ಉಡುಪಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಉಚಿತ ನೋಟ್ ಬುಕ್ ವಿತರಣೆ (Udupi : Free notebook distribution for girl Students)
ಉಡುಪಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಉಚಿತ ನೋಟ್ ಬುಕ್ ವಿತರಣೆ (Udupi) ಉಡುಪಿ: ಸುಶಿಕ್ಷಿತ ಮಹಿಳೆ ತನ್ನ ಸಂಸಾರವನ್ನು ಉತ್ತಮ ಮಾರ್ಗದಲ್ಲಿ ನಡೆಸಿಕೊಂಡು ಹೋಗುವುದರಿಂದ ಸಮಾಜದ ಸ್ವಾಸ್ಥ್ಯ ಚೆನ್ನಾಗಿರುತ್ತದೆ ಎಂದು ಹಿರಿಯಡ್ಕ ಜಿನೆಸಿಸ್ ಪ್ಯಾಕೇಜಿಂಗ್ ಮತ್ತು ಮ್ಯಾಸಿಲಿ ಇಂಡಸ್ಟ್ರೀಸ್ ನ ಶ್ರೀಮತಿ ನಿರಾಲಿ ವೋರಾ ಹೇಳಿದರು. ಅವರು ಉಡುಪಿಯ ಬಾಲಕಿಯರ ಪದವಿ ಪೂರ್ವ ಕಾಲೇಜು ಇಲ್ಲಿನ ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು ವಿತರಿಸಿ ಮಾತನಾಡುತ್ತಿದ್ದರು. ಪ್ರತೀ ಹೆಣ್ಣು ಮಗು ತನ್ನ […]