ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಪದ್ಮನಾಭ ಶೆಟ್ಟಿಗಾರ್ ಪಕ್ಷಿಕೆರೆಯವರಿಗೆ ಅಭಿನಂದನೆ (Congratulation to DK Dist. Rajyothava award winner Padmanabha Skettigar)
ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಪದ್ಮನಾಭ ಶೆಟ್ಟಿಗಾರ್ ಪಕ್ಷಿಕೆರೆಯವರಿಗೆ ಅಭಿನಂದನೆ (Mulki) ಮುಲ್ಕಿ: ಕೆಮ್ರಾಲ್ ಗ್ರಾಮ ಪಂಚಾಯತ್ ವತಿಯಿಂದ ಪಂಚಾಯತ್ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಪದ್ಮನಾಭ ಶೆಟ್ಟಿಗಾರ್ ಪಕ್ಷಿಕೆರೆ ರವರನ್ನು ಗ್ರಾಮಸ್ಥರ ಪರವಾಗಿ ಗೌರವಿಸಲಾಯಿತು. ಸಭೆ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷ ಮಯ್ಯದ್ಧಿ ವಹಿಸಿ ಮಾತನಾಡಿ, ಯಕ್ಷಗಾನ ದಿಗ್ಗಜರಾಗಿ ನಾಡಿಗೆ ಕಲಾವಿದರಾದ ಪದ್ಮನಾಭ ಶೆಟ್ಟಿಗಾರ ರವರ ಕಲೆಯ ಕೊಡುಗೆ ಅನನ್ಯ ಎಂದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಪಂಚಾಯತ್ ಸದಸ್ಯರಾದ ಲೀಲಾ ಕೃಷ್ಣಪ್ಪ, […]