Tag: padubidri bantara sangha

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ ಸಾಂಸ್ಕೃತಿಕ

ಪಡುಬಿದ್ರಿ ಬಂಟರ ಸಂಘ, ಬಂಟ್ಸ್ ವೆಲ್ವೇರ್ ಟ್ರಸ್ಟ್,   ಮಹಿಳಾ ವಿಭಾಗದ ಆಶ್ರಯದಲ್ಲಿ “ಆಟಿದ ಗೌಜಿ” (“Aatida Gouji” under the auspices of Padubidri Bunts Association, Bunts Welwear Trust, Women’s Section)

ಪಡುಬಿದ್ರಿ ಬಂಟರ ಸಂಘ, ಬಂಟ್ಸ್ ವೆಲ್ವೇರ್ ಟ್ರಸ್ಟ್,   ಮಹಿಳಾ ವಿಭಾಗದ ಆಶ್ರಯದಲ್ಲಿ “ಆಟಿದ ಗೌಜಿ” (“Aatida Gouji” under the auspices of Padubidri Bunts Association, Bunts Welwear Trust, Women’s Section) ಪಡುಬಿದ್ರಿ ಬಂಟರ ಸಂಘ, ಬಂಟ್ಸ್ ವೆಲ್ವೇರ್ ಟ್ರಸ್ಟ್,   ಮಹಿಳಾ ವಿಭಾಗದ ಆಶ್ರಯದಲ್ಲಿ “ಆಟಿದ ಗೌಜಿ” ಕಾರ್ಯಕ್ರಮ ಉದ್ಘಾಟಿಸಿದ ಸಂಘದ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ (Padubidri) ಪಡುಬಿದ್ರಿ: ಪಡುಬಿದ್ರಿ ಬಂಟರ ಸಂಘ, ಬಂಟ್ಸ್ ವೆಲ್ವೇರ್ ಟ್ರಸ್ಟ್ ಮತ್ತು ಬಂಟರ ಮಹಿಳಾ ವಿಭಾಗದ […]

ಕ್ರೀಡೆ

ಪಡುಬಿದ್ರಿ ಅಂತಾರಾಜ್ಯ ಬಂಟ ಕ್ರೀಡೋತ್ಸವ: ಹಗ್ಗ ಜಗ್ಗಾಟದಲ್ಲಿ ಸುರತ್ಕಲ್ ಬಂಟರ ಸಂಘದ ಮಹಿಳಾ ತಂಡ ಪ್ರಥಮ (Padubidri Inter-State Bunt Sports Festival: Surathkal Buntara Sangha’s women’s team wins first place in tug-of-war)

ಪಡುಬಿದ್ರಿ ಅಂತಾರಾಜ್ಯ ಬಂಟ ಕ್ರೀಡೋತ್ಸವ: ಹಗ್ಗ ಜಗ್ಗಾಟದಲ್ಲಿ ಸುರತ್ಕಲ್ ಬಂಟರ ಸಂಘದ ಮಹಿಳಾ ತಂಡ ಪ್ರಥಮ (Surathkal) ಸುರತ್ಕಲ್: ಪಡುಬಿದ್ರಿ ಬಂಟರ ಸಂಘ ಮತ್ತು ಬಂಟ್ಸ್ ವೆಲ್ಫೇರ್ ಟ್ರಸ್ಟ್ ವತಿಯಿಂದ ಪಡುಬಿದ್ರಿಯ ದಿ. ರಮೇಶ್ ಮಹಾಬಲ ಶೆಟ್ಟಿ ಕ್ರೀಡಾಂಗಣದಲ್ಲಿ ನಡೆದ ಅಂತಾರಾಜ್ಯ ಬಂಟ ಕ್ರೀಡೋತ್ಸವದಲ್ಲಿ ಸುರತ್ಕಲ್ ಬಂಟರ ಸಂಘದ ಮಹಿಳಾ ತಂಡ ಹಗ್ಗ ಜಗ್ಗಾಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ.  ಸೆಮಿಫೈನಲ್‌ನಲ್ಲಿ ಬಂಟ್ವಾಳ ತಂಡದ ಎದುರು ಜಯ ಸಾಧಿಸಿದ ಸುರತ್ಕಲ್ ತಂಡ, ಫೈನಲ್ ನಲ್ಲಿ ಮಂಜೇಶ್ವರ ತಂಡವನ್ನು 2-0 […]

ಅಪಘಾತ

ಪಡುಬಿದ್ರಿ : ಪಾದಾಚಾರಿಗೆ  ಕಾರುಡಿಕ್ಕಿ, ಸಾವು (Padubidri : Pedestrian killed in a Car Accident)

