Tag: nithyananda olakadu

social work

  ಉಡುಪಿ ನಾಗರಿಕ ಸಮಿತಿಯಿಂದ 10 ಸಾವಿರ ಚಕ್ಕುಲಿ ವಿತರಣೆ (Udupi civic committee distributes 10,000 chakkuli)

  ಉಡುಪಿ ನಾಗರಿಕ ಸಮಿತಿಯಿಂದ 10 ಸಾವಿರ ಚಕ್ಕುಲಿ ವಿತರಣೆ  ದಿ. ಶಿರೂರು ಲಕ್ಷ್ಮೀವರ ತೀರ್ಥ ಶ್ರೀಪಾದರ ಸವಿ ನೆನಪಿಗಾಗಿ ಸಾರ್ವಜನಿಕರಿಗೆ ಉಚಿತ ವಿತರಣೆ (Udupi) ಉಡುಪಿ: ಕೃಷ್ಣ ಜನ್ಮಾಷ್ಟಮಿಯ ಸಂದರ್ಭದಲ್ಲಿ ದಿ. ಶಿರೂರು ಲಕ್ಷ್ಮೀವರ ತೀರ್ಥ ಶ್ರೀಪಾದರ ಸವಿ ನೆನಪಿಗಾಗಿ ಉಡುಪಿ ಜಿಲ್ಲಾ ನಾಗರೀಕ ಸಮಿತಿ ಪ್ರತೀ ವರ್ಷ ಸಾರ್ವಜನಿಕರಿಗೆ ಉಚಿತ ಚಕ್ಕುಲಿ ವಿತರಣೆ ಹಮ್ಮಿಕೊಂಡಿದೆ.      ನಾಗರಿಕ ಸಮಿತಿಯ ಕಚೇರಿ ಮುಂಭಾಗದಲ್ಲಿ ಗಣ್ಯರ ಸಮ್ಮುಖದಲ್ಲಿ ಚಕ್ಕುಲಿ ವಿತರಣೆಗೆ ಚಾಲನೆ ನೀಡಲಾಯಿತು.   ಈ ಸಂದರ್ಭದಲ್ಲಿ […]

social service

ನಾಗರಿಕ ಸಮಾಜದ  ಸಂಪರ್ಕ ಇಲ್ಲದಒಂದೇ‌ ಮನೆಯ‌ ಮೂವರ ರಕ್ಷಣೆ (Protecting three people from a single household with no connection to civil society

   ನಾಗರಿಕ ಸಮಾಜದ  ಸಂಪರ್ಕ ಇಲ್ಲದಒಂದೇ‌ ಮನೆಯ‌ ಮೂವರ ರಕ್ಷಣೆ. ಜಿಲ್ಲಾ ನಾಗರೀಕ ಸಮಿತಿಯ ನಿತ್ಯಾನಂದ‌ ಒಳಕಾಡು ನೇತೃತ್ವದಲ್ಲಿ ರಕ್ಷಣೆ (Udupi) ಉಡುಪಿ : ಜಿಲ್ಲಾ ನಾಗರೀಕ ಸಮಿತಿಯ ನೇತ್ರತ್ವದಲ್ಲಿ ನಾಗರಿಕ ಸಮಾಜದ ಸಂಪರ್ಕವಿಲ್ಲದೆ, ಅನಾಗರಿಕವಾಗಿ ಬದುಕು ಸಾಗಿಸುತ್ತಿದ್ದ ಮೂವರನ್ನು ರಕ್ಷಿಸಿರುವ ಘಟನೆ ಶಿರ್ವ ಪೋಲಿಸ್ ಠಾಣೆಯ ವ್ಯಾಪ್ತಿಯ ಮೂಡುಬೆಳ್ಳೆಯಲ್ಲಿ ನಡೆದಿದೆ.    ರಕ್ಷಿಸಲ್ಪಟ್ಟವರ ನೆರವಿಗೆ ಸಂಘ, ಸಂಸ್ಥೆಗಳು ಕಾರ್ಕಳದ ಹೊಸ ಬೆಳಕು ಆಶ್ರಮವನ್ನು ಸಂಪರ್ಕಿಸಲು ವಿನಂತಿಸಲಾಗಿದೆ.     ರಕ್ಷಿಸಲ್ಪಟ್ಟವರು ವೃದ್ದಾಪ್ಯದಲ್ಲಿರುವ ಪತಿ ಪತ್ನಿ ಹಾಗೂ‌ ಅವರ […]

ನಿಧನ

ಮಣಿಪಾಲ ಶಾಲಾ ವಾಹನದ ಚಾಲಕನಿಗೆ ಹೃದಯಾಘಾತ-ಸಾವು (Manipal school bus driver dies of heart attack)

