Tag: padubidri ca society

co-oparative

 ಪಡುಬಿದ್ರಿ ಸಹಕಾರಿ ವ್ಯ. ಸೊಸೈಟಿಗೆ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಸದಸ್ಯರ ಭೇಟಿ(Visit of State Friendly United Cooperative members to Padubidri Cooperative Society)

 ಪಡುಬಿದ್ರಿ ಸಹಕಾರಿ ವ್ಯ.  ಸೊಸೈಟಿಗೆ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಸದಸ್ಯರ ಭೇಟಿ “ಕೌಶಲ್ಯ ಅಭಿವೃದ್ದಿ ಹಾಗೂ ವೃತ್ತಿಪರತೆ ತರಬೇತಿ” ಶಿಬಿರದಲ್ಲಿ ಭಾಗವಹಿಸಿದ 130 ಸಿಬ್ಬಂದಿ   (Padubidri) ಪಡುಬಿದ್ರಿ : ಬೆಂಗಳೂರು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಸಂಘದ “ಕೌಶಲ್ಯ ಅಭಿವೃದ್ದಿ ಹಾಗೂ ವೃತ್ತಿಪರತೆ ತರಬೇತಿ”ಗೆ ಆಗಮಿಸಿದ ೧೩೦ ಸಿಬಂದಿಗಳ ಅಧ್ಯಯನ ತಂಡವು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಗೆ ಭಾನುವಾರ ಭೇಟಿ ನೀಡಿತು.    ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಅಧ್ಯಕ್ಷ ವೈ. ಸುಧೀರ್ ಕುಮಾರ್ ರವರು […]

ವ್ಯವಹಾರ ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಪಡುಬಿದ್ರಿ ಸಹಕಾರಿ ವ್ಯವಸಾಯಿಕಾ ಸೊಸೈಟಿಗೆ ವಿವಿಧ ರಾಜ್ಯಗಳ ನಬಾಡ್೯ ಅಧಿಕಾರಿಗಳ ನಿಯೋಗ ಭೇಟಿ (Delegation of NABARD officials from various states visits Padubidri Cooperative Agricultural Society)

ಪಡುಬಿದ್ರಿ ಸಹಕಾರಿ ವ್ಯವಸಾಯಿಕಾ ಸೊಸೈಟಿಗೆ ವಿವಿಧ ರಾಜ್ಯಗಳ ನಬಾಡ್೯ ಅಧಿಕಾರಿಗಳ ನಿಯೋಗ ಭೇಟಿ ಮಾಹಿತಿ ನೀಡಿದ ಪಡುಬಿದ್ರಿ ಸಿ.ಎ.ಸೊಸೈಟಿ ಅಧ್ಯಕ್ಷ ವೈ. ಸುಧೀರ್ ಕುಮಾರ್ (Padubidri) ಪಡುಬಿದ್ರಿ : ದ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸಹಕಾರಿ ಸಂಸ್ಥೆಗಳ ಕಾರ್ಯವೈಖರಿಯ ಬಗ್ಗೆ ತಿಳಿಯಲು ಮಂಗಳೂರಿನ ನಬಾಡ್೯ ಸಂಸ್ಥೆಯ ನೇತೃತ್ವದಲ್ಲಿ ವಿವಿಧ ರಾಜ್ಯಗಳ ನಬಾಡ್೯ ಅಧಿಕಾರಿಗಳ ನಿಯೋಗ ಶುಕ್ರವಾರ ಪಡುಬಿದ್ರಿ ಸಿ.ಎ. ಸೊಸೈಟಿಗೆ ಭೇಟಿ ನೀಡಿ, ಮಾಹಿತಿ ಸಂಗ್ರಹಿಸಿದರು.    ಪಡುಬಿದ್ರಿ ಸಿ.ಎ.ಸೊಸೈಟಿ ಅಧ್ಯಕ್ಷ ವೈ. ಸುಧೀರ್ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ : ಸಹಕಾರ ಸಪ್ತ ಸಂಭ್ರಮದ ಸಮಾರೋಪ, ಬಹುಮಾನ ವಿತರಣಾ ಕಾರ್ಯಕ್ರಮ (Padubidri Cooperative Agricultural Society: Concluding the Cooperative Week celebrations, prize distribution program)

