Tag: PADUBIDRI CA SOCIETY PRESIDENT Y SUDHIR KUMAR

Mansoon ಆಹಾರ ಕೃಷಿ ಸಂಘ, ಸಂಸ್ಥೆಗಳು

 ಪಡುಬಿದ್ರಿ : ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ “ಆಟಿದ ಲೇಸ್” ಕಾರ್ಯಕ್ರಮ (Padubidri: “Aatida Lace” program at Padubidri Billava Seva Sangha)

ಪಡುಬಿದ್ರಿ : ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ “ಆಟಿದ ಲೇಸ್” ಕಾರ್ಯಕ್ರಮ (Padubidri) ಪಡುಬಿದ್ರಿ : ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ, ಶ್ರೀ ನಾರಾಯಣಗುರು ಮಹಿಳಾ ಮಂಡಳಿ ಮತ್ತು ಕಲ್ಪತರು ಮಹಿಳಾ ಸ್ವಸಹಾಯ ಗುಂಪಿನ ಆಶ್ರಯದಲ್ಲಿ ಪಡುಬಿದ್ರಿ ಬಿಲ್ಲವ ಸಂಘದ ಸಭಾಂಗಣದಲ್ಲಿ ಜರಗಿದ ಆಟಿದ ಲೇಸ್ ಕಾರ್ಯಕ್ರಮವನ್ನು ಜಾನಪದ ಚಿಂತಕ ವಾಮನ ಕೋಟ್ಯಾನ್ ನಡಿಕುದ್ರುರವರು ಕಳಸಕ್ಕೆ ಭತ್ತ ತುಂಬುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಅಂದು ಆಟಿಯು ಕಷ್ಟದ ಕಾಲವಾಗಿತ್ತು. ಅವಿಭಕ್ತ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ರೋಟರಿ ಕ್ಲಬ್ ಪಡುಬಿದ್ರಿ : ಅಧ್ಯಕ್ಷರಾಗಿ ಸುನಿಲ್ ಕುಮಾರ್ ತಂಡದ ಪದಗ್ರಹಣ (Rotary Club Padubidri: Sunil Kumar Team takes oath as President)

  ರೋಟರಿ ಕ್ಲಬ್ ಪಡುಬಿದ್ರಿ : ಅಧ್ಯಕ್ಷರಾಗಿ ಸುನಿಲ್ ಕುಮಾರ್ ತಂಡದ ಪದಗ್ರಹಣ (Padubidri) ಪಡುಬಿದ್ರಿ : ರೋಟರಿ ಕ್ಲಬ್ ಪಡುಬಿದ್ರಿ ಇದರ 25ನೇ ವರ್ಷದ 25-26 ರ ಸಾಲಿನ ನೂತನ ಅಧ್ಯಕ್ಷರಾಗಿ ಸುನಿಲ್ ಕುಮಾರ್ ಹಾಗೂ ತಂಡದ ಪದಗ್ರಹಣ ಸಮಾರಂಭ ಪಡುಬಿದ್ರಿಯ ಸುಜಾತ ಅಡಿಟೋರಿಯಂನಲ್ಲಿ ಶನಿವಾರ ಜರಗಿತು. ಪದಪ್ರಧಾನ ಅಧಿಕಾರಿಯಾಗಿದ್ದ ರೋ. ಎಮ್ ಜೆ ಡಿ, ಪಿಡಿಜಿ ಅಭಿನಂದನ್ ಎ. ಶೆಟ್ಟಿ ಪದಪ್ರಧಾನ ನಡೆಸಿ, ರೋಟರಿ ಸಂಸ್ಥೆಯು ಶಾಂತಿ, ಸೌಹಾರ್ದತೆ, ಸಹಬಾಳ್ವೆಯ ಪ್ರತೀಕವಾದ ಸಂಸ್ಥೆ. ಆಹಾರ, […]

health Mansoon social service ಸಂಘ, ಸಂಸ್ಥೆಗಳು

ಉಡುಪಿ: ವಿವಿಧ ಸಂಘಟನೆಗಳಿಂದ “ಏಕ್ ಪೇಡ್ ಮಾ ಕೆ ನಾಮ್” ಸಂಕಲ್ಪ (Udupi: Various organizations take up the resolution of “Ek Pede Maa Ke Naam”)

