Tag: padubidri billawara sangha president y sudhir kumar

ಸಹಾಯ ಹಸ್ತ

ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ವಿವಿಧ ಘಟಕಗಳಿಂದ ಮಹಿಳಾ ದಿನಾಚರಣೆ (Women’s Day celebrated by various units of Padubidri Billava Samaj Seva Sangha)

ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ವಿವಿಧ ಘಟಕಗಳಿಂದ ಮಹಿಳಾ ದಿನಾಚರಣೆ   ಕಟಪಾಡಿಯ ಕಾರುಣ್ಯ ವೃದ್ಧಾಶ್ರಮದಲ್ಲಿ ವಿಶ್ವ ಮಹಿಳಾ ದಿನಾಚರಣೆ  (Padubidri) ಪಡುಬಿದ್ರಿ: ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.), ನಾರಾಯಣ ಗುರು ಮಹಿಳಾ ಮಂಡಳಿ, ಕಲ್ಪತರು ಸ್ವಸಹಾಯ ಸಂಘದ ಸದಸ್ಯರು ಗುರುವಾರ ಕಟಪಾಡಿಯ ಕಾರುಣ್ಯ ವೃದ್ಧಾಶ್ರಮದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಿದರು.   ಮಹಿಳಾ ದಿನಾಚರಣೆಯ ಅಂಗವಾಗಿ ಆಶ್ರಮ ವಾಸಿಗಳಿಗೆ ಹಣ್ಣು ಹಂಪಲುಗಳನ್ನು  ವಿತರಿಸಿ, ಊಟೋಪಚಾರಕ್ಕಾಗಿ ರೂ. 10,000 ಧನ ಸಹಾಯ ನೀಡಲಾಯಿತು. […]

eMedia Kannada  @2025. All Rights Reserved.