Tag: PADUBIDRI CA SOCIETY PRESIDENT Y SUDHIR KUMAR

ಧಾರ್ಮಿಕ ಸೌಹಾರ್ಧ

ಪ್ರವಾದಿಯವರ ಜೀವನ, ಸಂದೇಶ ಎಲ್ಲರಿಗೂ ಮಾದರಿ: ಸಿ.ಎ. ಮುಹಮ್ಮದ್ ಇಸ್ಹಾಕ್ (The Prophet’s life and message are an example for everyone: C.A. Muhammad Ishaq)

ಪ್ರವಾದಿಯವರ ಜೀವನ, ಸಂದೇಶ ಎಲ್ಲರಿಗೂ ಮಾದರಿ: ಸಿ.ಎ. ಮುಹಮ್ಮದ್ ಇಸ್ಹಾಕ್ ಪಡುಬಿದ್ರಿಯಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ಕಾಪು ಆಯೋಜನೆಯಲ್ಲಿ ಸೀರತ್ ಅಭಿಯಾನ (Padubidri) ಪಡುಬಿದ್ರಿ: ಸಮಾಜದಲ್ಲಿ ಹಿಂದೆ ವ್ಯಾಪಕವಾಗಿದ್ದ ಅನಿಷ್ಟ ಪದ್ಧತಿಗಳನ್ನು ನಿರ್ಮೂಲಗೊಳಿಸುವ ನಿಟ್ಟಿನಲ್ಲಿ ಪ್ರವಾದಿ ಮುಹಮ್ಮದ್ ಅವರು ಸೃಷ್ಟಿಕರ್ತನ ಆದೇಶದಂತೆ ನಿರಂತರವಾಗಿ ಶ್ರಮಿಸಿದರು. ಅವರ ಪ್ರಯತ್ನದ ಫಲವಾಗಿ ಅರಬ್ ಸಮಾಜದಲ್ಲಿ ಮಹತ್ತರ ಸಾಮಾಜಿಕ ಹಾಗೂ ನೈತಿಕ ಪರಿವರ್ತನೆ ಉಂಟಾಯಿತು. ಅವರ ಜೀವನ ಹಾಗೂ ಸಂದೇಶ ಎಲ್ಲ ಕಾಲಕ್ಕೂ ಎಲ್ಲರಿಗೂ ಮಾದರಿಯಾಗಿದ್ದು, ಅನುಸರಣೀಯವಾಗಿದೆ ಎಂದು ಜಮಾಅತೆ ಇಸ್ಲಾಮಿ […]

co-oparative

 ಪಡುಬಿದ್ರಿ ಸಹಕಾರಿ ವ್ಯ. ಸೊಸೈಟಿಗೆ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಸದಸ್ಯರ ಭೇಟಿ(Visit of State Friendly United Cooperative members to Padubidri Cooperative Society)

 ಪಡುಬಿದ್ರಿ ಸಹಕಾರಿ ವ್ಯ.  ಸೊಸೈಟಿಗೆ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಸದಸ್ಯರ ಭೇಟಿ “ಕೌಶಲ್ಯ ಅಭಿವೃದ್ದಿ ಹಾಗೂ ವೃತ್ತಿಪರತೆ ತರಬೇತಿ” ಶಿಬಿರದಲ್ಲಿ ಭಾಗವಹಿಸಿದ 130 ಸಿಬ್ಬಂದಿ   (Padubidri) ಪಡುಬಿದ್ರಿ : ಬೆಂಗಳೂರು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಸಂಘದ “ಕೌಶಲ್ಯ ಅಭಿವೃದ್ದಿ ಹಾಗೂ ವೃತ್ತಿಪರತೆ ತರಬೇತಿ”ಗೆ ಆಗಮಿಸಿದ ೧೩೦ ಸಿಬಂದಿಗಳ ಅಧ್ಯಯನ ತಂಡವು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಗೆ ಭಾನುವಾರ ಭೇಟಿ ನೀಡಿತು.    ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಅಧ್ಯಕ್ಷ ವೈ. ಸುಧೀರ್ ಕುಮಾರ್ ರವರು […]

