Tag: NITTE NMAM

ಶಾಲಾ ಕಾಲೇಜು

ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ಶಿಕ್ಷಕರ ಮತ್ತು ಇಂಜಿನಿಯರ್ಸ್ ದಿನಾಚರಣೆ (Teachers and Engineers Day celebrated at Nitte Technical College)

ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ಶಿಕ್ಷಕರ ಮತ್ತು ಇಂಜಿನಿಯರ್ಸ್ ದಿನಾಚರಣೆ ಸಮಾಜದ ಅಭಿವೃದ್ಧಿಗೆ ಶಿಕ್ಷಕರ ಕೊಡುಗೆ ಅತಿ ಮಹತ್ವದ್ದಾಗಿದೆ : ಪ್ರವೀಣ್ ಕುಮಾರ್ ಕಲ್ಭಾವಿ (Nitte) ನಿಟ್ಟೆ : ಸಮಾಜದ ಅಭಿವೃದ್ಧಿಗೆ ಶಿಕ್ಷಕರ ಕೊಡುಗೆ ಅತಿ ಮಹತ್ವದ್ದು. ಇಂಜಿನಿಯರ್‌ಗಳ ಸೃಜನಶೀಲತೆ ಹಾಗೂ ತಾಂತ್ರಿಕ ಪರಿಣತಿಯು ದೇಶದ ಪ್ರಗತಿಯ ಕೇಂದ್ರೀಯ ಶಕ್ತಿ ಎಂದು ನೊವಿಗೊ ಸೊಲ್ಯೂಷನ್ಸ್ ಸಂಸ್ಥೆಯ ಸಹ ಸಂಸ್ಥಾಪಕ, ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ಹಾಗೂ ಇಂಜಿನಿಯರ್ಸ್ ಡೇ ಪ್ರಶಸ್ತಿ ಪುರಸ್ಕೃತ ಪ್ರವೀಣ್ ಕುಮಾರ್ ಕಲ್ಭಾವಿ ಅವರು ಅಭಿಪ್ರಾಯ […]

ಶಾಲಾ ಕಾಲೇಜು

ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ಎನ್ಎಸ್ಎಸ್ ಚಟುವಟಿಕೆಗಳ ಉದ್ಘಾಟನೆ (NSS activities inaugurated at Nitte Technical College)

ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ಎನ್ಎಸ್ಎಸ್ ಚಟುವಟಿಕೆಗಳ ಉದ್ಘಾಟನೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯ ನಿಟ್ಟೆ (Nitte) ನಿಟ್ಟೆ : ವಿದ್ಯಾರ್ಥಿಗಳು ಜೀವನವನ್ನು ಗಂಭೀರವಾಗಿ ಪರಿಗಣಿಸಬೇಕು. ಪ್ರತಿಯೋರ್ವ ಮಾನವನೂ ಸಮಾಜಮುಖಿ ಕೆಲಸಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದು ಅತ್ಯಗತ್ಯ. ಇದರಿಂದ ಜೀವನದ ಮೌಲ್ಯಗಳನ್ನು ಕಲಿಯಬಹುದಾಗಿದೆ’ ಎಂದು ಆಳ್ವಾಸ್ ಎಜುಕೇಶನ್ ಫೌಂಡೇಶನ್‌ನ ಟ್ರಸ್ಟಿ ವಿವೇಕ್ ಆಳ್ವ ಅಭಿಪ್ರಾಯಪಟ್ಟರು.  ಅವರು ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ 2025–26ನೇ ಸಾಲಿನ ಚಟುವಟಿಕೆಗಳನ್ನು ಸಂಭ್ರಮ್ […]

ಸನ್ಮಾನ, ಅಭಿನಂದನೆ

ನಿಟ್ಟೆ ಕಾಲೇಜಿನಲ್ಲಿ ‘ನಶಾ ಮುಕ್ತ ಭಾರತʼ ಅಭಿಯಾನ (‘Drug-free India’ campaign at Nitte College)

ನಿಟ್ಟೆ ಕಾಲೇಜಿನಲ್ಲಿ ‘ನಶಾ ಮುಕ್ತ ಭಾರತʼ ಅಭಿಯಾನ ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯಕ್ರಮ (Nitte) ನಿಟ್ಟೆ : ನಿಟ್ಟೆ ಡಾ. ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾದಕ ದ್ರವ್ಯ ವ್ಯಸನ ವಿರೋಧಿ ಸಮಿತಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ, ರೇಂಜರ್ಸ್‌ ಮತ್ತು ರೋವರ್ಸ್‌ ಘಟಕ,   ಯೂತ್ ರೆಡ್ ಕ್ರಾಸ್ ಸೊಸೈಟಿ ಸಹಯೋಗದಲ್ಲಿ ಕಾರ್ಕಳ ಪೋಲಿಸ್ ಠಾಣೆಯ ಸಹಕಾರದೊಂದಿಗೆ ‘ನಶಾ ಮುಕ್ತ ಭಾರತʼಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಆ ಪ್ರಯುಕ್ತ […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ನಿಟ್ಟೆ : ಬ್ರಾಂಚ್ ಅಸೋಸಿಯೇಷನ್, ವಿದ್ಯಾರ್ಥಿ ಚಟುವಟಿಕೆ ಉದ್ಘಾಟನೆ (Nitte: Branch Association, student activity inauguration)