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ : ಸಹಕಾರ ಸಪ್ತ ಸಂಭ್ರಮದ ಸಮಾರೋಪ, ಬಹುಮಾನ ವಿತರಣಾ ಕಾರ್ಯಕ್ರಮ   ಸಮಾಜಮುಖಿ ಕಾರ್ಯಕ್ರಮಗಳು ಸಹಕಾರ ಸಪ್ತ ಸಂಭ್ರಮಲ್ಲಾಗಿದೆ: ಜಯಕರ ಶೆಟ್ಟಿ ಇಂದ್ರಾಳಿ (ಚಿತ್ರ ಕೃಪೆ: ರವಿ ಡಿಜಿಟಲ್ಸ್‌, ಪಡುಬಿದ್ರಿ) (Padubidri) ಪಡುಬಿದ್ರಿ: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿ., ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ ಹಾಗೂ ಉಡುಪಿ ಜಿಲ್ಲಾ ಸಹಕಾರ ಇಲಾಖೆಗಳ ಜಂಟಿ ಆಶ್ರಯದಲ್ಲಿ ಆಯೋಜಿತ ಅಂತಾರಾಷ್ಟ್ರೀಯ ಸಹಕಾರ ವರ್ಷ […]

ವ್ಯವಹಾರ ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಪಡುಬಿದ್ರಿ ಸಿ.ಎ.ಸೊಸೈಟಿ : ಸಹಕಾರ ಸಪ್ತ ಸಂಭ್ರಮದ ಸಮಾರೋಪ (Padubidri CA Society: Concluding the Sahakara Saptaha celebrations)

ಪಡುಬಿದ್ರಿ ಸಿ.ಎ.ಸೊಸೈಟಿ : ಸಹಕಾರ ಸಪ್ತ ಸಂಭ್ರಮದ ಸಮಾರೋಪ ಸಹಕಾರಿ ಸಂಘವನ್ನು ಬೆಳೆಸಿದರೆ, ದೇಶದ ಅಭಿವೃದ್ಧಿ ಸಾಧ್ಯ : ಎಂ ಎನ್‌. ರಾಜೇಂದ್ರ ಕುಮಾರ್‌ (Padubidri) ಪಡುಬಿದ್ರಿ: ಅಂತರಾಷ್ಟ್ರೀಯ ಸಹಕಾರಿ ವರ್ಷ-2025  ಸಲುವಾಗಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಆದೇಶದನ್ವಯ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಆಶ್ರಯದೊಂದಿಗೆ ಪಡುಬಿದ್ರಿ ಸಿ.ಎ.ಸೊಸೈಟಿ ನೇತೃತ್ವದಲ್ಲಿ, ಸಹಕಾರ ಸಪ್ತ ಸಂಭ್ರಮ ಕಾರ್ಯಕ್ರಮದ ಸಮಾರೋಪ ಕಾರ್ಯಕ್ರಮ ಭಾನುವಾರ ಪಡುಬಿದ್ರಿ ಬಂಟರ ಸಂಘದ ಸಭಾಭವನದಲ್ಲಿ ನೆರವೇರಿತು. ಸಮಾರೋಪ ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ಸಹಕಾರ […]

ಸಂಘ, ಸಂಸ್ಥೆಗಳು

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ : ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಚಿತ್ರಕಲಾ ಮತ್ತು ಭಾಷಣ ಸ್ಪರ್ಧೆ (Padubidri Cooperative Agricultural Society: Drawing and speech competition on environment for school and college students)

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ : ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಚಿತ್ರಕಲಾ ಮತ್ತು ಭಾಷಣ ಸ್ಪರ್ಧೆ (ಚಿತ್ರಕೃಪೆ: ರವಿ ಡಿಜಿಟಲ್ಸ್‌ ಪಡುಬಿದ್ರಿ) (Padubidri) ಪಡುಬಿದ್ರಿ: ಅಂತರಾಷ್ಟ್ರೀಯ ಸಹಕಾರಿ ವರ್ಷ-2025  ಸಲುವಾಗಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಆದೇಶದನ್ವಯ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಆಶ್ರಯದೊಂದಿಗೆ ಪಡುಬಿದ್ರಿ ಸಿ.ಎ. ಸೊಸೈಟಿ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ  ಸಹಯೋಗದೊಂದಿಗೆ ಸೊಸೈಟಿಯ ಕಾರ್ಯ ವ್ಯಾಪ್ತಿಯಲ್ಲಿರುವ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಚಿತ್ರಕಲಾ ಮತ್ತು ಭಾಷಣ ಸ್ಪರ್ಧೆ ಗುರುವಾರ […]