ಸೌಹಾರ್ಧ

ಕಾಪು ರಾಜೀವ ಭವನದಲ್ಲಿ ಸೌಹಾರ್ದ ಇಫ್ತಾರ್‌ ಕೂಟ ಕಾರ್ಯಕ್ರಮ (Iftar party program at Kaup Rajiv Bhavan)

ಕಾಪು ರಾಜೀವ ಭವನದಲ್ಲಿ ಸೌಹಾರ್ದ ಇಫ್ತಾರ್‌ ಕೂಟ ಕಾರ್ಯಕ್ರಮ ಕಾರ್ಯಕ್ರಮದ ನೇತೃತ್ವ ವಹಿಸಿದ ಮಾಜಿ ಸಚಿವ ವಿನಯಕುಮಾರ್‌ ಸೊರಕೆ (Kaup) ಕಾಪು : ಮಾಜಿ ಸಚಿವ ವಿನಯಕುಮಾರ್‌ ಸೊರಕೆ ನೇತೃತ್ವದಲ್ಲಿ ಗುರುವಾರ ಸಂಜೆ ಕಾಪು ರಾಜೀವ ಭವನದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸೌಹಾರ್ದತೆ ಮತ್ತು ಸಹಬಾಳ್ವೆಯ ಸಂದೇಶ ಸಾರುವ ಸೌಹಾರ್ದ ಇಫ್ತಾರ್ ಕೂಟ  ಕಾರ್ಯಕ್ರಮ ನೆರವೇರಿತು. ಈ ಸಂದರ್ಭ ಮಾಜಿ ಸಚಿವ ವಿನಯಕುಮಾರ್‌ ಸೊರಕೆ ಮಾತನಾಡಿ, ಕಾಂಗ್ರೆಸ್ ಪಕ್ಷವು ಸರ್ವ ಧರ್ಮ, ಜಾತಿ, ಸಂಸ್ಕೃತಿಯನ್ನು […]

ಕ್ರೀಡೆ

  ಪಡುಬಿದ್ರಿ ಯುವವಾಹಿನಿಯಿಂದ ಬಿಲ್ಲವ ಮಹಿಳಾ ಕ್ರಿಕೆಟ್‌ ಪ್ರೀಮಿಯರ್ ಲೀಗ್ ಗೆ ಚಾಲನೆ (Billava Women’s Cricket Premier League from Padubidri Yuva Vahini)

ಪಡುಬಿದ್ರಿ ಯುವವಾಹಿನಿಯಿಂದ ಬಿಲ್ಲವ ಮಹಿಳಾ ಕ್ರಿಕೆಟ್‌ ಪ್ರೀಮಿಯರ್ ಲೀಗ್ ಗೆ ಚಾಲನೆ ಅಂತಾರಾಷ್ಟ್ರೀಯ ಕ್ರೀಡಾಪಟು ರಕ್ಷಾ ಪೂಜಾರಿಯವರಿಂದ ಕ್ರೀಡಾಕೂಟಕ್ಕೆ ಚಾಲನೆ (Kaup) ಕಾಪು : ಯುವವಾಹಿನಿ ಪಡುಬಿದ್ರಿ ಘಟಕದ ಆಯೋಜನೆಯಲ್ಲಿ ಶನಿವಾರ ಹೆಜಮಾಡಿಯ ಬಸ್ತಿಪಡ್ಡು ರಾಜೀವ್ ಗಾಂಧಿ ಕ್ರೀಡಾಂಗಣ ದಲ್ಲಿ ಬಿಲ್ಲವ ಪ್ರೀಮಿಯರ್ ಲೀಗ್-2026 ಮಹಿಳಾ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ದೊರೆಯಿತು.  ಅಂತಾರಾಷ್ಟ್ರೀಯ ಕ್ರೀಡಾಪಟು ರಕ್ಷಾ ಪೂಜಾರಿ ರೆಂಜಾಳರವರು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.    ಭಾರತ್ ಕೋ- ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣರವರು ಟ್ರೋಫಿ […]

