# Tags

ಒಡಿಶಾದ ರೈಲು ಪ್ರಯಾಣಿಕರಿಗೆ ಊಟ, ತಿಂಡಿ ವ್ಯವಸ್ಥೆ ಮಾಡುವಂತೆ ಸಿದ್ದರಾಮಯ್ಯ ಸೂಚನೆ

ಒಡಿಶಾದ ರೈಲು ಪ್ರಯಾಣಿಕರಿಗೆ ಊಟ, ತಿಂಡಿ ವ್ಯವಸ್ಥೆ ಮಾಡುವಂತೆ ಸಿದ್ದರಾಮಯ್ಯ ಸೂಚನೆ ಬೆಂಗಳೂರು: ಒಡಿಶಾದಲ್ಲಿ ಸಂಭವಿಸಿರುವ ರೈಲು ಅಪಘಾತ ದುರಂತ ಹಿನ್ನೆಲೆಯಲ್ಲಿ ಇಂದು ಹಲವು ರೈಲುಗಳ ಸಂಚಾರ ಸ್ಥಗಿತಗೊಳಿಸಿದ್ದು, ರೈಲು ಪ್ರಯಾಣಿಕರಿಗೆ ಊಟ, ತಿಂಡಿ ವ್ಯವಸ್ಥೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಅಗತ್ಯ ಊಟ, ತಿಂಡಿ ವ್ಯವಸ್ಥೆ ಮಾಡುವಂತೆ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಒಡಿಶಾದಲ್ಲಿ ಸಂಭವಿಸಿರುವ ರೈಲು ಅಪಘಾತ ದುರಂತದ ಕಾರಣ ಆ […]

ರೈಲು ಅಪಘಾತಕ್ಕೆ ಕಾರಣರಾದ ದೋಷಿಗಳನ್ನು ಸುಮ್ಮನೆ ಬಿಡಲ್ಲ: ಪ್ರಧಾನಿ ಮೋದಿ

 ಒಡಿಶಾದ ಬಾಲಸೋರ್‌ನಲ್ಲಿ ರೈಲು ಅಪಘಾತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅವರು ಕಟಕ್‌ ನ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಗಾಯಾಳುಗಳನ್ನು ಭೇಟಿ ಮಾಡಿ ವಿಚಾರಣೆ ನಡೆಸಿದರು. ಕಟಕ್‌ ನ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ಭೇಟಿ ಮಾಡಿದ ನಂತರ ಪ್ರಧಾನಿ ಮೋದಿ, ಈ ಅಪಘಾತದ ದೋಷಿಗಳನ್ನು ಸುಮ್ಮನೆ ಬಿಡಲಾಗುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ದೋಷಿಗಳಿಗೆ ಅತ್ಯಂತ ಕಠಿಣ ಶಿಕ್ಷೆಯನ್ನು ನೀಡಲಾಗುವುದು ಎಂದು ಹೇಳಿದ್ದಾರೆ. ಮುಂದುವರಿದು, ‘ಇದೊಂದು ಅತ್ಯಂತ ನೋವು ಕೊಡುವ ಸಂಗತಿಯಾಗಿದೆ. ಗಾಯಾಳುಗಳ ಚಿಕಿತ್ಸೆಗೆ […]

ರೈಲು ದುರಂತ : ಉನ್ನತ ಮಠದ ಸಭೆ ಕರೆದ ಪ್ರಧಾನಿ, ಘಟನಾ ಸ್ಥಳಕ್ಕೆ ಮೋದಿ ಭೇಟಿ ಸಂಭವ

ನವದೆಹಲಿ : ಶುಕ್ರವಾರ  ಸಂಜೆ ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ 230ಕ್ಕೂ ಹೆಚ್ಚು ಪ್ರಯಾಣಿಕರು ಮೃತಪಟ್ಟ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರೈಲ್ವೆ ಅಧಿಕಾರಿಗಳೊಂದಿಗೆ ಶನಿವಾರ ಉನ್ನತ ಮಟ್ಟದ ಸಭೆ ಕರೆದಿದ್ದಾರೆ. ರೈಲು ರಕ್ಷಣೆ, ಚಿಕಿತ್ಸೆ ಮತ್ತು ಇತರ ವಿಷಯದ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿದೆ.   ಅಪಘಾತ ನಡೆದ ಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ ನೀಡುವ ಸಾಧ್ಯತೆಗಳಿದ್ದು, ಆಸ್ಪತ್ರೆಯಲ್ಲಿ ಬದುಕಿ ಉಳಿದವರಿಗೆ ತುಂಬಲಿದ್ದಾರೆ.  ಶುಕ್ರವಾರ ಸಂಜೆ 7 ಗಂಟೆಗೆ ಬಾಲಸೂರ್ ನಲ್ಲಿ ರೈಲಿನ ಒಂದು […]

ಒಡಿಶಾ ಭೀಕರ ರೈಲು ದುರಂತ : ಮೃತರ ಸಂಖ್ಯೆ 233ಕ್ಕೆ ಏರಿಕೆ

ಭುವನೇಶ್ವರ: ಒಡಿಶಾದ ಬಾಲಸೋರ್   ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ  ಮೃತಪಟ್ಟವರ ಸಂಖ್ಯೆ 233ಕ್ಕೆ ಏರಿಕೆಯಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. 900ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈ ಹಿನ್ನೆಲೆ ಒಡಿಶಾ ಸರ್ಕಾರ ಒಂದು ದಿನ ಶೋಕಾಚರಣೆ ಘೋಷಣೆ ಮಾಡಿದೆ. ರಾಜ್ಯದಲ್ಲಿ ಇಂದು (ಜೂ.03) ಯಾವುದೇ ಸಂಭ್ರಮಾಚರಣೆ ಮಾಡುವಂತಿಲ್ಲ ಎಂದು ಸೂಚನೆ ನೀಡಿದೆ. ಇನ್ನು ಘಟನಾ ಸ್ಥಳಕ್ಕೆ ಇಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಭೇಟಿ ನೀಡಲಿದ್ದಾರೆ. ಬಹನಾಗಾ ರೈಲು […]