ಮಣಿಪಾಲ ಶಾಲಾ ವಾಹನದ ಚಾಲಕನಿಗೆ ಹೃದಯಾಘಾತ-ಸಾವು  (Manipala) ಮಣಿಪಾಲ : ಮಣಿಪಾಲ ಪ್ರಗತಿನಗರದ ಕೇಂದ್ರ ವಿದ್ಯಾಲಯಕ್ಕೆ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಟಿ.ಟಿ ವಾಹನದ ಚಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಇಂದು ಶುಕ್ರವಾರ ಬೆಳಿಗ್ಗೆ ನಡೆದಿದೆ.‌ ವಿದ್ಯಾರ್ಥಿಗಳನ್ನು ಶಾಲೆಗೆ ಸಾಗಿಸುತ್ತಿರುವಾಗ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದೆ. ಮಾರುತಿ ವೀಥಿಕಾದಲ್ಲಿ ನಡೆದು ಸಾಗುತ್ತಿದ್ದ ಸಮಾಜಸೇವಕ ನಿತ್ಯಾನಂದ‌ ಒಳಕಾಡುವರನ್ನು ಕಂಡು, ವಾಹನ ನಿಲ್ಲಿಸಿದ ಚಾಲಕ, ಎದೆ‌ನೋವಿನ ವಿಚಾರವನ್ನು ಒಳಕಾಡುವರಲ್ಲಿ ಹೇಳಿಕೊಂಡಿದ್ದಾನೆ. ತಕ್ಷಣ ಒಳಕಾಡುವರು ಅಂಬುಲೆನ್ಸ್ ವಾಹನದಲ್ಲಿ ಚಾಲಕನನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ಪರೀಕ್ಷಿಸಿದ […]

ಅಪರಾಧ

ಉಡುಪಿ:  ಕಡಿಯಾಳಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ(Udupi: Attempted theft at Kadiyali Mahishamardhini Temple)

 ಉಡುಪಿ:  ಕಡಿಯಾಳಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ  ಮೂರ್ಛೆಹೋಗಿ ಸಿಕ್ಕಿಬಿದ್ದ ಕಳ್ಳರು  (Udupi) ಉಡುಪಿ, ಜು.26: ಕಡಿಯಾಳಿ ಮಹಿಷಮರ್ಧಿನಿ ದೇವಾಸ್ಥನದ‌ ಹೆಬ್ಬಾಗಿಲಿನ‌ ಬೀಗ ಮುರಿದು ಕಳ್ಳತನ ಗೈಯಲು ನಡೆಸಿದ ಯತ್ನವು ಶುಕ್ರವಾರ ತಡರಾತ್ರಿ 3 ಗಂಟೆಗೆ ನಡೆದಿದೆ.  ಕಳ್ಳರ ಕೃತ್ಯ ಗಮನಿಸಿದ‌ ದೇವಸ್ಥಾನದ ಕಾವಲುಗಾರ ಬೊಬ್ಬಿಟ್ಟಾಗ ಕಳ್ಳರು ಕಾವಲುಗಾರನಿಗೆ ಚಾಕು ತೋರಿಸಿ ಜೀವ ಬೆದರಿಕೆಯೊಡ್ಡಿ ಪಲಾಯನಗೈದಿದ್ದಾರೆ.   ತಕ್ಷಣ ಕಾವಲುಗಾರ ಸ್ಥಳೀಯ ಭಕ್ತರಿಗೆ ತಿಳಿಸಿದ್ದು, ತಕ್ಷಣ ದೇವಸ್ಥಾನದ ವಠಾರದಲ್ಲಿ ಸ್ಥಳೀಯರು ಒಟ್ಟಾಗಿದ್ದಾರೆ. ದೇವಳದ ಸಿಸಿ ಟಿವಿ ಪರಿಶೀಲಿಸಿದಾಗ ಈರ್ವರು […]

help MISSING

  ಕುಂಬಳೆಯಿಂದ ನಾಪತ್ತೆಯಾಗಿದ್ದ ಪ್ರೇಮಿಗಳು ಉಡುಪಿಯಲ್ಲಿ ಪತ್ತೆ (Lovers who went missing from Kumbale found in Udupi)

