ಪಡುಬಿದ್ರಿ ಬಂಟರ ಸಂಘದ ಆಯೋಜನೆಯಲ್ಲಿ “ಪಡ್ಡೆದ್ರ ಬಂಟೆರ್ನ ಕೆಸರ್ದ ಗೊಬ್ಬು” (“Paddedra Bunterna Kesarda Gobbu” organized by the Padubidri Bunter Association)
ಪಡುಬಿದ್ರಿ ಬಂಟರ ಸಂಘದ ಆಯೋಜನೆಯಲ್ಲಿ “ಪಡ್ಡೆದ್ರ ಬಂಟೆರ್ನ ಕೆಸರ್ದ ಗೊಬ್ಬು” ಕಾರ್ಯಕ್ರಮ ಉದ್ಘಾಟಿಸಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಪಡುಬಿದ್ರಿ : ಪಡುಬಿದ್ರಿ ಬಂಟರ ಸಂಘ, ಬಂಟ್ಸ್ ವೆಲ್ಫೆರ್ ಟ್ರಸ್ಟ್ ಪಡುಬಿದ್ರಿ, ಯುವ ವಿಭಾಗ ಬಂಟರ ಸಂಘದ ಆಯೋಜನೆಯಲ್ಲಿ ಭಾನುವಾರ ಎರ್ಮಾಳು ಮೂಡಬೆಟ್ಟು ಬರ್ಪಾಣಿ ದಿ. ಜಗನ್ನಾಥ ಶೆಟ್ಟಿಯವರ ಗದ್ದೆಯಲ್ಲಿ “ಪಡ್ಡೆದ್ರ ಬಂಟೆರ್ನ ಕೆಸರ್ದ ಗೊಬ್ಬು” ಕಾರ್ಯ ಕ್ರಮವನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು. ಅವರು ಮಾತನಾಡಿ, ಸಂಸ್ಕಾರದ ಜೊತೆಗೆ ಶಿಸ್ತು […]










