ಎಸ್ ಐ ಆರ್ ಮ್ಯಾಪಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು : ಸುಧೀರ್ ಮರೋಳಿ (Public should be cautious about SIR mapping: Sudhir Maroli)
ಎಸ್ ಐ ಆರ್ ಮ್ಯಾಪಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು : ಸುಧೀರ್ ಮರೋಳಿ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಪದಗ್ರಹಣ, ನೂತನ ಕಚೇರಿ ಉದ್ಘಾಟನೆ (Padubidri) ಪಡುಬಿದ್ರಿ: ಎಸ್ ಐ ಆರ್ ಮ್ಯಾಪಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳ ಖಾತ್ರಿ ಮಾಡಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ಪ್ರಚಾರ ಸಮಿತಿಯ ಸಂಯೋಜಕ ಸುಧೀರ್ ಕುಮಾರ್ ಮರೊಳ್ಳಿ ಕರೆ ನೀಡಿದರು. ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಇದರ ನೂತನ ಕಚೇರಿ ಉದ್ಘಾಟನೆ ಹಾಗೂ ಗ್ರಾಮೀಣ ಕಾಂಗ್ರೆಸ್‌ನ ನೂತನ ಅಧ್ಯಕ್ಷ […]


