Tag: NITHYANANDA PADRE

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಕೊಡವೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತ ವಾರ್ಷಿಕೋತ್ಸವ (Kodavoor Government Model Higher Primary School Joint Anniversary)

ಕೊಡವೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತ ವಾರ್ಷಿಕೋತ್ಸವ  ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಅಶಕ್ತರಿಗೆ ಧನಸಹಾಯ,     (Kodavorou) ಕೊಡವೂರು: ಕೊಡವೂರು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ 152ನೇ, ಹಳೆ ವಿದ್ಯಾರ್ಥಿ ಸಂಘ ಹಾಗೂ ಯುವಕ ಸಂಘದ 61ನೇ ಮತ್ತು ದುರ್ಗಾ ಮಹಿಳಾ ಮಂಡಲದ 24 ನೇ ಸಂಯುಕ್ತ ವಾರ್ಷಿಕೋತ್ಸವ ಜರುಗಿತು.   ಉಡುಪಿ ತಾಲೂಕು ಇಂಡಸ್ಟ್ರಿಯಲ್ ಕೋ – ಆಪರೇಟಿವ್ ಸೊಸೈಟಿಯ ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಹೆಗ್ಡೆ ಬೆಳಿಗ್ಗೆ ಧ್ವಜಾರೋಹಣ ನೆರವೇರಿಸಿದರು.  ಸಂಜೆ ನಡೆದ ಸಭಾ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಉಡುಪಿ: ಜೀವನಾನುಭವದಿಂದ ಸಾಹಿತ್ಯದೆಡೆಗೆ ಉಪನ್ಯಾಸ (Udupi: Lecture from life experience to literature)

ಉಡುಪಿ: ಜೀವನಾನುಭವದಿಂದ ಸಾಹಿತ್ಯದೆಡೆಗೆ ಉಪನ್ಯಾಸ ಹಾವುಗಳ ಬಗ್ಗೆ ತಪ್ಪು ಕಲ್ಪನೆ ದೂರವಾಗಬೇಕಿದೆ: ಗುರುರಾಜ ಸನಿಲ್ (Manipala) ಮಣಿಪಾಲ : ನಮ್ಮ ಸುತ್ತ ಇರುವ  ಹಾವುಗಳ ಬಗ್ಗೆ ತುಂಬಾ ತಪ್ಪುಕಲ್ಪನೆಗಳಿವೆ. ಎಲ್ಲಾ ಹಾವುಗಳು ವಿಷಕಾರಿಗಳು ಅಲ್ಲ. ವಿಷಕಾರಿ ಹಾವುಗಳು ಕೂಡ ನಮ್ಮಿಂದ ನೋವಿಗೊಳಗಾಗದೆ ನಮಗೆ ಹಾನಿ ಮಾಡುವುದಿಲ್ಲ. ಹಾವುಗಳು ಮುಗ್ಧ ಜೀವಿಗಳು ಅವುಗಳನ್ನು ನಾವು ರಕ್ಷಿಸಬೇಕಾಗಿದೆ ಎಂದು ಉರಗ ತಜ್ಞ ಗುರುರಾಜ್ ಸನಿಲ್ ಹೇಳಿದರು. ಅವರು ರವಿವಾರ ಶಿವಪ್ರೇರಣ ಚಾರಿಟೇಬಲ್ ಟ್ರಸ್ಟ್ ಇದರ ಆಶ್ರಯದಲ್ಲಿ ಶಿವಪ್ರೇರಣ ಸಾಹಿತ್ಯ ಬಳಗದ […]

ಸಂಘ, ಸಂಸ್ಥೆಗಳು

ರತ್ನ ಸಂಜೀವ ಕಲಾಮಂಡಲ : ಕನ್ನಡ ರಾಜ್ಯೋತ್ಸವ ಸಂಭ್ರಮ (Ratna Sanjeeva Kalamandal: Kannada Rajyotsava celebration)

ರತ್ನ ಸಂಜೀವ ಕಲಾಮಂಡಲ : ಕನ್ನಡ ರಾಜ್ಯೋತ್ಸವ ಸಂಭ್ರಮ ಎಳೆಯ ಮಕ್ಕಳಲ್ಲಿ ಸಾಹಿತ್ಯ ಅಭಿರುಚಿ ಬೆಳೆಸೋಣ : ಮಹೇಶ್ ಠಾಕೂರ್ (Manipala) ಮಣಿಪಾಲ: ಸಾಹಿತ್ಯ ಪ್ರೀತಿಯನ್ನು, ಓದುವ ಹವ್ಯಾಸವನ್ನು ನಮ್ಮ ಎಳೆಯ ಮಕ್ಕಳು ಬೆಳೆಸಿಕೊಂಡಾಗ ಮಾತ್ರ ಕನ್ನಡ ಇನ್ನಷ್ಟು ನಳ ನಳಿಸಲು ಸಾಧ್ಯ ಎಂದು ಶಿವಪ್ರೇರಣ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಮಹೇಶ್ ಠಾಕೂರ್  ಹೇಳಿದರು. ಶಿವಪ್ರೇರಣ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಕಲಾ ಮಂಡಲದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.     […]

eMedia Kannada  @2025. All Rights Reserved.