ಕ್ರೀಡೆ

ಬಿಲ್ಲವ ಮಹಿಳಾ ಕ್ರಿಕೆಟ್‌ ಪ್ರೀಮಿಯರ್ ಲೀಗ್ (Jan. 31, Feb. 1: Billava Women’s Cricket Premier League from Padubidri Yuva Vahini)

 ಜ.31, ಫೆ.1 : ಪಡುಬಿದ್ರಿ ಯುವವಾಹಿನಿಯಿಂದ ಬಿಲ್ಲವ ಮಹಿಳಾ ಕ್ರಿಕೆಟ್‌ ಪ್ರೀಮಿಯರ್ ಲೀಗ್ ಹೆಜಮಾಡಿಯ ಬಸ್ತಿಪಡ್ಡು ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಾಟ (Kaup) ಕಾಪು : ಯುವವಾಹಿನಿ ಪಡುಬಿದ್ರಿ ಘಟಕದ ಾಯೋಜನೆಯಲ್ಲಿ ಜ. 31, ಫೆ.1ರಂದು ಹೆಜಮಾಡಿಯ ಬಸ್ತಿಪಡ್ಡು ರಾಜೀವ್ ಗಾಂಧಿ ಕ್ರೀಡಾಂಗಣ ದಲ್ಲಿ ಬಿಲ್ಲವ ಪ್ರೀಮಿಯರ್ ಲೀಗ್-2026 ಮಹಿಳಾ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ ಎಂದು ಪಡುಬಿದ್ರಿ ಬಿಲ್ಲವ ಸಂಘದ ಅಧ್ಯಕ್ಷ ವೈ. ಸುಧೀರ್ ಕುಮಾರ್ ಹೇಳಿದ್ದಾರೆ.  ಕಾಪು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ […]

ವ್ಯವಹಾರ ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಪಡುಬಿದ್ರಿ ಸಹಕಾರಿ ವ್ಯವಸಾಯಿಕಾ ಸೊಸೈಟಿಗೆ ವಿವಿಧ ರಾಜ್ಯಗಳ ನಬಾಡ್೯ ಅಧಿಕಾರಿಗಳ ನಿಯೋಗ ಭೇಟಿ (Delegation of NABARD officials from various states visits Padubidri Cooperative Agricultural Society)

ಪಡುಬಿದ್ರಿ ಸಹಕಾರಿ ವ್ಯವಸಾಯಿಕಾ ಸೊಸೈಟಿಗೆ ವಿವಿಧ ರಾಜ್ಯಗಳ ನಬಾಡ್೯ ಅಧಿಕಾರಿಗಳ ನಿಯೋಗ ಭೇಟಿ ಮಾಹಿತಿ ನೀಡಿದ ಪಡುಬಿದ್ರಿ ಸಿ.ಎ.ಸೊಸೈಟಿ ಅಧ್ಯಕ್ಷ ವೈ. ಸುಧೀರ್ ಕುಮಾರ್ (Padubidri) ಪಡುಬಿದ್ರಿ : ದ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸಹಕಾರಿ ಸಂಸ್ಥೆಗಳ ಕಾರ್ಯವೈಖರಿಯ ಬಗ್ಗೆ ತಿಳಿಯಲು ಮಂಗಳೂರಿನ ನಬಾಡ್೯ ಸಂಸ್ಥೆಯ ನೇತೃತ್ವದಲ್ಲಿ ವಿವಿಧ ರಾಜ್ಯಗಳ ನಬಾಡ್೯ ಅಧಿಕಾರಿಗಳ ನಿಯೋಗ ಶುಕ್ರವಾರ ಪಡುಬಿದ್ರಿ ಸಿ.ಎ. ಸೊಸೈಟಿಗೆ ಭೇಟಿ ನೀಡಿ, ಮಾಹಿತಿ ಸಂಗ್ರಹಿಸಿದರು.    ಪಡುಬಿದ್ರಿ ಸಿ.ಎ.ಸೊಸೈಟಿ ಅಧ್ಯಕ್ಷ ವೈ. ಸುಧೀರ್ […]