ನಿಟ್ಟೆ : ಬ್ರಾಂಚ್ ಅಸೋಸಿಯೇಷನ್, ವಿದ್ಯಾರ್ಥಿ ಚಟುವಟಿಕೆ ಉದ್ಘಾಟನೆ ನಿಟ್ಟೆಯ ಎನ್ಎಂಎಎಂಐಟಿಯಲ್ಲಿ ನಡೆದ ಕಾರ್ಯಕ್ರಮ (Nitte) ನಿಟ್ಟೆ:  ಬ್ರಾಂಚ್ ಅಸೋಸಿಯೇಷನ್ ಮತ್ತು ವಿದ್ಯಾರ್ಥಿಗಳ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ನಿಟ್ಟೆಯ ಎನ್ಎಂಎಎಂಐಟಿಯ ಬಿ.ಸಿ. ಆಳ್ವ ಕ್ರೀಡಾ ಸಂಕೀರ್ಣದ ಸದಾನಂದ ಸಭಾಂಗಣದಲ್ಲಿ ನಡೆಯಿತು. ಕಾಗ್ನಿಜೆಂಟ್ ಟೆಕ್ನಾಲಜಿ ಸೊಲ್ಯೂಷನ್ಸ್ ಇಂಡಿಯಾದ ಹಿರಿಯ ವ್ಯವಸ್ಥಾಪಕ  ನಿಟ್ಟೆ ಕಾಲೇಜಿನ ಹಳೆಯ ವಿದ್ಯಾರ್ಥಿ ವಿಜೇಶ್ ಕಾಮತ್ ಉದ್ಘಾಟಿಸಿದರು. ಅವರು ಮಾತನಾಡಿ, ವಿದ್ಯಾರ್ಥಿಗಳ ವೃತ್ತಿ ಜೀವನವನ್ನು ರೂಪಿಸುವಲ್ಲಿ ನಾವೀನ್ಯತೆ, ನಾಯಕತ್ವ ಮತ್ತು ತಂಡದ ಕೆಲಸದ ಮಹತ್ವ ಬಹಳಷ್ಟು […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಬೆಳ್ಮಣ್: ನಿರಂತರವಾದ ಕಲಿಕೆ  ಯಶಸ್ಸಿನತ್ತ ಕೊಂಡೊಯ್ಯುತ್ತದೆ -ಮಿಶೆಲ್ ಮೋಸ್‌ಮನ್ Belman: Continuous learning leads to success – Michelle Mosman

ಬೆಳ್ಮಣ್: ನಿರಂತರವಾದ ಕಲಿಕೆ  ಯಶಸ್ಸಿನತ್ತ ಕೊಂಡೊಯ್ಯುತ್ತದೆ -ಮಿಶೆಲ್ ಮೋಸ್‌ಮನ್ ನಿಟ್ಟೆಯ ಎನ್ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಇನ್ನೋವೇಶನ್ 2025  (Belman) ಬೆಳ್ಮಣ್‌ : ನಿರಂತರವಾದ ಕಲಿಕೆ ಯಶಸ್ಸಿನತ್ತ ಕೊಂಡೊಯ್ಯುತ್ತದೆ. ಆದುನಿಕ ಯುಗದ ಕಲಿಕೆಯಲ್ಲಿ ತಾoತ್ರಿಕತೆ ಅತ್ಯಗತ್ಯ. ಕಲಿಕೆ ಹಾಗೂ ಕೆಲಸದಲ್ಲಿ ಅಭಿರುಚಿ, ಉತ್ಸಾಹ, ಉತ್ಸುಕತೆ, ಹೊಸತನ  ಹಾಗೂ ಸಂಶೋಧನೆ ಸಾಮರ್ಥ್ಯವನ್ನು ಬೆಳೆಸಿ  ಅಳವಡಿಸಿಕೊಳ್ಳಬೇಕು ಆಗ ಮಾತ್ರ ನಾವು ಜೀವನದಲ್ಲಿ ಮಾತ್ರವಲ್ಲ ಕೆಲಸ ಹಾಗೂ ಉದ್ದಿಮೆಯಲ್ಲಿ ಯಶಸ್ವಿ ಪಾಲುದಾರರಾಗಬಹುದು ಎಂದು ಕಿಂಡ್ರೆಲ್ ಗ್ಲೋಬಲ್ ಡೆಲಿವರಿ ಸಂಸ್ಥೆಯ ಹಿರಿಯ ಉಪಾಧ್ಯಕ್ಷ […]

eMedia Kannada  @2025. All Rights Reserved.