Tag: NITTE ADYANTAYA EDUCATION INSTITUTE

ಮನೋರಂಜನೆ ಶಾಲಾ ಕಾಲೇಜು

“ಇನ್ಸಿಡೆಂಟ್ 2026” ರಲ್ಲಿ ನಿಟ್ಟೆ ವಿದ್ಯಾರ್ಥಿಗಳಿಗೆ ಬಹುಮಾನ (Nitte students awarded in “Incident 2026”)

“ಇನ್ಸಿಡೆಂಟ್ 2026” ರಲ್ಲಿ ನಿಟ್ಟೆ ವಿದ್ಯಾರ್ಥಿಗಳಿಗೆ ಬಹುಮಾನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಆಯೋಜಿಸಿದ ಸಾಂಸ್ಕೃತಿಕ ಉತ್ಸವ (Karkala) ಕಾರ್ಕಳ: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಆಯೋಜಿಸಿದ ವಾರ್ಷಿಕ ಸಾಂಸ್ಕೃತಿಕ ಉತ್ಸವವಾದ ‘ಇನ್ಸಿಡೆಂಟ್ 2026’ ರಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.   ಸಂಗೀತ ವಿಭಾಗದಲ್ಲಿ, ಸ್ಟೀರಿಯೊ ಕ್ಲಬ್ ನ ಆದಿತ್ಯ ಪಿ. ಭಟ್ ರಾಗ ರಾಪ್ಸೋಡಿ ಎಂಬ ಏಕವ್ಯಕ್ತಿ ಗಾಯನ ಸ್ಪರ್ಧೆಯಲ್ಲಿ ಎರಡನೇ ಬಹುಮಾನವನ್ನು […]

ಶಾಲಾ ಕಾಲೇಜು

ನಿಟ್ಟೆ: ಎಐ ಫಾರ್ ಸಸ್ಟೇನಬಿಲಿಟಿ ಕುರಿತು ನಡೆದ ಅಂತರರಾಷ್ಟ್ರೀಯ ಸಮ್ಮೇಳನ (International Conference on AI for Sustainability held in Nitte)

ನಿಟ್ಟೆ: ಎಐ ಫಾರ್ ಸಸ್ಟೇನಬಿಲಿಟಿ ಕುರಿತು ನಡೆದ ಅಂತರರಾಷ್ಟ್ರೀಯ ಸಮ್ಮೇಳನ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮ (Nitte) ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಇತ್ತೀಚೆಗೆ ‘ಸಸ್ಟೇನಬಿಲಿಟಿ ಮತ್ತು ಇಂಟೆಲಿಜೆಂಟ್ ಸಿಸ್ಟಮ್ಸ್ ನಲ್ಲು ಕೃತಕ ಬುದ್ಧಿಮತ್ತೆ’ ಎಂಬ ವಿಷಯದ ಬಗೆಗೆ ೧ ದಿನದ ಅಂತರರಾಷ್ಟ್ರೀಯ ಸಮ್ಮೇಳನ ಯಶಸ್ವಿಯಾಗಿ ನಡೆಯಿತು.   ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಾದ, ಸ್ಕೋಪಸ್‌ ಸೂಚ್ಯಂಕ ಹೊಂದಿದ ಈ ಸಮ್ಮೇಳನವು ಎನ್‌ಎಂಎಎಂಐಟಿ ವಿದ್ಯಾರ್ಥಿ ಸಂಶೋಧನಾ […]

ಶಾಲಾ ಕಾಲೇಜು

ನಿಟ್ಟೆಯಲ್ಲಿ ಪ್ರಾಯೋಗಿಕ ಕಂಪ್ಯೂಟರ್ ನೆಟ್‌ವರ್ಕಿಂಗ್ ಕುರಿತ ಎಫ್‌ಡಿಪಿ ಆಯೋಜನೆ (FDP on Practical Computer Networking organized in Nitte)

