನಿಹ‌ ಶನಿವಾರ ಬೆಳಿಗ್ಗೆ ಘಟಿಸಿದೆ.    ಘಟನೆ ತಿಳಿದು ಧಾವಿಸಿ ಬಂದು ಗಂಭೀರ ಸ್ಥಿತಿಯಲ್ಲಿದ್ದ ಇರ್ವರು ಗಾಯಾಳುಗಳನ್ನು ಸಮಾಜಸೇವಕ ನಿತ್ಯಾನಂದ‌ ಒಳಕಾಡುವರು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ಅದಾಗಲೇ ಪರೀಕ್ಷಿಸಿದ ವೈದ್ಯರು, ಗಾಯಗೊಂಡಿದ್ದ […]

eMedia Kannada  @2025. All Rights Reserved.