ಉಡುಪಿ: ವಿವಿಧ ಸಂಘಟನೆಗಳಿಂದ “ಏಕ್ ಪೇಡ್ ಮಾ ಕೆ ನಾಮ್” ಸಂಕಲ್ಪ ಸಂಸ್ಕಾರ, ಶಿಸ್ತು, ಸೇವಾ ಮನೋಭಾವನೆ ಬೆಳೆಸಿಕೊಳ್ಳಿ– ಜಯಕರ ಶೆಟ್ಟಿ ಇಂದ್ರಾಳಿ ಪರಿಸರಕ್ಕೆ ಪೂರಕವಾಗುವ ಗಿಡಗಳನ್ನು ಹೆಚ್ಚು‌ ನೆಡಬೇಕು– ಡಾ. ಕಿರಣ್ ಆಚಾರ್ಯ (Udupi) ಉಡುಪಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಹಾಗೂ ಉಡುಪಿ ಜಿಲ್ಲಾ ಸಹಕಾರ ಇಲಾಖೆಯ ಸಹಯೋಗದೊಂದಿಗೆ ಮಾಜಿ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ : ಸಹಕಾರ ಸಪ್ತ ಸಂಭ್ರಮದ ಸಮಾರೋಪ, ಬಹುಮಾನ ವಿತರಣಾ ಕಾರ್ಯಕ್ರಮ (Padubidri Cooperative Agricultural Society: Concluding the Cooperative Week celebrations, prize distribution program)

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ : ಸಹಕಾರ ಸಪ್ತ ಸಂಭ್ರಮದ ಸಮಾರೋಪ, ಬಹುಮಾನ ವಿತರಣಾ ಕಾರ್ಯಕ್ರಮ   ಸಮಾಜಮುಖಿ ಕಾರ್ಯಕ್ರಮಗಳು ಸಹಕಾರ ಸಪ್ತ ಸಂಭ್ರಮಲ್ಲಾಗಿದೆ: ಜಯಕರ ಶೆಟ್ಟಿ ಇಂದ್ರಾಳಿ (ಚಿತ್ರ ಕೃಪೆ: ರವಿ ಡಿಜಿಟಲ್ಸ್‌, ಪಡುಬಿದ್ರಿ) (Padubidri) ಪಡುಬಿದ್ರಿ: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿ., ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ ಹಾಗೂ ಉಡುಪಿ ಜಿಲ್ಲಾ ಸಹಕಾರ ಇಲಾಖೆಗಳ ಜಂಟಿ ಆಶ್ರಯದಲ್ಲಿ ಆಯೋಜಿತ ಅಂತಾರಾಷ್ಟ್ರೀಯ ಸಹಕಾರ ವರ್ಷ […]

ವ್ಯವಹಾರ ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಪಡುಬಿದ್ರಿ ಸಿ.ಎ.ಸೊಸೈಟಿ : ಸಹಕಾರ ಸಪ್ತ ಸಂಭ್ರಮದ ಸಮಾರೋಪ (Padubidri CA Society: Concluding the Sahakara Saptaha celebrations)

ಪಡುಬಿದ್ರಿ ಸಿ.ಎ.ಸೊಸೈಟಿ : ಸಹಕಾರ ಸಪ್ತ ಸಂಭ್ರಮದ ಸಮಾರೋಪ ಸಹಕಾರಿ ಸಂಘವನ್ನು ಬೆಳೆಸಿದರೆ, ದೇಶದ ಅಭಿವೃದ್ಧಿ ಸಾಧ್ಯ : ಎಂ ಎನ್‌. ರಾಜೇಂದ್ರ ಕುಮಾರ್‌ (Padubidri) ಪಡುಬಿದ್ರಿ: ಅಂತರಾಷ್ಟ್ರೀಯ ಸಹಕಾರಿ ವರ್ಷ-2025  ಸಲುವಾಗಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಆದೇಶದನ್ವಯ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಆಶ್ರಯದೊಂದಿಗೆ ಪಡುಬಿದ್ರಿ ಸಿ.ಎ.ಸೊಸೈಟಿ ನೇತೃತ್ವದಲ್ಲಿ, ಸಹಕಾರ ಸಪ್ತ ಸಂಭ್ರಮ ಕಾರ್ಯಕ್ರಮದ ಸಮಾರೋಪ ಕಾರ್ಯಕ್ರಮ ಭಾನುವಾರ ಪಡುಬಿದ್ರಿ ಬಂಟರ ಸಂಘದ ಸಭಾಭವನದಲ್ಲಿ ನೆರವೇರಿತು. ಸಮಾರೋಪ ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ಸಹಕಾರ […]

