health
ಶಾಲಾ ಕಾಲೇಜು
ಸಂಘ, ಸಂಸ್ಥೆಗಳು
ನಿಟ್ಟೆ ಎನ್ ಎಸ್ ಎ ಎಂ ಕನ್ನಡ ಮಾಧ್ಯಮ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ (‘Swasthya Sankalpa’ (Health Pledge) Program at Nitte NSAM Kannada medium School)
ನಿಟ್ಟೆ ಎನ್ ಎಸ್ ಎ ಎಂ ಕನ್ನಡ ಮಾಧ್ಯಮ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಯೋಜನೆ (Nitte) ನಿಟ್ಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಯೋಜನೆಯಲ್ಲಿ ನಿಟ್ಟೆ ಎನ್ ಎಸ್ ಎ ಕನ್ನಡ ಮಾಧ್ಯಮ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಶುಕ್ರವಾರ ನೆರವೇರಿತು. ಕಾಪು ತಾಲೂಕು ಜನಜಾಗೃತಿ ವೇದಿಕೆಯ ಉಪಾಧ್ಯಕ್ಷ ಶಂಕರ್ ಕುಂದರ್ ಸೂಡರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಕೆ ರಾಮರಾಯ ಪಾಟ್ಕರ್ ರವರು ಮಕ್ಕಳಿಗೆ ಮಾಹಿತಿ […]

