Tag: nitte vinay hegde

ನಿಧನ

ನಿಟ್ಟೆ ಶಿಕ್ಷಣ ಸಂಸ್ಥೆಯ ಸ್ಥಾಪಕ ವಿನಯ್ ಹೆಗ್ಡೆ ನಿಧನ (Vinay Hegde, founder of Nitte Educational Institute, passes away)

ನಿಟ್ಟೆ ಶಿಕ್ಷಣ ಸಂಸ್ಥೆಯ ಸ್ಥಾಪಕ ವಿನಯ್ ಹೆಗ್ಡೆ ನಿಧನ ಇಂದು ಮಂಗಳೂರಿನ ಕದ್ರಿಯ ಶಿವಭಾಗ್‌ ನಿವಾಸದಲ್ಲಿ ನಿಧನ  (Mangaluru) ಮಂಗಳೂರು:  ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ, ಕೆ ಎಸ್ ಹೆಗ್ಡೆ ಹಾಸ್ಪಿಟಲ್ ವ್ಯವಸ್ಥಾಪಕ  ನಿರ್ದೇಶಕ ಎನ್. ವಿನಯ್ ಹೆಗ್ಡೆ (೮೬) ಇಂದು ಮಂಗಳೂರಿನ ಕದ್ರಿಯ ಶಿವಭಾಗ್‌ ನಿವಾಸದಲ್ಲಿ ನಿಧನರಾಗಿದ್ದಾರೆ.    ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಮೂಲದ ವಿನಯ್ ಹೆಗ್ಡೆ ಅವರು ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ವಿನಯ್ ಹೆಗ್ಡೆ ಅವರು […]

ಶಾಲಾ ಕಾಲೇಜು

ಪಲ್ಲಿಪಾಡಿಯಲ್ಲಿ 75 ಕೋ.ರೂ.ವೆಚ್ಚದ “ರಾಮಕೃಷ್ಣ ವಿದ್ಯಾ ದೇಗುಲ”ಕ್ಕೆ ಭೂಮಿಪೂಜೆ

ಪಲ್ಲಿಪಾಡಿಯಲ್ಲಿ 75 ಕೋ.ರೂ.ವೆಚ್ಚದ “ರಾಮಕೃಷ್ಣ ವಿದ್ಯಾ ದೇಗುಲ“ಕ್ಕೆ ಭೂಮಿಪೂಜೆ (Bantwala) ಬಂಟ್ಚಾಳ: ತಾಲೂಕಿನ ಪೊಳಲಿಯಲ್ಲಿರುವ ರಾಮಕೃಷ್ಣ ತಪೋವನ ವತಿಯಿಂದ ಕರಿಯಂಗಳ ಗ್ರಾಮದ ಪಲ್ಲಿಪಾಡಿಯಲ್ಲಿ ಸುಮಾರು 75 ಕೋ. ರೂ.ವೆಚ್ಚದಲ್ಲಿ ನಿರ್ಮಿಸಲುದ್ದೇಶಿಸಿರುವ “ರಾಮಕೃಷ್ಣ ವಿದ್ಯಾ ದೇಗುಲ”ಕ್ಕೆ ಭಾನುವಾರ  ಭೂಮಿಪೂಜೆ ನೆರೆವೇರಿಸಲಾಯಿತು‌.  ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜೀ ಮಹಾರಾಜ್ ಅವರು ಶಿಲಾನ್ಯಾಸ ನೆರವೇರಿಸಿದರು. ಅವರು ಆಶೀರ್ವಚನದಲ್ಲಿ, ಮಕ್ಕಳು ತಮ್ಮ ಮುಂದಿನ ಭವಿಷ್ಯದ ಬಗ್ಗೆ ನಿರ್ದಿಷ್ಠವಾದ ಗುರಿಯನ್ನು ಹೊಂದಬೇಕು. ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಅದನ್ನು ಪೋಷಿಸುವ ಮೂಲಕ […]

ಕರಾವಳಿ

ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ವಿನಯ್ ಹೆಗ್ಡೆಯವರಿಗೆ  ಪುತ್ತಿಗೆ ಸ್ವಾಮಿ ಪರ್ಯಾಯಕ್ಕೆ ಆಹ್ವಾನ (Invitation to Nitte University Chancellor Vinay Hegde for Puttige Swami Paryaya)

ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ವಿನಯ್ ಹೆಗ್ಡೆಯವರಿಗೆ  ಪುತ್ತಿಗೆ ಸ್ವಾಮಿ ಪರ್ಯಾಯಕ್ಕೆ ಆಹ್ವಾನ ಉಡುಪಿ: ನಿಟ್ಟೆ ವಿದ್ಯಾಸಂಸ್ಥೆಗಳ ಅಧ್ಯಕ್ಷರೂ, ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿಗಳೂ ಆದ ನಿಟ್ಟೆ ವಿನಯ್ ಹೆಗ್ಡೆ ಯವರನ್ನು ಶ್ರೀಪುತ್ತಿಗೆ ಪರ್ಯಾಯ ಸ್ವಾಗತ ಸಮಿತಿಯ ವತಿಯಿಂದ ಭೇಟಿಮಾಡಿ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ (Puttige Matt Sree Sugunendra Swamiji) ಪರ್ಯಾಯೋತ್ಸವಕ್ಕೆ ಆಹ್ವಾನಿಸಲಾಯಿತು.  ಈ ಸಂದರ್ಭ ಶ್ರೀಪುತ್ತಿಗೆ ಮಠದ ದಿವಾನರಾದ ಶ್ರೀ ನಾಗರಾಜ ಆಚಾರ್ಯ (Nagaraja Acharya), ಮಾಜಿ ಶಾಸಕ ಶ್ರೀ ರಘುಪತಿ ಭಟ್ (EX […]

eMedia Kannada  @2025. All Rights Reserved.