  ಕುಂಬಳೆಯಿಂದ ನಾಪತ್ತೆಯಾಗಿದ್ದ ಪ್ರೇಮಿಗಳು ಉಡುಪಿಯಲ್ಲಿ ಪತ್ತೆ (Udupi) ಉಡುಪಿ: ಕುಂಬಳೆಯಿಂದ ನಾಪತ್ತೆಯಾಗಿದ್ದ ಪ್ರೇಮಿಗಳನ್ನು ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ರಕ್ಷಿಸಿರುವ ಘಟನೆ ನಡೆದಿದೆ. ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳಿಗೆ ಮನೆಯಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಮನೆ ಮಂದಿಗೆ ಸೂಚನೆ ನೀಡದೆ ನಾಪತ್ತೆಯಾಗಿದ್ದರು. ಮನೆ‌ಮಂದಿ ಹುಡುಕಾಟ ನಡೆಸಿದರೂ, ಯುವಕ ಯುವತಿ ಪತ್ತೆಯಾಗದೆ ಇರುವುದರಿಂದ‌, ಕುಂಬಳೆ ಪೋಲಿಸ್ ಠಾಣೆಯ‌ಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.   ಕೇರಳದಿಂದ ಮುಂಬೈಗೆ ತೆರಳುತ್ತಿದ್ದ ರೈಲಿನಲ್ಲಿ ಗಸ್ತು ಕರ್ತವ್ಯದಲ್ಲಿದ್ದ ಆರ್ ಪಿ ಎಫ್ ಸುನಿಲ್ ಕೆ.ಸಿ ಅವರಿಗೆ, ರೈಲಿನಲ್ಲಿ  ಪ್ರಯಾಣಿಸುತ್ತಿದ್ದ […]

social service

 ಉಡುಪಿ : ಮಲಬಾರ್ ಗೋಲ್ಡ್‌ನಲ್ಲಿ ಹಸಿವು ಮುಕ್ತ ದಿನಾಚರಣೆ (Udupi: Hunger Free Day celebrated at Malabar Gold)

ಉಡುಪಿ : ಮಲಬಾರ್ ಗೋಲ್ಡ್‌ನಲ್ಲಿ ಹಸಿವು ಮುಕ್ತ ದಿನಾಚರಣೆ (Udupi) ಉಡುಪಿ, ಮೇ 28: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಬುಧವಾರ ಹಮ್ಮಿಕೊಳ್ಳಲಾದ ಹಸಿವು ಮುಕ್ತ ದಿನಾಚರಣೆಯನ್ನು ನಗರಸಭೆ ಉಪಾಧ್ಯಕ್ಷೆ ಶ್ರೀಮತಿ ರಜನಿ ಹೆಬ್ಬಾರ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಇಂದು ಲಕ್ಷಾಂತರ ಜನ ಒಂದು ಹೊತ್ತು ಊಟಕ್ಕಿಲ್ಲದವರು ನಮ್ಮ ದೇಶದಲ್ಲಿ ಇದ್ದಾರೆ. ಇಂತಹವರ ಹಸಿವು ನೀಗಿಸುವುದು ಬಹಳ ದೊಡ್ಡ ಪುಣ್ಯದ ಕೆಲಸ. ಅಂತಹ ಸಮಾಜಮುಖಿ ಕಾರ್ಯವನ್ನು ಮಲಬಾರ್ ಗೋಲ್ಡ್ ಮಾಡುತ್ತಿರುವುದು ಮಾದರಿ ಎನಿಸಿದೆ […]

protest ವಿಡಿಯೋ

ಉಡುಪಿಯ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ವಿಳಂಬ: ನಾಗರಿಕ ಸಮಿತಿ ವಿಭಿನ್ನ ಪ್ರತಿಭಟನೆ (Delay in work on Indrali railway flyover in Udupi: Citizens’ committee protests differently)

ಉಡುಪಿಯ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ವಿಳಂಬ: ನಾಗರಿಕ ಸಮಿತಿ ವಿಭಿನ್ನ ಪ್ರತಿಭಟನೆ (Udupi) ಉಡುಪಿ : ಇಲ್ಲಿಯ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ವಿಳಂಬವಾಗುತ್ತಿರುವ ಕಾರಣ ಜನರು ಪ್ರತಿದಿನ ಸಮಸ್ಯೆ ಅನುಭವಿಸುವಂತಾಗಿದೆ. ಇದನ್ನು ಖಂಡಿಸಿ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಶುಕ್ರವಾರ ‘ಜೀವಂತ ಶವ ಯಾತ್ರೆ’ ಎಂಬ ವಿಭಿನ್ನ ಪ್ರತಿಭಟನೆ ನಡೆಸಿದೆ.  ಕೇಂದ್ರ ಸರ್ಕಾರ, ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅಪಹಾಸ್ಯ ಮಾಡಿ ‘ಜೀವಂತ ಶವ ಯಾತ್ರೆ’ ಎಂಬ ವಿಭಿನ್ನ ಪ್ರತಿಭಟನೆ […]

eMedia Kannada  @2025. All Rights Reserved.