ಪಡುಬಿದ್ರಿ : ಪಾದಾಚಾರಿಗೆ  ಕಾರುಡಿಕ್ಕಿ ; ಸಾವು (Padubidri) ಪಡುಬಿದ್ರಿ : ಪಡುಬಿದ್ರಿ ಠಾಣಾ ವ್ಯಾಪ್ತಿಯ ಬಂಟರ ಸಂಘದ ಎದುರು ರಾ.ಹೆ‌.66ರಲ್ಲಿ ಪಾದಚಾರಿಯೋರ್ವರಿಗೆ ಕಾರೊಂದು ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ಗುರುವಾರ ಸಂಜೆ ಘಟಿಸಿದೆ.  ಮೃತ ವ್ಯಕ್ತಿಯನ್ನು ಪಡುಬಿದ್ರಿ ಕೆಳಗಿನ ಪೇಟೆಯ ಫ್ಯಾನ್ಸಿ ಅಂಗಡಿಯ ಮಾಲಕ ಶೇಖರ ಶೆಟ್ಟಿಗಾರ್ (65) ಎಂದು ಗುರುತಿಸಲಾಗಿದೆ.  ಮಂಗಳೂರು ಕಡೆಯಿಂದ ಉಡುಪಿ ಕಡೆ ಸಾಗುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಪಕ್ಕದ ಚರಂಡಿಗೆ ಮಗುಚಿ ಬಿದ್ದಿದೆ.  ತೀವ್ರ ಗಾಯಗೊಂಡ […]

ಕ್ರೀಡೆ ವಿಡಿಯೋ

ಪಡುಬಿದ್ರಿ: ಅಂತಾರಾಜ್ಯ ಬಂಟ ಕ್ರೀಡೋತ್ಸವಕ್ಕೆ ಭೂಮಿ ಪೂಜೆ (Padubidri: Bhoomi Pooja for Inter State Banta Sports Fastival)

 ಪಡುಬಿದ್ರಿ: ಅಂತಾರಾಜ್ಯ ಬಂಟ ಕ್ರೀಡೋತ್ಸವಕ್ಕೆ ಭೂಮಿ ಪೂಜೆ (Padubidri) ಪಡುಬಿದ್ರಿ: ಪಡುಬಿದ್ರಿ ಬಂಟರ ಸಂಘದ ಆಶ್ರಯದಲ್ಲಿ ಡಿಸೆಂಬರ್ 29 ರಂದು ಪಡುಬಿದ್ರಿಯ ರಾಷ್ಟ್ರೀಯ ಹೆದ್ದಾರಿ 66ರ ಭಾವ್ಯ ಪೆಟ್ರೋಲ್ ಬಂಕ್ ಸಮೀಪದ ರಮೇಶ್ ಮಹಾಬಲ ಶೆಟ್ಟಿ ಕ್ರೀಡಾಂಗಣದಲ್ಲಿ ನಡೆಯಲಿರುವ ಅಂತಾರಾಜ್ಯ ಬಂಟ ಕ್ರೀಡೋತ್ಸವ-2024 ಎಮ್‌ಆರ್‌ಜಿ ಟ್ರೋಫಿ ಕ್ರೀಡೋತ್ಸವದ ಪೂರ್ವಭಾವಿಯಾಗಿ ಬುಧವಾರ ಭೂಮಿ ಪೂಜೆ ನೆರವೇರಿಸಲಾಯಿತು. ಪಡುಬಿದ್ರಿ ಬಂಟರ ಸಂಘ, ಬಂಟ್ಸ್ ವೆಲ್‌ಫೇರ್ ಟ್ರಸ್ಟ್, ಬಂಟರ ಕ್ರೀಡಾ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ನಡೆಯುವ ಕ್ರೀಡೋತ್ಸವದ ಭೂಮಿ ಪೂಜೆಯನ್ನು ಪುಣೆ […]

ವಿಡಿಯೋ ಸಂಘ, ಸಂಸ್ಥೆಗಳು

ಪಡುಬಿದ್ರಿ ಬಂಟರ ಸಂಘದಲ್ಲಿ ಡಾ| ಕೆ. ಪ್ರಕಾಶ್ ಶೆಟ್ಟಿಯವರಿಗೆ ‘ಶ್ರೀ ಗುರು ನಿತ್ಯಾನಂದಾನುಗ್ರಹ ಪ್ರಶಸ್ತಿ ಪ್ರದಾನ’ (Sri guru Nityanandanugraha Award to Dr. Prakash Shetty Banjara)