ಮನೋರಂಜನೆ

ಪಡುಬಿದ್ರಿ ರೋಟರಿ ಕ್ಲಬ್ ಅತಿಥ್ಯದಲ್ಲಿ ವಲಯ – 5ರ ವಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ (Zone-5 Zone Level Cultural Competition hosted by Padubidri Rotary Club)

ಪಡುಬಿದ್ರಿ ರೋಟರಿ ಕ್ಲಬ್ ಅತಿಥ್ಯದಲ್ಲಿ ವಲಯ – 5ರ ವಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ಸ್ಪರ್ಧೆ ಉದ್ಘಾಟಿಸಿದ ಪಡುಬಿದ್ರಿ ಸಹಕಾರಿ  ಸೊಸೈಟಿ ಅಧ್ಯಕ್ಷ ವೈ‌. ಸುಧೀರ್ ಕುಮಾರ್  (Padubidri) ಪಡುಬಿದ್ರಿ :  ಪಡುಬಿದ್ರಿ ರೋಟರಿ ಕ್ಲಬ್ ಅತಿಥ್ಯದಲ್ಲಿ ವಲಯ -5 ರ ವತಿಯಿಂದ ವಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ಪಡುಬಿದ್ರಿಯ ಸುಜಾತ ಆಡಿಟೋರಿಯಂನಲ್ಲಿ ನಡೆಯಿತು.    ಕಾರ್ಯಕ್ರಮವನ್ನು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಅಧ್ಯಕ್ಷ ವೈ‌. ಸುಧೀರ್ ಕುಮಾರ್  ಉದ್ಘಾಟಿಸಿದರು.    ಅವರು ಮಾತನಾಡಿ, ಸದಾ ಸಾಮಾಜಿಕ […]

co-oparative ಶಾಲಾ ಕಾಲೇಜು

ಪಡುಬಿದ್ರಿ ಸಹಕಾರಿ ಸೊಸೈಟಿ ಆಯೋಜನೆಯಲ್ಲಿ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ (72nd All India Cooperative Week organized by Padubidri Cooperative Society)  

ಪಡುಬಿದ್ರಿ ಸಹಕಾರಿ ಸೊಸೈಟಿ ಆಯೋಜನೆಯಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ     ಪಡುಬಿದ್ರಿ ಗಣಪತಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ  ವ್ಯಕ್ತಿತ್ವ ವಿಕಸನ ಶಿಬಿರ (Padubidri) ಪಡುಬಿದ್ರಿ:  72 ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ನಿ. ಹಾಗೂ ಪಡುಬಿದ್ರಿ ಗಣಪತಿ ಪ್ರೌಢಶಾಲಾ ಹಳೆ ವಿದ್ಯಾರ್ಥಿ ಸಂಘ ಇದರ ಸಂಯುಕ್ತ ಆಶ್ರಯದಲ್ಲಿ ಪಡುಬಿದ್ರಿ ಗಣಪತಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ  ವ್ಯಕ್ತಿತ್ವ ವಿಕಸನ ಶಿಬಿರವನ್ನು ಆಯೋಜಿಸಲಾಯಿತು.     ಪಡುಬಿದ್ರಿ ಗಣಪತಿ ಪ್ರೌಢಶಾಲಾ ಮುಖ್ಯ ಶಿಕ್ಷಕರಾದ […]

social service ಸಂಘ, ಸಂಸ್ಥೆಗಳು

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯಿಂದ ಪಡುಬಿದ್ರಿ ಠಾಣೆಗೆ ಕಂಪ್ಯೂಟರ್ ಹಸ್ತಾಂತರ (Computer handed over to Padubidri Police Station by Padubidri Cooperative Agricultural Society)