ನಿಟ್ಟೆಯಲ್ಲಿ ಪ್ರಾಯೋಗಿಕ ಕಂಪ್ಯೂಟರ್ ನೆಟ್‌ವರ್ಕಿಂಗ್ ಕುರಿತ ಎಫ್‌ಡಿಪಿ ಆಯೋಜನೆ    ಕಾರ್ಯಕ್ರಮ ಉದ್ಘಾಟಿಸಿದ ರಾಮಯ್ಯ ಇನ್‌ಸ್ಟಿಟ್ಯೂಟ್ ನ ಪ್ರಾಧ್ಯಾಪಕ ಡಾ. ಮಂಜುನಾಥ್ ಎಂ. (Nitte) ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಅಡ್ವಾನ್ಸ್‌ಡ್ ಕಮ್ಯುನಿಕೇಶನ್ ಟೆಕ್ನಾಲಜಿ (ACT) ವಿಭಾಗವು “ಪ್ರಾಯೋಗಿಕ ಕಂಪ್ಯೂಟರ್ ನೆಟ್‌ವರ್ಕಿಂಗ್ ಮತ್ತು GNS3 ಆಧಾರಿತ ನೆಟ್‌ವರ್ಕ್ ಸಿಮ್ಯುಲೇಷನ್”ವಿಷಯದ ಮೇಲೆ ಇತ್ತೀಚೆಗೆ ಮೂರು ದಿನಗಳ ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಂ (ಎಫ್‌ಡಿಪಿ)ನ್ನು ಆಯೋಜಿಸಿತು.   ಈ ಎಫ್‌ಡಿಪಿಯ ಉದ್ದೇಶ ಕಂಪ್ಯೂಟರ್ ನೆಟ್‌ವರ್ಕಿಂಗ್, ರೌಟಿಂಗ್ ಮತ್ತು […]

ನಿಧನ

ನಿಟ್ಟೆ ಶಿಕ್ಷಣ ಸಂಸ್ಥೆಯ ಸ್ಥಾಪಕ ವಿನಯ್ ಹೆಗ್ಡೆ ನಿಧನ (Vinay Hegde, founder of Nitte Educational Institute, passes away)

ನಿಟ್ಟೆ ಶಿಕ್ಷಣ ಸಂಸ್ಥೆಯ ಸ್ಥಾಪಕ ವಿನಯ್ ಹೆಗ್ಡೆ ನಿಧನ ಇಂದು ಮಂಗಳೂರಿನ ಕದ್ರಿಯ ಶಿವಭಾಗ್‌ ನಿವಾಸದಲ್ಲಿ ನಿಧನ  (Mangaluru) ಮಂಗಳೂರು:  ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ, ಕೆ ಎಸ್ ಹೆಗ್ಡೆ ಹಾಸ್ಪಿಟಲ್ ವ್ಯವಸ್ಥಾಪಕ  ನಿರ್ದೇಶಕ ಎನ್. ವಿನಯ್ ಹೆಗ್ಡೆ (೮೬) ಇಂದು ಮಂಗಳೂರಿನ ಕದ್ರಿಯ ಶಿವಭಾಗ್‌ ನಿವಾಸದಲ್ಲಿ ನಿಧನರಾಗಿದ್ದಾರೆ.    ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಮೂಲದ ವಿನಯ್ ಹೆಗ್ಡೆ ಅವರು ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ವಿನಯ್ ಹೆಗ್ಡೆ ಅವರು […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ನಿಟ್ಟೆ ಮಹಾಲಿಂಗ ಅಡ್ಯಂತಾಯ ಕಾಲೇಜು ಹಳೆವಿದ್ಯಾರ್ಥಿಗಳ ಪುನರ್ಮಿಲನ (Nitte Mahalinga Adyantaya College Alumni Reunion)

ನಿಟ್ಟೆ ಮಹಾಲಿಂಗ ಅಡ್ಯಂತಾಯ ಕಾಲೇಜು ಹಳೆವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ ಉದ್ಘಾಟಿಸಿದ ಯೂನಿವರ್ಸಿಟಿಯ ಕುಲಾಧಿಪತಿ ಎನ್. ವಿನಯ ಹೆಗ್ಡೆ (Nitte) ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳ ಪುನರ್ಮಿಲನ ಹಾಗೂ 1996 ರಲ್ಲಿ ಪ್ರವೇಶ ಪಡೆದ ಎನ್ಎಂಎಎಂಐಟಿಯ ಹಳೆಯ ವಿದ್ಯಾರ್ಥಿಗಳ ಸಿಲ್ವರ್ ಪುನರ್ಮಿಲನವನ್ನು ನಿಟ್ಟೆ ತಾಂತ್ರಿಕ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘವಾದ “ವೆನಮಿತಾ” ನಿಟ್ಟೆಯ ಸಂಭ್ರಮ್ ಸಭಾಂಗಣದಲ್ಲಿ ಹಮ್ಮಿಕೊಂಡಿತು.    ಕಾರ್ಯಕ್ರಮವನ್ನು ನಿಟ್ಟೆ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಹಾಗೂ ನಿಟ್ಟೆ ಡೀಮ್ಡ್ […]

social service ಶಾಲಾ ಕಾಲೇಜು

ನಿಟ್ಟೆ ಕಾಲೇಜಿನ ಎನ್ಎಸ್ಎಸ್ ಘಟಕದಿಂದ ಕೋಡಿ ಬೀಚಿನಲ್ಲಿ ಕಡಲತೀರ ಸ್ವಚ್ಛತಾ ಅಭಿಯಾನ (Beach cleaning campaign at Kodi Beach by Nitte College’s NSS unit)