 ಪಡುಬಿದ್ರಿ ಬಂಟರ ಸಂಘದಲ್ಲಿ ಡಾ| ಕೆ. ಪ್ರಕಾಶ್ ಶೆಟ್ಟಿಯವರಿಗೆ ‘ಶ್ರೀ ಗುರು ನಿತ್ಯಾನಂದಾನುಗ್ರಹ ಪ್ರಶಸ್ತಿ ಪ್ರದಾನ’  ಈ ಊರಿನ ದೇವಳದ ಜೀರ್ಣೋದ್ಧಾರದ ಸಂಕಲ್ಪಕ್ಕಾಗಿ ನಾವೆಲ್ಲಾ ಒಗ್ಗಟ್ಟಾಗೋಣ, ಸನ್ಮಾನ ಸ್ವೀಕರಿಸಿದ ಬಂಜಾರಾ ಡಾ. ಪ್ರಕಾಶ್ ಶೆಟ್ಟಿ (Padubidri) ಪಡುಬಿದ್ರಿ: ನನ್ನ ಪಾಲಿನ ಲಕ್ಷ್ಮೀದೇವಿ ನನ್ನ ಪತ್ನಿ ಆಶಾ ಆಗಿದ್ದಾಳೆ. ನನ್ನ ಪಡುಬಿದ್ರಿಯ ಅಭಿಮಾನಿ ಬಳಗದ ಪ್ರೀತಿಯು ಅಮೋಘವಾಗಿದೆ. ನಾನೂ ಪಡುಬಿದ್ರಿಗಾಗಿ ಬಲು ದೊಡ್ಡ ಕೊಡುಗೆ ನೀಡಬೇಕಿದೆ. ಈ ಊರಿನ ದೇವಳದ ಜೀರ್ಣೋದ್ಧಾರದ ಸಂಕಲ್ಪಕ್ಕಾಗಿ ನಾವೆಲ್ಲಾ ಒಗ್ಗಟ್ಟಾಗೋಣ. ಪ್ರಯತ್ನ ಮುಂದುವರಿಯಬೇಕು. […]

ಸಂಘ, ಸಂಸ್ಥೆಗಳು

ಸೆಪ್ಟೆಂಬರ್ 29 ; ಪಡುಬಿದ್ರಿ ಬಂಟರ ಸಂಘದಲ್ಲಿ ಡಾ| ಕೆ. ಪ್ರಕಾಶ್ ಶೆಟ್ಟಿಯವರಿಗೆ ‘ಶ್ರೀ ಗುರು ನಿತ್ಯಾನಂದಾನುಗ್ರಹ ಪ್ರಶಸ್ತಿ ಪ್ರದಾನ’ (Sep. 29th : Sri guru Nityanandanugraha Award to Dr. Prakash Shetty Banjara)

ಸೆಪ್ಟೆಂಬರ್ 29 ; ಪಡುಬಿದ್ರಿ ಬಂಟರ ಸಂಘದಲ್ಲಿ ಡಾ| ಕೆ. ಪ್ರಕಾಶ್ ಶೆಟ್ಟಿಯವರಿಗೆ ‘ಶ್ರೀ ಗುರು ನಿತ್ಯಾನಂದಾನುಗ್ರಹ ಪ್ರಶಸ್ತಿ ಪ್ರದಾನ’  “ಸಾಮಾಜಿಕ ಕಲ್ಯಾಣ ಕಾರ್ಯಕ್ರಮ ಹಾಗೂ ಸಿರಿಮುಡಿ ದತ್ತಿನಿಧಿ ವಿದ್ಯಾರ್ಥಿವೇತನ ವಿತರಣಾ ಸಮಾರಂಭ” (Padubidri) : ಪಡುಬಿದ್ರಿ:  ಬಂಟರ ಸಂಘ ಪಡುಬಿದ್ರಿ, ಬಂಟ್ಸ್ ವೆಲ್ ಫೇರ್ ಟ್ರಸ್ಟ್ ಪಡುಬಿದ್ರಿ, ಸಿರಿಮುಡಿ ದತ್ತಿನಿಧಿ ಟ್ರಸ್ಟ್‌ ಇವರ ಸಹಭಾಗಿತ್ವದಲ್ಲಿ ಸಾಮಾಜಿಕ ಕಲ್ಯಾಣ ಕಾರ್ಯಕ್ರಮ ಮತ್ತು ವಿದ್ಯಾರ್ಥಿವೇತನ ವಿತರಣೆ ಹಾಗೂ ‘ಸಿರಿಮುಡಿ ದತ್ತಿನಿಧಿ ಟ್ರಸ್ಟ್’ ಬಂಟರ ಸಂಘ ಪಡುಬಿದ್ರಿ ಪ್ರಾಯೋಜಕತ್ವದಲ್ಲಿ ಸಮಸ್ತ […]

