Tag: PADMA PRASAD JAIN

CONGARTULATIONS

“ದಸರಾ ವೈಭವ” ಛಾಯಾಚಿತ್ರ ಸ್ಪರ್ಧೆಯಲ್ಲಿ ಸಚಿನ್ ಉಚ್ಚಿಲರಿಗೆ ದ್ವಿತೀಯ ಸ್ಥಾನ (Second place for Sachin Uchila in ʼDasara Vaibhavaʼ Photo Contest)

“ದಸರಾ ವೈಭವ” ಛಾಯಾಚಿತ್ರ ಸ್ಪರ್ಧೆಯಲ್ಲಿ ಸಚಿನ್ ಉಚ್ಚಿಲರಿಗೆ ದ್ವಿತೀಯ ಸ್ಥಾನ (Mangaluru) ಮಂಗಳೂರು: ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫಸ್೯ ಅಸೋಸಿಯೇಷನ್ (ರಿ.) ಮಂಗಳೂರು ವಲಯದ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನಡೆಯುವ “ದಸರಾ ವೈಭವ” ಛಾಯಾಚಿತ್ರ ಸ್ಪರ್ಧೆಯಲ್ಲಿ ಉಚ್ಚಿಲ ದಸರಾದ ಛಾಯಾಚಿತ್ರಕ್ಕೆ ಕಾಪು  ವಲಯದ ಅಧ್ಯಕ್ಷರಾದ ಸಚಿನ್ ಉಚ್ಚಿಲ ಅವರು ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.  ಮಂಗಳೂರು ಲಾಲ್‌ಬಾಗ್‌ನಲ್ಲಿರುವ ಸ್ಕೌಟ್ ಅಂಡ್ ಗೈಡ್ಸ್ ಸಭಾಭವನದಲ್ಲಿ ಜರಗಿದ “ಕಿಡ್ಸ್ ಫೋಟೋ ಫೆಸ್ಟ್” […]

ಕ್ರೀಡೆ ಸಂಘ, ಸಂಸ್ಥೆಗಳು

ಮೂಲ್ಕಿ: ಎಸ್‌ಕೆಪಿಎ ಮೂಲ್ಕಿ ವಲಯದ ಆಯೋಜನೆಯಲ್ಲಿ ಅಂಕಣದ ಹಬ್ಬ ಕ್ರೀಡಾ ಕಾರ್ಯಕ್ರಮ (SKPA Moolki Zoneʼs “Ankanada Habba”)

ಮೂಲ್ಕಿ: ಎಸ್‌ಕೆಪಿಎ ಮೂಲ್ಕಿ ವಲಯದ ಆಯೋಜನೆಯಲ್ಲಿ ಅಂಕಣದ ಹಬ್ಬ ಕ್ರೀಡಾ ಕಾರ್ಯಕ್ರಮ  “ಅಂಕಣದ ಹಬ್ಬಕ್ಕೆ” ಎಸ್‌ಕೆಪಿಎ ಜಿಲ್ಲಾಧ್ಯಕ್ಷ ಪದ್ಮಪ್ರಸಾದ್ ಜೈನ್‌ರವರಿಂದ ಚಾಲನೆ   (Moolki) ಮೂಲ್ಕಿ: ಇಲ್ಲಿನ ಮೂಲ್ಕಿಯ ವಿಜಯ ಕಾಲೇಜಿನ ಮೈದಾನದಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಶಿಯೇಶನ್‌ನ ಮೂಲ್ಕಿ ವಲಯದ ಸಂಯೋಜನೆಯಲ್ಲಿ ಭಾನುವಾರ ಅಂಕಣದ ಹಬ್ಬ ಕ್ರೀಡಾ ಸ್ಪರ್ಧೆಯನ್ನು ಎಸ್‌ಕೆಪಿಎಯ ಜಿಲ್ಲಾ ಅಧ್ಯಕ್ಷ ಪದ್ಮಪ್ರಸಾದ್ ಜೈನ್  ಚಾಲನೆ ನೀಡಿದರು. ಶಾಸಕ ಉಮಾನಾಥ ಕೋಟ್ಯಾನ್ ಅವರು ಕ್ರೀಡಾ ಸ್ಪರ್ಧೆಗೆ ಶುಭ ಹಾರೈಸಿದರು. ಅಂಕಣದ ಹಬ್ಬದಲ್ಲಿ ತುಳುನಾಡಿನ ಜಾನಪದ […]

ನಿಧನ

ಉಡುಪಿ: ಹಿರಿಯ ಪತ್ರಕರ್ತ ಜಯಕರ ಸುವರ್ಣರಿಗೆ ಶ್ರದ್ಧಾಂಜಲಿ ಸಭೆ (Udupi : Tribute meeting for veteran journalist jayakara Suvarna)