ನಿಟ್ಟೆ ಕಾಲೇಜಿನ ಎನ್ಎಸ್ಎಸ್ ಘಟಕದಿಂದ ಕೋಡಿ ಬೀಚಿನಲ್ಲಿ ಕಡಲತೀರ ಸ್ವಚ್ಛತಾ ಅಭಿಯಾನ    114 ಎನ್ಎಸ್ಎಸ್ ಸ್ವಯಂಸೇವಕರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ (Karkala) ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕವು ಸಾಸ್ತಾನ ಕೋಡಿ ಬೀಚಿನಲ್ಲಿ ಬೃಹತ್ ಬೀಚ್ ಸ್ವಚ್ಛತಾ ಅಭಿಯಾನವನ್ನು ಯಶಸ್ವಿಯಾಗಿ ಆಯೋಜಿಸಿತು.    114 ಎನ್ಎಸ್ಎಸ್ ಸ್ವಯಂಸೇವಕರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.    ಸುಡುವ ಬೆಳಗಿನ ಸೂರ್ಯನಿಂದ ವಿಚಲಿತರಾಗದೆ, ವಿದ್ಯಾರ್ಥಿ ಸ್ವಯಂ ಸೇವಕರು ಪ್ಲಾಸ್ಟಿಕ್ ಬಾಟಲಿಗಳು, ಹಳೆಯ ಪಾದರಕ್ಷೆಗಳು, ಕಾಗದದ ಕಸ, ಡೈಪರ್ಗಳು […]

ಕ್ರೀಡೆ

ಎನ್.ಎಸ್.ಎ.ಎಂ ಕಾಲೇಜು ವಿದ್ಯಾರ್ಥಿನಿ ನಂದಿನಿಗೆ ಓಟದಲ್ಲಿ ಬೆಳ್ಳಿ ಪದಕ (NSAM College student Nandini wins silver medal in running)

ಎನ್.ಎಸ್.ಎ.ಎಂ ಕಾಲೇಜು ವಿದ್ಯಾರ್ಥಿನಿ ನಂದಿನಿಗೆ ಓಟದಲ್ಲಿ ಬೆಳ್ಳಿ ಪದಕ  ಗುಂಟೂರಿನ ನಾಗಾರ್ಜುನ ವಿಶ್ವವಿದ್ಯಾಲಯದ ಆಯೋಜನೆಯ ಕ್ರೀಡಾ ಕೂಟ (Nitte) ನಿಟ್ಟೆ: ಗುಂಟೂರಿನ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾಲಯದಲ್ಲಿ ನಡೆದ ದಕ್ಷಿಣ ವಲಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ 20 ವರ್ಷದೊಳಗಿನ ವಿಭಾಗದಲ್ಲಿ ಡಾ. ಎನ್.ಎಸ್.ಎ. ಎಂ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ನಂದಿನಿ 5,000 ಮೀಟರ್ ಓಟ ಮತ್ತು 3,000 ಮೀಟರ್ ಓಟದಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ.     ಇದೇ ವಯೋವಿಭಾಗದಲ್ಲಿ 100 ಮೀಟರ್ ಓಟ ಮತ್ತು 4×100 […]

ಶಾಲಾ ಕಾಲೇಜು ಸನ್ಮಾನ, ಅಭಿನಂದನೆ

 ಅಂತರರಾಷ್ಟ್ರೀಯ ಥೀಸಿಸ್ ಪ್ರೆಸೆಂಟೇಶನ್ ಸ್ಪರ್ಧೆ : ಡಾ. ಪರ್ವೀಜ್ ಷರೀಫ್ ದ್ವಿತೀಯ ಬಹುಮಾನ (International Thesis Presentation Competition: Dr. Parvez Sharif wins second prize)

ಅಂತರರಾಷ್ಟ್ರೀಯ ಥೀಸಿಸ್ ಪ್ರೆಸೆಂಟೇಶನ್ ಸ್ಪರ್ಧೆ : ಡಾ. ಪರ್ವೀಜ್ ಷರೀಫ್ ದ್ವಿತೀಯ ಬಹುಮಾನ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಪರ್ವೀಜ್  (Nitte) ನಿಟ್ಟೆ : ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್ (ಎಡ್ವಾನ್ಸ್ಡ್ ಕಮ್ಯೂನಿಕೇಶನ್ ಟೆಕ್ನಾಲಜಿ) ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಪರ್ವೀಜ್ ಷರೀಫ್ ಬಿ. ಜಿ. ಅವರು ಅಂತಾರಾಷ್ಟ್ರೀಯ ಮೈಕ್ರೋವೇವ್ ವಿಶ್ವ ನಾಯಕರ ಸಮ್ಮೇಳನ (ಐಎಂಡಬ್ಲ್ಯುಎಲ್ಸಿ) 2025 ರಲ್ಲಿ ಪಿಎಚ್ಡಿ ವಿಭಾಗದ ಅಡಿಯಲ್ಲಿ ಪ್ರತಿಷ್ಠಿತ […]