fastival Mansoon social service ಸಂಘ, ಸಂಸ್ಥೆಗಳು

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ : ಶಾಲಾ ವಿದ್ಯಾರ್ಥಿಗಳಿಗೆ ಕೃಷಿ ನಾಟಿಯ ಬಗ್ಗೆ ಪ್ರಾತ್ಯಕ್ಷಿತೆ (Padubidri Cooperative Agricultural Society: Demonstration on agricultural planting for school students)

(PHOTO CREDIT : RAVI DIGITALS, PADUBIDRI) ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ : ಶಾಲಾ ವಿದ್ಯಾರ್ಥಿಗಳಿಗೆ ಕೃಷಿ ನಾಟಿಯ ಬಗ್ಗೆ ಪ್ರಾತ್ಯಕ್ಷಿತೆ (Padubidri) ಪಡುಬಿದ್ರಿ: ಅಂತರಾಷ್ಟ್ರೀಯ ಸಹಕಾರಿ ವರ್ಷ-2025  ಸಲುವಾಗಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಆದೇಶದನ್ವಯ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಆಶ್ರಯದೊಂದಿಗೆ ಪಡುಬಿದ್ರಿ ಸಿ.ಎ.ಸೊಸೈಟಿ ನೇತೃತ್ವದಲ್ಲಿ, ಜೆಸಿಐ, ಪಡುಬಿದ್ರಿ ಹಾಲು ಉತ್ಪಾದಕರ ಸಹಕಾರಿ(ನಿ) ಹೆಜಮಾಡಿ   ಸಹಯೋಗದೊಂದಿಗೆ ಇಂದು ಹೆಜಮಾಡಿ ಮಹಾಲಿಂಗೇಶ್ವರ ದೇವಸ್ಥಾನದ ಹಿಂಭಾಗ ಶಿವರಾಮ ಎನ್ ಶೆಟ್ಟಿ ಮಟ್ಟಿಮನೆ ಗದ್ದೆಯಲ್ಲಿ ಚಿಣ್ಣರ ನಡಿಗೆ […]

Uncategorised

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ : ವಿವಿಧ ಶಾಲಾ ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಅರಿವು   ಕಾರ್ಯಕ್ರಮ (Padubidri Cooperative Agricultural Society: Environmental awareness program for various school students)

(photo credit : ravi digtals padubidri) ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ : ವಿವಿಧ ಶಾಲಾ ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಅರಿವು   ಕಾರ್ಯಕ್ರಮ (Padubidri) ಪಡುಬಿದ್ರಿ: ಅಂತರಾಷ್ಟ್ರೀಯ ಸಹಕಾರಿ ವರ್ಷ-2025  ಸಲುವಾಗಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಆದೇಶದನ್ವಯ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಆಶ್ರಯದೊಂದಿಗೆ ಪಡುಬಿದ್ರಿ ಸಿ.ಎ. ಸೊಸೈಟಿ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ  ಸಹಯೋಗದೊಂದಿಗೆ ವಿವಿಧ  ಶಾಲಾ ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಅರಿವು ಮೂಡಿಸುವುದು ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಶುಕ್ರವಾರ ಪಡುಬಿದ್ರಿಯ ಸಾಗರ್ […]

ಸಂಘ, ಸಂಸ್ಥೆಗಳು

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ : ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಚಿತ್ರಕಲಾ ಮತ್ತು ಭಾಷಣ ಸ್ಪರ್ಧೆ (Padubidri Cooperative Agricultural Society: Drawing and speech competition on environment for school and college students)

