ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಗೆ 50 ಮಂದಿಯ ಅಧ್ಯಯನ ತಂಡ ಭೇಟಿ (50-member study team visits Padubidri Cooperative Agricultural Society)
ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಗೆ 50ಮಂದಿಯ ಅಧ್ಯಯನ ತಂಡ ಭೇಟಿ ಬೆಂಗಳೂರು, ಹಾಸನ ಹಾಗೂ ವಿಜಯನಗರ ಜಿಲ್ಲೆಗಳ ಸಹಕಾರ ಸಂಘಗಳ ಅಧಿಕಾರಿಗಳ ಭೇಟಿ (Padubidri) ಪಡುಬಿದ್ರಿ: ಬೆಂಗಳೂರು, ಹಾಸನ ಹಾಗೂ ವಿಜಯನಗರ ಜಿಲ್ಲೆಗಳ ವಿವಿಧ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಬೆಂಗಳೂರು ಕೇಂದ್ರ ಸಹಕಾರಿ ಬ್ಯಾಂಕ್ನ ಸಿಬ್ಬಂದಿ ಒಳಗೊಂಡ 50ಮಂದಿಯ ಅಧ್ಯಯನ ತಂಡವು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಗೆ ಭೇಟಿ ನೀಡಿತು. ಮಂಗಳೂರು ನಬಾರ್ಡ್ ತರಬೇತಿ ಸಂಸ್ಥೆಯ ಉಪ ಮಹಾಪ್ರಬಂಧಕ ಯೋಗೀಶ್ […]







