“ಇನ್ಸಿಡೆಂಟ್ 2026” ರಲ್ಲಿ ನಿಟ್ಟೆ ವಿದ್ಯಾರ್ಥಿಗಳಿಗೆ ಬಹುಮಾನ (Nitte students awarded in “Incident 2026”)
“ಇನ್ಸಿಡೆಂಟ್ 2026” ರಲ್ಲಿ ನಿಟ್ಟೆ ವಿದ್ಯಾರ್ಥಿಗಳಿಗೆ ಬಹುಮಾನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಆಯೋಜಿಸಿದ ಸಾಂಸ್ಕೃತಿಕ ಉತ್ಸವ (Karkala) ಕಾರ್ಕಳ: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಆಯೋಜಿಸಿದ ವಾರ್ಷಿಕ ಸಾಂಸ್ಕೃತಿಕ ಉತ್ಸವವಾದ ‘ಇನ್ಸಿಡೆಂಟ್ 2026’ ರಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಸಂಗೀತ ವಿಭಾಗದಲ್ಲಿ, ಸ್ಟೀರಿಯೊ ಕ್ಲಬ್ ನ ಆದಿತ್ಯ ಪಿ. ಭಟ್ ರಾಗ ರಾಪ್ಸೋಡಿ ಎಂಬ ಏಕವ್ಯಕ್ತಿ ಗಾಯನ ಸ್ಪರ್ಧೆಯಲ್ಲಿ ಎರಡನೇ ಬಹುಮಾನವನ್ನು […]



