ಪಡುಬಿದ್ರಿ ದೇಗುಲ : ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ “ಚೆಂಡು” (Padubidri Temple: “Chendu” on the occasion of the annual fair)
ಪಡುಬಿದ್ರಿ ದೇಗುಲ : ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ “ಚೆಂಡು” ನೂರಾರು ಜನರು ಸಂಭ್ರಮಿಸಿದ ಚೆಂಡಿನ ಆಟ (Padubidri) ಪಡುಬಿದ್ರಿ : ಇತ್ತೀಚೆಗೆ ಪುನರ್ ನವೀಕರಣಗೊಂಡು ಬ್ರಹ್ಮಕಲಶೋತ್ಸವಗೊಂಡ ಪಡುಬಿದ್ರಿಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮರುದಿನ ನಡೆಯುವ ಇತಿಹಾಸ ಪ್ರಸಿದ್ಧ ಪಡುಬಿದ್ರಿ “ಚೆಂಡಿಗೆ” ಬುಧವಾರ ಸಂಜೆ ಚಾಲನೆ ನೀಡಲಾಯಿತು. ದೇವಳದ ಅರ್ಚಕರಾದ ಪದ್ಮನಾಭ ಭಟ್ ರವರು ಚೆಂಡಿಗೆ ಪೂಜೆ ಸಲ್ಲಿಸಿ, ಚೆಂಡಿನ ಸೇವಾಕರ್ತರಾದ ಬೇಬಿ ಪೂಜಾರ್ತಿ ಮನೆಯವರು ಚೆಂಡನ್ನು […]










