ಸಂಘ, ಸಂಸ್ಥೆಗಳು
ಓಮನ್ ಬಿಲ್ಲವಾಸ್ 2025-2026 ನೇ ಸಾಲಿನ ನೂತನ ಸಮಿತಿಯ ಪ್ರಮಾಣ ವಚನ ಸಮಾರಂಭ (Oman Billawas Swearing-in Ceremony of New Committee for 2025-2026)
ಓಮನ್ ಬಿಲ್ಲವಾಸ್ 2025-2026 ನೇ ಸಾಲಿನ ನೂತನ ಸಮಿತಿಯ ಪ್ರಮಾಣ ವಚನ ಸಮಾರಂಭ (Oman) ಓಮನ್ : ಓಮನ್ ಬಿಲ್ಲವಾಸ್ ಕೂಟದ 2025-2026 ನೇ ಸಾಲಿನ ನೂತನ ಸಮಿತಿಯ ಪ್ರಮಾಣ ವಚನ ಸಮಾರಂಭ ಇತ್ತೀಚೆಗೆ ಮಸ್ಕತ್ ನಗರದ ಅಝೈಬ ಪ್ರದೇಶದಲ್ಲಿರುವ “ಅಝೈಬ ಗಾರ್ಡನ್, ಮಲ್ಟಿ ಪರ್ಪಸ್ ಹಾಲ್” ನಲ್ಲಿ ಬ್ರಹ್ಮ ಶ್ರೀ ಗುರು ನಾರಾಯಣ ಸ್ವಾಮಿಯವರ ಅನುಗ್ರಹದೊಂದಿಗೆ ನೆರವೇರಿತು. 2025-2026 ನೇ ಸಾಲಿನ ನೂತನ ಸಮಿತಿಯ ಅಧ್ಯಕ್ಷರಾಗಿ ಓಮನ್ ಬಿಲ್ಲವಾಸ್ ಕೂಟದ ಸ್ಥಾಪಕ ಸದಸ್ಯರಾಗಿರುವ ಉಮೇಶ್ […]