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯಿಂದ ಪಡುಬಿದ್ರಿ ಠಾಣೆಗೆ ಕಂಪ್ಯೂಟರ್ ಹಸ್ತಾಂತರ ಸೊಸೈಟಿ ಅಧ್ಯಕ್ಷ ವೈ. ಸುಧೀರ್ ಕುಮಾರ್ ರವರಿಂದ  ಠಾಣಾಧಿಕಾರಿ ಸಕ್ತಿವೇಲುರವರಿಗೆ ಹಸ್ತಾಂತರ   (Padubidri) ಪಡುಬಿದ್ರಿ: 72 ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಮಂಗಳವಾರ ಬೆಳಿಗ್ಗೆ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ವತಿಯಿಂದ ಪಡುಬಿದ್ರಿ ಆರಕ್ಷಕ ಠಾಣೆಗೆ ಕಂಪ್ಯೂಟರ್ ಹಸ್ತಾಂತರ ಕಾರ್ಯಕ್ರಮ ನೆರವೇರಿತು.   ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್ ರವರು ಪಡುಬಿದ್ರಿ ಠಾಣಾಧಿಕಾರಿ ಸಕ್ತಿವೇಲು ಅವರಿಗೆ […]

ನಿಧನ

  ಪ್ರತಿಭಾವಂತ ಟೆನ್ನಿಸ್ ಬಾಲ್ ಕ್ರಿಕೆಟಿಗ ವಿನ್ಸೆಂಟ್ ರವಿ ಫೆರ್ನಾಂಡೀಸ್ ನಿಧನ (Talented tennis ball cricketer Vincent Ravi Fernandes passes away)

  ಪ್ರತಿಭಾವಂತ ಟೆನ್ನಿಸ್ ಬಾಲ್ ಕ್ರಿಕೆಟಿಗ ವಿನ್ಸೆಂಟ್ ರವಿ ಫೆರ್ನಾಂಡೀಸ್ ನಿಧನ ಟೆನ್ನಿಸ್‌ ಕ್ರಿಕೆಟ್‌ನಲ್ಲಿ ಹಲವು ದಾಖಲೆಗಳ ಸರದಾರನಾಗಿ ಮಿಂಚಿದ್ದ ವಿನ್ಸಿ (Padubidri) ಪಡುಬಿದ್ರಿ: ರಾಜ್ಯ, ರಾಷ್ಟ್ರ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್‌ನಲ್ಲಿ ಹಲವು ದಾಖಲೆಗಳ ಸರದಾರನಾಗಿ ಮಿಂಚಿದ್ದ ಪಡುಬಿದ್ರಿ ಬೇಂಗ್ರೆ ನಿವಾಸಿ ವಿನ್ಸಿ ಯಾನೆ ವಿನ್ಸೆಂಟ್ ರವಿ ಫೆರ್ನಾಂಡೀಸ್(48) ಅಲ್ಪ ಕಾಲದ ಅಸೌಖ್ಯದಿಂದ ಭಾನುವಾರ ಉಡುಪಿ ಖಾಸಗಿ ಅಸ್ಪತ್ರೆಯಲ್ಲಿ ನಿಧನರಾದರು.     ಅವರಿಗೆ ತಾಯಿ, ಪತ್ನಿ, ಪುತ್ರಿ ಇದ್ದಾರೆ.     ಪಡುಬಿದ್ರಿಯ ಪ್ರತಿಷ್ಠಿತ ಕ್ರಿಕೆಟ್ ತಂಡಗಳಾದ ಪಡುಬಿದ್ರಿ […]

eMedia Kannada  @2025. All Rights Reserved.