ಶಾಲಾ ಕಾಲೇಜು

ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ಶಿಕ್ಷಕರ ಮತ್ತು ಇಂಜಿನಿಯರ್ಸ್ ದಿನಾಚರಣೆ (Teachers and Engineers Day celebrated at Nitte Technical College)

ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ಶಿಕ್ಷಕರ ಮತ್ತು ಇಂಜಿನಿಯರ್ಸ್ ದಿನಾಚರಣೆ ಸಮಾಜದ ಅಭಿವೃದ್ಧಿಗೆ ಶಿಕ್ಷಕರ ಕೊಡುಗೆ ಅತಿ ಮಹತ್ವದ್ದಾಗಿದೆ : ಪ್ರವೀಣ್ ಕುಮಾರ್ ಕಲ್ಭಾವಿ (Nitte) ನಿಟ್ಟೆ : ಸಮಾಜದ ಅಭಿವೃದ್ಧಿಗೆ ಶಿಕ್ಷಕರ ಕೊಡುಗೆ ಅತಿ ಮಹತ್ವದ್ದು. ಇಂಜಿನಿಯರ್‌ಗಳ ಸೃಜನಶೀಲತೆ ಹಾಗೂ ತಾಂತ್ರಿಕ ಪರಿಣತಿಯು ದೇಶದ ಪ್ರಗತಿಯ ಕೇಂದ್ರೀಯ ಶಕ್ತಿ ಎಂದು ನೊವಿಗೊ ಸೊಲ್ಯೂಷನ್ಸ್ ಸಂಸ್ಥೆಯ ಸಹ ಸಂಸ್ಥಾಪಕ, ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ಹಾಗೂ ಇಂಜಿನಿಯರ್ಸ್ ಡೇ ಪ್ರಶಸ್ತಿ ಪುರಸ್ಕೃತ ಪ್ರವೀಣ್ ಕುಮಾರ್ ಕಲ್ಭಾವಿ ಅವರು ಅಭಿಪ್ರಾಯ […]

ಶಾಲಾ ಕಾಲೇಜು

ಆತ್ಮಹತ್ಯೆ ತಡೆಗಟ್ಟುವಿಕೆಯ ಬಗ್ಗೆ ನಿಟ್ಟೆ ಕಾಲೇಜಿನಲ್ಲಿ “ಪ್ರತ್ಯಾಹಾರ್” ಬೀದಿ ನಾಟಕ (“Pratyahar” street play at Nitte College on suicide prevention)

ಆತ್ಮಹತ್ಯೆ ತಡೆಗಟ್ಟುವಿಕೆಯ ಬಗ್ಗೆ ನಿಟ್ಟೆ ಕಾಲೇಜಿನಲ್ಲಿ “ಪ್ರತ್ಯಾಹಾರ್” ಬೀದಿ ನಾಟಕ     ‘ಪ್ರತ್ಯಾಹಾರ್‘ ತನ್ನ ಚಿತ್ರಣಗಳು ಮತ್ತು ಭಾವನಾತ್ಮಕ ವಿಚಾರಗಳಿಂದ ಪ್ರೇಕ್ಷಕರ ಮನಗೆದ್ದಿತು (Nitte) ನಿಟ್ಟೆ: ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆಯ ಅಂಗವಾಗಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ತಾಲೀಮ್ ತಂಡ ಹಾಗೂ ಸಿಒಪಿಇ-ಆದಿತ್ಯ ಬಿರ್ಲಾ ಗ್ರೂಪ್ ನ ಎಂಪವರ್ ಜಂಟಿಯಾಗಿ ‘ಪ್ರತ್ಯಾಹಾರ್’ ಎಂಬ 15 ನಿಮಿಷಗಳ ಕಾಲದ ಆತ್ಮಹತ್ಯೆ ತಡೆಗಟ್ಟುವಿಕೆಯ ಬಗೆಗಿನ ಬೀದಿ ನಾಟಕವನ್ನು ಕಾಲೇಜಿನ ಆವರಣದಲ್ಲಿ ಏರ್ಪಡಿಸಿತು.     ಈ ಕಾರ್ಯಕ್ರಮದಲ್ಲಿ […]

eMedia Kannada  @2025. All Rights Reserved.