ಉಡುಪಿ: ಹಿರಿಯ ಪತ್ರಕರ್ತ ಜಯಕರ ಸುವರ್ಣರಿಗೆ ಶ್ರದ್ಧಾಂಜಲಿ ಸಭೆ (Udupi) ಉಡುಪಿ, ಆ.10: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಸೌತ್ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್ ದ.ಕ. ಮತ್ತು ಉಡುಪಿ ಜಿಲ್ಲೆ ಇದರ ಉಡುಪಿ ವಲಯದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಹಿರಿಯ ಪತ್ರಕರ್ತರ ಹಾಗೂ ಛಾಯಾಗ್ರಾಹಕ ಜಯಕರ ಸುವರ್ಣ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಉಡುಪಿ ಬ್ರಹ್ಮಗಿರಿಯ ಐಎಂಎ ಭವನದಲ್ಲಿ ಶನಿವಾರ ಆಯೋಜಿಸಲಾಗಿತ್ತು.  ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಜಯಕರ ಸುವರ್ನರವರು […]

social service

ಎಸ್‌ಕೆಪಿಎ ಕಾಪು ವಲಯದ 33ನೇ ವಾರ್ಷಿಕ ಮಹಾಸಭೆ (33rd Annual General Meeting of SKPA Kaup Zone)

 ಎಸ್‌ಕೆಪಿಎ ಕಾಪು ವಲಯದ 33ನೇ ವಾರ್ಷಿಕ ಮಹಾಸಭೆ (Kaup) ಕಾಪು :  ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಸಂಘಟನೆ ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಶನ್ ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಕಾಪು ವಲಯದ 33ನೇ ವಾರ್ಷಿಕ ಮಹಾಸಭೆ ಉಚ್ಚಿಲ ಮಹಾಲಕ್ಷ್ಮೀ ಸಭಾಭವನದಲ್ಲಿ ನೆರವೇರಿತು.   ಎಸ್‌ಕೆಪಿಎ ದಕ್ಷಿಣ ಕನ್ನಡ, ಉಡುಪಿ ಜಿಲ್ಲಾಧ್ಯಕ್ಷ ಪದ್ಮಪ್ರಸಾದ್ ಜೈನ್ ಸಭೆಯನ್ನು ಉದ್ಘಾಟಿಸಿದರು. ಕಾಪು ವಲಯದ ಅಧ್ಯಕ್ಷ ಸಚಿನ್ ಉಚ್ಚಿಲ ಸಭೆಯ ಅಧ್ಯಕ್ಷತೆ ವಹಿಸಿದ್ದರು.  ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಪಾಧ್ಯಕ್ಷ ರಮೇಶ್ ಕಲಾಶ್ರೀ,  ಜಿಲ್ಲಾ […]

ನಿಧನ

ಉಡುಪಿ: ಡಿಡಿ ವರದಿಗಾರ ಜಯಕರ ಸುವರ್ಣ ನಿಧನ  (Udupi : DD reporter Jayakara Suvarna passes away)

ಉಡುಪಿ : ಡಿಡಿ ವರದಿಗಾರ ಜಯಕರ ಸುವರ್ಣ ನಿಧನ    (Udupi) ಉಡುಪಿ : ದೂರದರ್ಶನದ ಉಡುಪಿ ಜಿಲ್ಲಾ ವರದಿಗಾರ,  ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ, ಫೋಟೋಗ್ರಾಫರ್ಸ್ ಅಸೋಸಿಯೇಷನ್ (ಎಸ್ ಕೆಪಿಎ) ಸಂಘಟನೆಯ ಸಕ್ರಿಯ ಸದಸ್ಯ, ಜಯಕರ ಸುವರ್ಣ ಹೃದಯಾಘಾತದಿಂದ ಸೋಮವಾರ ರಾತ್ರಿ ಕೊನೆಯುಸಿಳೆದಿದ್ದಾರೆ. ಬಿಲ್ಲವ ಸಂಘಟನೆ ಸಹಿತ ಹಲವಾರು ಸಂಘ ಸಂಸ್ಥೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದ, ಜಯಕರ ಸುವರ್ಣರವರದ್ದು ಆತ್ಮೀಯ ಸ್ವಭಾವ. ಪತ್ರಕರ್ತರ ಸಂಘದ ರಜತ ಮಹೋತ್ಸವ ಸಮಿತಿಯ ಕಾರ್ಯದರ್ಶಿಯಾಗಿದ್ದ ಜಯಣ್ಣ, ಎಸ್ಕೆಪಿಯ ಉಭಯ […]

fastival

ಎಸ್ಕೆಪಿಎ ಕಾಪು ವಲಯದ ವತಿಯಿಂದ ಸದಸ್ಯರ ಕುಟುಂಬ ಸಮ್ಮಿಲನ ಕಾರ್ಯಕ್ರಮ (Family meet program by SKPA Kaup Zone)

ಎಸ್ಕೆಪಿಎ ಕಾಪು ವಲಯದ ವತಿಯಿಂದ ಸದಸ್ಯರ ಕುಟುಂಬ ಸಮ್ಮಿಲನ ಕಾರ್ಯಕ್ರಮ (Kaup) ಕಾಪು : ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ.) ದಕ್ಷಿಣ ಕನ್ನಡ – ಉಡುಪಿ ಜಿಲ್ಲೆ ಇದರ ಕಾಪು ವಲಯದ ಸದಸ್ಯರ ಕುಟುಂಬ ಸಮ್ಮಿಲನ ಕಾರ್ಯಕ್ರಮವು ಕಾಪುವಿನ K1 ಹೋಟೆಲ್‌ನಲ್ಲಿ ಜರಗಿತು. ಕಾರ್ಯಕ್ರಮವನ್ನು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮಪ್ರಸಾದ್ ಜೈನ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ವೃತ್ತಿಯ ಒತ್ತಡದ ನಡುವೆ ಕುಟುಂಬ ಸಮ್ಮಿಲನದಂತಹ […]

eMedia Kannada  @2025. All Rights Reserved.