ಸಂಘ, ಸಂಸ್ಥೆಗಳು
ಸನ್ಮಾನ, ಅಭಿನಂದನೆ
ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡಬೇಕು : ಪದ್ಮ ರಾಘವೇಂದ್ರ (More attention should be paid to health: Padma Raghavendra)
ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡಬೇಕು : ಪದ್ಮ ರಾಘವೇಂದ್ರ “ಲೆನ್ಸ್ ಹಿಂದೆ ನೋಟ” ಉಡುಪಿಯಲ್ಲಿ ಒಂದು ದಿನದ ಕಾರ್ಯಾಗಾರ (Udupi) ಉಡುಪಿ : ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡಬೇಕು. ಆರು ತಿಂಗಳಿಗೊಮ್ಮೆ ಬಿಪಿ, ಶುಗರ್ ಪರೀಕ್ಷಿಸಿ ನಿಯಮಿತ ಆಹಾರ ಸೇವನೆ, ವ್ಯಾಯಾಮ ಮುಂತಾದುವುಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿ ಕೊಂಡರೆ ಮಾನಸಿಕ ನೆಮ್ಮದಿ, ಒತ್ತಡಗಳಿಂದ ಹೊರಬರಲು ಸಾಧ್ಯ ಎಂದು ಮಂಗಳೂರು ಮುಕ್ಕ ಶ್ರೀನಿವಾಸ ಯುನಿವರ್ಸಿಟಿ ಇನ್ಸಿಟ್ಯೂಟ್ ಆಫ್ ನರ್ಸಿಂಗ್ ಸಾಯನ್ಸ್ ಇವರ ವತಿಯಿಂದ ಛಾಯಾ ಗ್ರಾಹಕರಿಗಾಗಿ […]