ಸಂಘ, ಸಂಸ್ಥೆಗಳು

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ: “ವಿವಿಧ ಸಹಕಾರ ಸಂಘಗಳಿಗೆ ತರಬೇತಿ” ಕಾರ್ಯಕ್ರಮ (Padubidri Cooperative Agricultural Society: “Training for Various Cooperative Societies” Program)

PHOTO CREDIT : RAVI DIGITALS PADUBIDRI ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ: “ವಿವಿಧ ಸಹಕಾರ ಸಂಘಗಳಿಗೆ ತರಬೇತಿ” ಕಾರ್ಯಕ್ರಮ (Padubidri) ಪಡುಬಿದ್ರಿ: ಅಂತರಾಷ್ಟ್ರೀಯ ಸಹಕಾರಿ ವರ್ಷ-2025  ಸಲುವಾಗಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಆದೇಶದನ್ವಯ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಆಶ್ರಯದೊಂದಿಗೆ ಪಡುಬಿದ್ರಿ ಸಹಕಾರಿ ವ್ಯವಸಾಯಿಕಾ ಸೊಸೈಟಿ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ  ಸಹಯೋಗದೊಂದಿಗೆ “ವಿವಿಧ ಸಹಕಾರ ಸಂಘಗಳಿಗೆ ವ್ಯವಹಾರಿಕ ಪದ್ಧತಿಗಳ ಕುರಿತು ತರಬೇತಿ” ಕಾರ್ಯಕ್ರಮವು ಬುಧವಾರ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಪ್ರಧಾನ ಕಛೇರಿ, […]

PROBLEMS social service

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ :   “ವಾಹನದ ಹೊಗೆ ತಪಾಸಣೆ ಬಗ್ಗೆ ಜಾಗೃತಿ ಮತ್ತು ಪರಿಸರ ಸಂರಕ್ಷಣಾ ಸ್ಟಿಕ್ಕರ್” ಅಳವಡಿಕೆ ಕಾರ್ಯಕ್ರಮ( Padubidri CA Society: “Awareness about vehicle exhaust inspection and environmental protection sticker installation program”)

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ :   “ವಾಹನದ ಹೊಗೆ ತಪಾಸಣೆ ಬಗ್ಗೆ ಜಾಗೃತಿ ಮತ್ತು ಪರಿಸರ ಸಂರಕ್ಷಣಾ ಸ್ಟಿಕ್ಕರ್” ಅಳವಡಿಕೆ ಕಾರ್ಯಕ್ರಮ (ಚಿತ್ರ ಕೃಪೆ : ರವಿ ಡಿಜಿಟಲ್ಸ್‌ ಪಡುಬಿದ್ರಿ) (Padubidri) ಪಡುಬಿದ್ರಿ: ಅಂತರಾಷ್ಟ್ರೀಯ ಸಹಕಾರಿ ವರ್ಷ-2025  ಸಲುವಾಗಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಆದೇಶದನ್ವಯ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಆಶ್ರಯದೊಂದಿಗೆ ಪಡುಬಿದ್ರಿ ಸಿ.ಎ.ಸೊಸೈಟಿ ನೇತೃತ್ವದಲ್ಲಿ  ರೋಟರಿ ಕ್ಲಬ್ ಪಡುಬಿದ್ರಿ, ಲಯನ್ಸ್ ಕ್ಲಬ್ ಪಡುಬಿದ್ರಿ ಇವರ ಸಹಯೋಗದೊಂದಿಗೆ ನಡೆದ ವಾಹನದ ಹೊಗೆ ತಪಾಸಣೆ ಬಗ್ಗೆ ಜಾಗೃತಿ […]

ವಿಡಿಯೋ ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಹೆಜಮಾಡಿ ಶಾಖಾ ಕಟ್ಟಡದಲ್ಲಿರುವ ‘ಎಚ್. ನಾರಾಯಣ’ ನೂತನ ಸಭಾಂಗಣ ಉದ್ಘಾಟನೆ (Inauguration of the new ‘H. Narayana’ hall in the Hejamadi branch building of Padubidri Cooperative Agricultural Society)

