Tag: padubidri ca society

ಸಂಘ, ಸಂಸ್ಥೆಗಳು

ಪಡುಬಿದ್ರಿ ಸಿಎ ಸೊಸೈಟಿಗೆ ನಬಾಡ್೯ ದ.ಕದ ಡಿ.ಡಿ.ಎಮ್ ಭೇಟಿ(DDM Nabard, visit to Padubidri CA Society)

ಪಡುಬಿದ್ರಿ ಸಿಎ ಸೊಸೈಟಿಗೆ ನಬಾಡ್೯ ದ.ಕದ ಡಿ.ಡಿ.ಎಮ್ ಭೇಟಿ (Padubidri) ಪಡುಬಿದ್ರಿ : ಪಡುಬಿದ್ರಿಯ ಸಹಕಾರಿ ವ್ಯವಸಾಯಿಕ ಸೊಸೈಟಿಗೆ ನಬಾರ್ಡ್‌ನ ದಕ್ಷಿಣ ಕನ್ನಡ ಜಿಲ್ಲೆಯ ಡಿ.ಡಿ.ಎಮ್ ಸಂಗೀತ ಕರ್ತ ಭೇಟಿ ನೀಡಿ ಏಕರೂಪ ತಂತ್ರಾಂಶದ ಪ್ರಗತಿಯ ಬಗ್ಗೆ ಪರಿಶೀಲನೆ ನಡೆಸಿದರು.   ಸೊಸೈಟಿಯ ಅಧ್ಯಕ್ಷರಾದ ವೈ ಸುಧೀರ್ ಕುಮಾರ್‌ ರವರು ಸೊಸೈಟಿಯಲ್ಲಿ ಲಭ್ಯವಿರುವ ವಿವಿಧ ಸೇವೆಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂಧರ್ಭದಲ್ಲಿ ಸೊಸೈಟಿಯ ಉಪಾಧ್ಯಕ್ಷರಾದ ಗುರುರಾಜ ಪೂಜಾರಿ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನಿಶ್ಮಿತಾ ಪಿಎಚ್‌, ನಿರ್ದೇಶಕರು […]

ತಂತ್ರಜ್ಞಾನ ವ್ಯವಹಾರ

ಪಡುಬಿದ್ರಿ ಸೊಸೈಟಿಗೆ ಎಲೆಕ್ಟ್ರಿಕಲ್ ಸ್ಕೂಟರ್ ಡಿಲರ್‌ಶಿಪ್ (Elecrical scooter dealership for Padubidri Sahakari Vyavasayika Society)

 ಪಡುಬಿದ್ರಿ ಸೊಸೈಟಿಗೆ ಎಲೆಕ್ಟ್ರಿಕಲ್ ಸ್ಕೂಟರ್ ಡಿಲರ್‌ಶಿಪ್ (Padubidri) ಪಡುಬಿದ್ರಿ: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯು ಇ-ಅಶ್ವ ಆಟೋಮೇಟಿವ್‌ರೊಂದಿಗೆ ಆರಂಭಿಸಿರುವ ನೂತನ ಯೋಜನೆ ಎಲೆಕ್ಟ್ರಿ ಕಲ್ ಸ್ಕೂಟರ್ ಡೀಲರ್ ಶಿಪ್ ಸೋಮವಾರ ಸೊಸೈಟಿಯ ಸಿಟಿ ಶಾಖೆಯ ಆವರಣದಲ್ಲಿ ಆರಂಭಗೊಂಡಿತು. ಸೊಸೈಟಿಯ ಅಧ್ಯಕ್ಷ ವೈ ಸುಧೀರ್ ಕುಮಾರ್ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿಯೇ ಪ್ರಥಮ ಭಾರಿಗೆ ಸಹಕಾರಿ ಸಂಸ್ಥೆಯೊಂದು ಎಲೆಕ್ಟ್ರಿಕಲ್ ಸ್ಕೂಟರ್ ಡೀಲರ್‌ಶಿಪ್ ಪಡೆದು ಈಗಾಗ ಉತ್ತರ ಭಾರತದಲ್ಲಿ ಹೆಸರುವಾಸಿಯಾಗಿರುವ ಇ-ಅಶ್ವ ಆಟೋಮೇಟಿವ್ ಇದರ ಜನಸ್ನೇಹಿಯಾದ ಎಲೆಕ್ಟ್ರಿಕಲ್ ಸ್ಕೂಟರ್ ಅನ್ನು ಜಿಲ್ಲೆಗೆ […]

eMedia Kannada  @2025. All Rights Reserved.