ಕರಾವಳಿ ವಿಡಿಯೋ

ಅ. ೧ ಕ್ಕೆ  ಪಡುಬಿದ್ರಿ ಬಂಟರ ಸಂಘದ ಆಶ್ರಯದಲ್ಲಿ  ಸಿರಿಮುಡಿ ದತ್ತಿ ನಿಧಿ ಕಾರ್ಯಕ್ರಮ: ಪಡುಬಿದ್ರಿಯಲ್ಲಿ ಅಧ್ಯಕ್ಷ ದೇವಿಪ್ರಸಾದ್‌ ಶೆಟ್ಟಿ

ಅ. ೧ ಕ್ಕೆ  ಪಡುಬಿದ್ರಿ ಬಂಟರ ಸಂಘದ ಆಶ್ರಯದಲ್ಲಿ  ಸಿರಿಮುಡಿ ದತ್ತಿ ನಿಧಿ ಕಾರ್ಯಕ್ರಮ: ಪಡುಬಿದ್ರಿಯಲ್ಲಿ ಅಧ್ಯಕ್ಷ ದೇವಿಪ್ರಸಾದ್‌ ಶೆಟ್ಟಿ ಉಡುಪಿ\ಪಡುಬಿದ್ರಿ: ಪಡುಬಿದ್ರಿ ಬಂಟರ ಸಂಘದ ವ್ಯಾಪ್ತಿಯ ಸಮಾಜದ ಆರ್ಥಿಕ ದುರ್ಬಲರಿಗೆ, ಅಶಕ್ತರಿಗೆ, ಅನಾರೋಗ್ಯ ಪೀಡಿತರಿಗೆ, ಆರ್ಥಿಕ ಹಿಂದುಳಿದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪಡುಬಿದ್ರಿ ಬಂಟರ ಸಂಘ ಸಹಭಾಗಿತ್ವದ ಸಿರಿಮುಡಿ ದತ್ತಿ ನಿಧಿ ಯೋಜನೆಯಡಿ ಸುಮಾರು ರೂ. ೨೦ ಲಕ್ಷ ಸಹಾಯಧನವನ್ನು ಅಕ್ಟೋಬರ್ ೧ರ ಆದಿತ್ಯವಾರ ಬೆಳಿಗ್ಗೆ ೧೦.೦೦ ಗಂಟೆಗೆ ವಿತರಿಸಲಾಗುವುದೆಂದು ಬಂಟರ ಸಂಘದ ಅಧ್ಯಕ್ಷರಾದ ಡಾ| ಐಕಳಬಾವ […]

ಕರಾವಳಿ ವಿಡಿಯೋ

ಪಡುಬಿದ್ರಿ ಬಂಟರ ಸಂಘದಲ್ಲಿ ಆಟಿಡೊಂಜಿ ದಿನ

ಪಡುಬಿದ್ರಿ ಬಂಟರ ಸಂಘದಲ್ಲಿ ಆಟಿಡೊಂಜಿ ದಿನ ಬಜ್ಪೆ ಮಹಿಳಾ ಬಂಟ್ಸ್ ಸಂಘದ ಅಧ್ಯಕ್ಷೆ ಪ್ರೊ. ಅಕ್ಷಯ ಆರ್ ಶೆಟ್ಟಿಯವರಿಂದ ಆಟಿ ತಿಂಗಳ ಬಗ್ಗೆ ಪೂರಕ ಮಾಹಿತಿ: ವಿಡಿಯೋ ನೋಡಿ. ಪೂರ್ವಜರು ಆಟಿ ತಿಂಗಳನ್ನು ಕಷ್ಠದಲ್ಲಿ ಕಳೆದು, ಸೊಪ್ಪು ತರಕಾರಿ ತಿನ್ನುತ್ತಿದ್ದರು. ನಾವು ಈಗ ಫ್ಯಾಷನ್‌ ಕಾಲದಲ್ಲಿದ್ದು, ಆ ಸಮಯದ ತಿಂಡಿಗಳನ್ನು ನೆನಪು ಮಾಡಲು ತಿನ್ನುತ್ತಿದ್ದೇವೆ ಎನ್ನುತ್ತಾರೆ ಶ್ರೀಮತಿ ಪ್ರೊ. ಅಕ್ಷಯ ಆರ್. ಶೆಟ್ಟಿ ಇತ್ತೀಚೆಗೆ ಮಾರುಕಟ್ಟೆ ಗಳಲ್ಲಿ ಜಂಕ್ ಫುಡ್ ಅತಿದೊಡ್ಡ ಸಂಖ್ಯೆಯಲ್ಲಿ ಇದ್ದು, ಈಗಿನ ಯುವಕ […]

eMedia Kannada  @2025. All Rights Reserved.