ಶಾಲಾ ಕಾಲೇಜು
ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ವತಿಯಿಂದ ಉಚಿತ ನೋಟ್ ಬುಕ್ ಕೊಡುಗೆ
ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ವತಿಯಿಂದ ಉಚಿತ ನೋಟ್ ಬುಕ್ ಕೊಡುಗೆ ಕೋಟ: ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ವತಿಯಿಂದ ಧೂಳಂಗಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾಬುಕಳ ಇಲ್ಲಿನ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕಗಳ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಹಂಗಾರಕಟ್ಟೆ ಸಾಸ್ತಾನ ಕ್ಲಬ್‌ನ ಅಧ್ಯಕ್ಷ ಅರವಿಂದ ಶರ್ಮ ನೋಟ್ ಬುಕ್‌ಗಳನ್ನು ಶಾಲೆಯ ವಿದ್ಯಾರ್ಥಿಗಳಿಗೆ ನೀಡಿದರು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಕಾರ್ಯದರ್ಶಿ ಕರುಣಾಕರ ಶೆಟ್ಟಿ, ಕೋಶಾಧಿಕಾರಿ ವಿಘ್ನೇಶ್ವರ ಅಡಿಗ ಸದಸ್ಯರುಗಳಾದ ರಾಜಾರಾಮ್ ಐತಾಳ್, ಶ್ರೀಪತಿ ಅಧಿಕಾರಿ, […]

