Tag: NMAMIT NITTE

ನಿಧನ

ನಿಟ್ಟೆ ಶಿಕ್ಷಣ ಸಂಸ್ಥೆಯ ಸ್ಥಾಪಕ ವಿನಯ್ ಹೆಗ್ಡೆ ನಿಧನ (Vinay Hegde, founder of Nitte Educational Institute, passes away)

ನಿಟ್ಟೆ ಶಿಕ್ಷಣ ಸಂಸ್ಥೆಯ ಸ್ಥಾಪಕ ವಿನಯ್ ಹೆಗ್ಡೆ ನಿಧನ ಇಂದು ಮಂಗಳೂರಿನ ಕದ್ರಿಯ ಶಿವಭಾಗ್‌ ನಿವಾಸದಲ್ಲಿ ನಿಧನ  (Mangaluru) ಮಂಗಳೂರು:  ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ, ಕೆ ಎಸ್ ಹೆಗ್ಡೆ ಹಾಸ್ಪಿಟಲ್ ವ್ಯವಸ್ಥಾಪಕ  ನಿರ್ದೇಶಕ ಎನ್. ವಿನಯ್ ಹೆಗ್ಡೆ (೮೬) ಇಂದು ಮಂಗಳೂರಿನ ಕದ್ರಿಯ ಶಿವಭಾಗ್‌ ನಿವಾಸದಲ್ಲಿ ನಿಧನರಾಗಿದ್ದಾರೆ.    ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಮೂಲದ ವಿನಯ್ ಹೆಗ್ಡೆ ಅವರು ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ವಿನಯ್ ಹೆಗ್ಡೆ ಅವರು […]

ಶಾಲಾ ಕಾಲೇಜು

ಎನ್ಎಂಎಎಂಐಟಿ ಸಹಾಯಕ ಪ್ರಾಧ್ಯಾಪಕಿಗೆ ಎಕ್ಸಲೆನ್ಸ್ ಇನ್ ಎಜುಕೇಷನಲ್ ಲೀಡರ್‌ ಶಿಪ್‌ ಪ್ರಶಸ್ತಿ (Excellence in Educational Leadership Award for NMAMIT Assistant Professor)

ಎನ್ಎಂಎಎಂಐಟಿ ಸಹಾಯಕ ಪ್ರಾಧ್ಯಾಪಕಿಗೆ ಎಕ್ಸಲೆನ್ಸ್ ಇನ್ ಎಜುಕೇಷನಲ್ ಲೀಡರ್‌ ಶಿಪ್‌ ಪ್ರಶಸ್ತಿ ಹುಬ್ಬಳ್ಳಿಯ ಸಂತೋಷ್ ಫೌಂಡೇಶನ್ ಸಂಸ್ಥೆ ನೀಡುವ ಪ್ರಶಸ್ತಿ (Nitte) ನಿಟ್ಟೆ: ಹುಬ್ಬಳ್ಳಿಯ ಸಂತೋಷ್ ಫೌಂಡೇಶನ್ ಸಂಸ್ಥೆಯು ಆಯೋಜಿಸಿದ್ದ ಎಜು ಇನ್ಸ್ಪೈರ್ ರಾಷ್ಟ್ರೀಯ ಪ್ರಶಸ್ತಿ 2025 ಕಾರ್ಯಕ್ರಮದಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಮಾನವಿಕ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಸೌಮ್ಯಾಶ್ರೀ ಬಂಗೇರ ಅವರಿಗೆ ಎಕ್ಸಲೆನ್ಸ್ ಇನ್ ಎಜುಕೇಷನಲ್ ಲೀಡರ್‌ಶಿಪ್‌ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.    ಪ್ರತಿಷ್ಠಿತ ಪ್ರಶಸ್ತಿಯು ಶೈಕ್ಷಣಿಕ ನಾಯಕತ್ವಕ್ಕೆ ಶ್ರೀಮತಿ ಬಂಗೆರಾ […]

eMedia Kannada  @2025. All Rights Reserved.