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ : ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಚಿತ್ರಕಲಾ ಮತ್ತು ಭಾಷಣ ಸ್ಪರ್ಧೆ (ಚಿತ್ರಕೃಪೆ: ರವಿ ಡಿಜಿಟಲ್ಸ್‌ ಪಡುಬಿದ್ರಿ) (Padubidri) ಪಡುಬಿದ್ರಿ: ಅಂತರಾಷ್ಟ್ರೀಯ ಸಹಕಾರಿ ವರ್ಷ-2025  ಸಲುವಾಗಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಆದೇಶದನ್ವಯ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಆಶ್ರಯದೊಂದಿಗೆ ಪಡುಬಿದ್ರಿ ಸಿ.ಎ. ಸೊಸೈಟಿ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ  ಸಹಯೋಗದೊಂದಿಗೆ ಸೊಸೈಟಿಯ ಕಾರ್ಯ ವ್ಯಾಪ್ತಿಯಲ್ಲಿರುವ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಚಿತ್ರಕಲಾ ಮತ್ತು ಭಾಷಣ ಸ್ಪರ್ಧೆ ಗುರುವಾರ […]

ಸಂಘ, ಸಂಸ್ಥೆಗಳು

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ: “ವಿವಿಧ ಸಹಕಾರ ಸಂಘಗಳಿಗೆ ತರಬೇತಿ” ಕಾರ್ಯಕ್ರಮ (Padubidri Cooperative Agricultural Society: “Training for Various Cooperative Societies” Program)

PHOTO CREDIT : RAVI DIGITALS PADUBIDRI ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ: “ವಿವಿಧ ಸಹಕಾರ ಸಂಘಗಳಿಗೆ ತರಬೇತಿ” ಕಾರ್ಯಕ್ರಮ (Padubidri) ಪಡುಬಿದ್ರಿ: ಅಂತರಾಷ್ಟ್ರೀಯ ಸಹಕಾರಿ ವರ್ಷ-2025  ಸಲುವಾಗಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಆದೇಶದನ್ವಯ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಆಶ್ರಯದೊಂದಿಗೆ ಪಡುಬಿದ್ರಿ ಸಹಕಾರಿ ವ್ಯವಸಾಯಿಕಾ ಸೊಸೈಟಿ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ  ಸಹಯೋಗದೊಂದಿಗೆ “ವಿವಿಧ ಸಹಕಾರ ಸಂಘಗಳಿಗೆ ವ್ಯವಹಾರಿಕ ಪದ್ಧತಿಗಳ ಕುರಿತು ತರಬೇತಿ” ಕಾರ್ಯಕ್ರಮವು ಬುಧವಾರ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಪ್ರಧಾನ ಕಛೇರಿ, […]

PROBLEMS social service

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ :   “ವಾಹನದ ಹೊಗೆ ತಪಾಸಣೆ ಬಗ್ಗೆ ಜಾಗೃತಿ ಮತ್ತು ಪರಿಸರ ಸಂರಕ್ಷಣಾ ಸ್ಟಿಕ್ಕರ್” ಅಳವಡಿಕೆ ಕಾರ್ಯಕ್ರಮ( Padubidri CA Society: “Awareness about vehicle exhaust inspection and environmental protection sticker installation program”)

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ :   “ವಾಹನದ ಹೊಗೆ ತಪಾಸಣೆ ಬಗ್ಗೆ ಜಾಗೃತಿ ಮತ್ತು ಪರಿಸರ ಸಂರಕ್ಷಣಾ ಸ್ಟಿಕ್ಕರ್” ಅಳವಡಿಕೆ ಕಾರ್ಯಕ್ರಮ (ಚಿತ್ರ ಕೃಪೆ : ರವಿ ಡಿಜಿಟಲ್ಸ್‌ ಪಡುಬಿದ್ರಿ) (Padubidri) ಪಡುಬಿದ್ರಿ: ಅಂತರಾಷ್ಟ್ರೀಯ ಸಹಕಾರಿ ವರ್ಷ-2025  ಸಲುವಾಗಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಆದೇಶದನ್ವಯ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಆಶ್ರಯದೊಂದಿಗೆ ಪಡುಬಿದ್ರಿ ಸಿ.ಎ.ಸೊಸೈಟಿ ನೇತೃತ್ವದಲ್ಲಿ  ರೋಟರಿ ಕ್ಲಬ್ ಪಡುಬಿದ್ರಿ, ಲಯನ್ಸ್ ಕ್ಲಬ್ ಪಡುಬಿದ್ರಿ ಇವರ ಸಹಯೋಗದೊಂದಿಗೆ ನಡೆದ ವಾಹನದ ಹೊಗೆ ತಪಾಸಣೆ ಬಗ್ಗೆ ಜಾಗೃತಿ […]

eMedia Kannada  @2025. All Rights Reserved.