Tag: padubidri ganapathi school

ಶಾಲಾ ಕಾಲೇಜು

 ಪಡುಬಿದ್ರಿ ಗಣಪತಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ (World Environment Day celebrated at Padubidri Ganapathi High School)

 ಪಡುಬಿದ್ರಿ ಗಣಪತಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ (Padubidri) ಪಡುಬಿದ್ರಿ : ಪಡುಬಿದ್ರಿ ಗಣಪತಿ ಪ್ರೌಢಶಾಲೆಯ ಶರಣ್ಯ ಪರಿಸರ ಸಂಘದ ವಿದ್ಯಾರ್ಥಿಗಳು  ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.  ಶಾಲೆಯ ಸಮೀಪದ ಪಡುಬಿದ್ರಿಯ ಪರಿಸರದಲ್ಲಿ ಬೇವು, ತೇಗ, ಗಂಧ, ರಕ್ತಚಂದನ, ಹಲಸು ಮೊದಲಾದ ಗಿಡಗಳನ್ನು ನೆಟ್ಟು ನೀರೆರೆದರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ಬಂಟಕಲ್ಲು ರಾಮಕೃಷ್ಣ ಶರ್ಮಾ ಇವರು ಆಗಮಿಸಿ, ಸಸ್ಯ ಸಂಪತ್ತಿನ ವರ್ಧನೆ ಮತ್ತು ಸಂರಕ್ಷಣೆಯ ವಿಧಾನದ ಕುರಿತು […]

ಶಾಲಾ ಕಾಲೇಜು

ಪಡುಬಿದ್ರಿ: ಶ್ರೀ ಸುಬ್ರಾಯ ಭಟ್ ಮೆಮೋರಿಯಲ್ ಟ್ರಸ್ಟ್ ನಿಂದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ (Padubidri: Distribution of School Uniforms to Students by Subraya Memorial Trust)

ಪಡುಬಿದ್ರಿ; ಶ್ರೀ ಸುಬ್ರಾಯ ಭಟ್ ಮೆಮೋರಿಯಲ್ ಟ್ರಸ್ಟ್ ನಿಂದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ (Padubidri) ಪಡುಬಿದ್ರಿ; ಶ್ರೀ ಬ್ರಹ್ಮವಿದ್ಯಾ ಪ್ರಕಾಶಿನಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪಡುಬಿದ್ರಿ ಗಣಪತಿ ಪ್ರೌಢಶಾಲೆಯ  ವಿದ್ಯಾರ್ಥಿಗಳಿಗೆ ಶಾಲಾ ಸಮವಸ್ತ್ರ ವಿತರಿಸುವ ಕಾರ್ಯಕ್ರಮ ಶಾಲೆಯ ಸಭಾಭವನದಲ್ಲಿ ನಡೆಯಿತು.  ವಿದ್ಯಾಭಿಮಾನಿಗಳಾದ ಶ್ರೀ ಸುಬ್ರಾಯ ಭಟ್ ಮೆಮೋರಿಯಲ್ ಟ್ರಸ್ಟ್ ನ  ಶ್ರೀ ರುಕ್ಮಿಣಿ ವಾಸುದೇವ ಭಟ್ ಮತ್ತು ಮನೆಯವರು ಎಪ್ಪತ್ತು ಸಾವಿರ ರೂಪಾಯಿಯ ಸಮವಸ್ತ್ರವನ್ನು  ಉಚಿತವಾಗಿ ನೀಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗೆ ಶುಭವನ್ನು ಹಾರೈಸಿದರು. ಕಾರ್ಯಕ್ರಮಕ್ಕೆ […]

ಶಾಲಾ ಕಾಲೇಜು

  ಪಡುಬಿದ್ರಿ ಗಣಪತಿ ಪ್ರೌಢಶಾಲೆಯಲ್ಲಿ ಶಿಕ್ಷಾ ಸಪ್ತಾಹ ಮತ್ತು ಕಾನೂನು ಅರಿವು ಕಾರ್ಯಕ್ರಮ (Legal awareness program at Padubidri Ganapathi High School)

ಪಡುಬಿದ್ರಿ ಗಣಪತಿ ಪ್ರೌಢಶಾಲೆಯಲ್ಲಿ ಶಿಕ್ಷಾ ಸಪ್ತಾಹ ಮತ್ತು ಕಾನೂನು ಅರಿವು ಕಾರ್ಯಕ್ರಮ  (Padubidri) ಪಡುಬಿದ್ರಿ: ವಿದ್ಯಾರ್ಥಿಗಳು ಬದುಕಿನುದ್ದಕ್ಕೂ ಮಾದಕ ವ್ಯಸನದಿಂದ ದೂರವಿರುವ ಮೂಲಕ ಆರೋಗ್ಯಪೂರ್ಣ ಜೀವನ ನಡೆಸಬೇಕು ಅಂತೆಯೇ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಕಾರಣರಾಗಬೇಕೆಂದು ಪಡುಬಿದ್ರಿ ಠಾಣಾ ಎಸ್‌ಐ ಸುರೇಶ ಭಟ್ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅವರು ಪಡುಬಿದ್ರಿ ಗಣಪತಿ ಪ್ರೌಢಶಾಲೆಯಲ್ಲಿ ನಡೆದ ಶಿಕ್ಷಾ ಸಪ್ತಾಹ ಮತ್ತು ಕಾನೂನು ಅರಿವು  ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸುರಕ್ಷತೆ, ಬಾಲ್ಯವಿವಾಹ ನಿಷೇಧ ಕಾನೂನು ಮತ್ತು ಮಾದಕ ದ್ರವ್ಯ ಮುಕ್ತ ಪರಿಸರ […]

health ಶಾಲಾ ಕಾಲೇಜು

ಪಡುಬಿದ್ರಿ ಗಣಪತಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಶಿಬಿರ (Health information camp at Padubidri Ganapathi High School)

ಪಡುಬಿದ್ರಿ ಗಣಪತಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಶಿಬಿರ   (Udupi) ಉಡುಪಿ: ಪರಿಸರದ ಶುದ್ಧತೆ ಮತ್ತು ಉತ್ತಮ ಆರೋಗ್ಯದ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಸಲುವಾಗಿ ಆರೋಗ್ಯ ಮಾಹಿತಿ ಕಾರ್ಯಕ್ರಮವು ಪಡುಬಿದ್ರಿ ಗಣಪತಿ ಪ್ರೌಢಶಾಲೆ ಮತ್ತು ಶ್ರೀ ಬ್ರಹ್ಮವಿದ್ಯಾ ಪ್ರಕಾಶಿನಿ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ನಡೆಯಿತು. ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಶ್ರೀಮತಿ ವಿನಯಾರವರು ಮಾತನಾಡಿ, ಡೆಂಗ್ಯೂ, ಮಲೇರಿಯಾ, ಚಿಕನ್ ಗುನ್ಯಾ, ಇಲಿ ಜ್ವರ ಮೊದಲಾದ ರೋಗಗಳು ಮಳೆಗಾಲದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ನಾವು […]

eMedia Kannada  @2025. All Rights Reserved.