PHOTO CREDIT : RAVI DIGITALS PADUBIDRI ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಹೆಜಮಾಡಿ ಶಾಖಾ ಕಟ್ಟಡದಲ್ಲಿರುವ ‘ಎಚ್. ನಾರಾಯಣ‘ ನೂತನ ಸಭಾಂಗಣ ಉದ್ಘಾಟನೆ (Padubidri\Hejamady) ಪಡುಬಿದ್ರಿ\ಹೆಜಮಾಡಿ : ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಇದರ ಹೆಜಮಾಡಿ ಶಾಖಾ ಕಟ್ಟಡದಲ್ಲಿರುವ ‘ಎಚ್. ನಾರಾಯಣ’ ನೂತನ ಸಭಾಂಗಣವನ್ನು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಸಹಿತ ಗಣ್ಯರು ಭಾನುವಾರ ಉದ್ಘಾಟಿಸಿದರು. ಅವರು ಮಾತನಾಡಿ, ವಿದ್ಯೆ, ಆರೋಗ್ಯ, ಸಾಮಾಜಿಕ ಒಳಿತನ್ನು ಮಾಡುವ ದೃಷ್ಟಿಯಲ್ಲಿ ನಮ್ಮ ಜವಾಬ್ದಾರಿ ಎಂಬಂತೆ ಪಡುಬಿದ್ರಿ ಸಿ.ಎ. […]

ನಿಧನ

ನಿಧನ ;  ಸುಜಾತಾ ಎಸ್ ಶೆಟ್ಟಿ.

ನಿಧನ ; ಸುಜಾತಾ ಎಸ್ ಶೆಟ್ಟಿ.ಪಡುಬಿದ್ರಿ : ಹೆಜಮಾಡಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರು ಹಾಗೂ ಪಡುಬಿದ್ರಿ ವ್ಯವಸಾಯ ಸಹಕಾರಿ ಸಂಘದ ನಿರ್ದೇಶಕ ಮಟ್ಟಿಮನೆ ಶಿವರಾಮ್ ಶೆಟ್ಟಿ ಅವರ ಧರ್ಮ ಪತ್ನಿ. ಸುಜಾತಾ ಎಸ್ ಶೆಟ್ಟಿ(60)ಯವರುಅಲ್ಪಕಾಲದ ಅನಾರೋಗ್ಯದಿಂದ, ದೈವಾಧೀನಾರಾಗಿದ್ದಾರೆ.ಇವರು ಪತಿ ಶಿವರಾಮ್ ಶೆಟ್ಟಿ ಹಾಗೂ ಇಬ್ಬರು ಪುತ್ರರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ವಿಡಿಯೋ ಸಂಘ, ಸಂಸ್ಥೆಗಳು

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ : ಅಧ್ಯಕ್ಷರಾಗಿ ವೈ.ಸುಧೀರ್ ಕುಮಾರ್, ಉಪಾಧ್ಯಕ್ಷರಾಗಿ ಗುರುರಾಜ್ ಪೂಜಾರಿ ಅವಿರೋಧ ಆಯ್ಕೆ(Padubidri Cooperative Society: Y.Sudhir Kumar elected as President, Gururaj Pujary as Vice President elected unopposed)

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ : ಅಧ್ಯಕ್ಷರಾಗಿ ವೈ.ಸುಧೀರ್ ಕುಮಾರ್, ಉಪಾಧ್ಯಕ್ಷರಾಗಿ ಗುರುರಾಜ್ ಪೂಜಾರಿ ಅವಿರೋಧ ಆಯ್ಕೆ  (Padubidri) ಪಡುಬಿದ್ರಿ : ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಇದರ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ವೈ. ಸುಧೀರ್ ಕುಮಾರ್, ಉಪಾಧ್ಯಕ್ಷರಾಗಿ ಗುರುರಾಜ್ ಪೂಜಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.  ಮಂಗಳವಾರ ಸೊಸೈಟಿಯ ಸಭಾಭವನದಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ನೂತನ ಅಧ್ಯಕ್ಷ -ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು.   ಚುನಾವಣಾ ನಿರ್ವಚನಾಧಿಕಾರಿಯಾಗಿ ಸುನಿಲ್ ಕುಮಾರ್ ಸಿ. ಎಂ. ಚುನಾವಣಾ ಪ್ರಕ್ರಿಯೆ […]

eMedia Kannada  @2025. All Rights Reserved.